ಅಥಣಿ: ಏತ ನೀರಾವರಿ ಜಾಕ್ವೇಲ್ ನಲ್ಲಿ ಮಹಿಳೆಯ ಶವ ಪತ್ತೆ; 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆ ಮಾಡಿದ್ದು ಏನು? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com amzn_assoc_ad_type ="responsive_search_widget"; amzn_assoc_tracking_id ="gan1998-21"; amzn_assoc_marketplace ="amazon"; amzn_assoc_region ="IN"; amzn_assoc_placement =""; amzn_assoc_search_t... ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ. ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ... ದ.ಕ. ಜಿಲ್ಲೆ: ಸೆಪ್ಟೆಂಬರ್ 30ರಂದು ಲೋಕ್ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಮಂಗಳೂರು (reporterkarnataka.com): ಇದೇ ಸೆಪ್ಟೆಂಬರ್ 30ರಂದು ಜಿಲ್ಲೆಯಾದ್ಯಂತ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಲಾಗುತ್ತಿದೆ. amzn_assoc_ad_type ="responsive_search_widget"; amzn_assoc_trac... ತ್ರಿಪುರ: ಸಿಪಿಎಂ ಕಚೇರಿಗಳ ಮೇಲಿನ ದಾಳಿ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ತ್ರಿಪುರ ರಾಜ್ಯದೆಲ್ಲೆಡೆ ಸಿಪಿಎಂ ಕಚೇರಿಗಳ ಮೇಲೆ ನಡೆದ ಸರಣಿ ದಾಳಿಯನ್ನು ಖಂಡಿಸಿ ಸಿಪಿಎಂನಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ ಸಿಪಿಎಂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ... ದ.ಕ.ದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಶನಿವಾರ, ಭಾನುವಾರ ಪಿಲಿಕುಳ ನಿಸರ್ಗಧಾಮ ಒಪನ್ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಂಡಿರುವುದರಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲ ಆಕರ್ಷಣೆಗಳು ಎಂದಿನಂತೆ ಶನಿವಾರ ಮತ್ತು ಭಾನುವಾರ ಕೂಡ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. ವೀಕ್ಷಕರು ಸರಕಾರದ ಆದೇಶದಂತೆ ಕಡ್ಡಾಯವಾಗಿ ಸಾಮಾಜಿಕ ಅಂತರ... ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯುವ ದಿನಾಚರಣೆ: ಭಿತ್ತಿಚಿತ್ರ ರಚನೆ ಸ್ಪರ್ಧೆ ಮಂಗಳೂರು(reporterkarnatakanews): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಹಾಗೂ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ನೇತೃತ್ವದಲ್ಲಿ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ... 74ನೇ ಸಾರ್ವಜನಿಕ ಗಣೇಶೋತ್ಸವ: ಮಂಗಳೂರಿನ ಸಂಘನಿಕೇತನಕ್ಕೆ ಪಾರ್ವತಿತನಯ ವಿಗ್ರಹ; ನಮಿಸಿದ ಭಕ್ತ ಜನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ಪ್ರತಾಪ್ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 74ನೇ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ವಿನಾಯಕನ ವಿಗ್ರಹವನ್ನು ಗುರುವಾರ ಸಂಜೆ ಸಂಘನಿಕೇತನಕ್ಕೆ... ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು. ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ... ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು. ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ... ಉಡುಪಿ: ಆಕ್ಸಿಜನ್ ಪ್ಲಾಂಟ್, ಐಸಿಯು ನಿರ್ಮಾಣ ವಿಳಂಬ; ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಸುನಿಲ್ ಕುಮಾರ್ ಅಸಮಾಧಾನ ಉಡುಪಿ(reporterkarnataka.com): ಅಮೃತ ಯೋಜನೆ ಹಾಗೂ ಕೋವಿಡ್ ನಿರ್ವಹಣೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕೋವಿಡ್ ಸೋಂಕಿತರು, ಲಸಿಕೆ... « Previous Page 1 …294 295 296 297 298 … 331 Next Page » ಜಾಹೀರಾತು