ಸುಹಾಸ್ ಶೆಟ್ಟಿ ಕೊಲೆ: ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು; ಬಿಗಿ ಭದ್ರತೆ ಮಂಗಳೂರು(reporterKarnataka.com): ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಗರದ ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ನೆರೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ಡಾ.ವೈ. ಭರತ್ ಶೆಟ್ಟಿ ಆಸ್ಪತ್ರೆಗೆ ಭೇ... DK BJP | ರಾಜಕೀಯ ದುರುದ್ದೇಶಕ್ಕಾಗಿ ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ದುರ್ಬಳಕೆ: ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪ ಮಂಗಳೂರು(reporterkarnataka.com):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ನಿರಂತರವಾಗಿ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ಹಾಕುವುದರ ಮೂಲಕ ಮಾನಸಿಕವಾಗಿ ಕುಗ್ಗಿಸುವ ಕಾರ್ಯವನ್ನು ಪೊಲೀಸ್ ಇಲಾಖೆಯನ್ನು ಬಳಸಿ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷಸತ... ದೇರಳಕಟ್ಟೆ: ಉಳ್ಳಾಲ ತಾಲೂಕು ಸಮಗ್ರ ಅಭಿವೃದ್ದಿಗೆ ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ಮಂಗಳೂರು(reporterkarnataka.com): ಉಳ್ಳಾಲ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ತಾಲೂಕಿನ ಜನಸಾಮಾನ್ಯರ 28 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಉಳ್ಳಾಲ ಮತ್ತು ಮುಡಿಪು ವಲಯ ಸಮಿತಿಗಳ ಜಂಟಿ ನೇತೃತ್ವದಲ್ಲಿ ದೇರಳಕಟ್ಟೆ ಮೈದಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾವೇಶಕ್... ಮಂಗಳೂರು ಸಮೀಪ ಗುಂಪು ಹಲ್ಲೆಯಿಂದ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ: ಮೃತದೇಹ ವಯನಾಡಿಗೆ ರವಾನೆ ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಗುಂಪು ಹಲ್ಲೆಗೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯನ್ನು ಕೇರಳದ ವಯನಾಡು ಪುಳುಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ (36) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ... Mangaluru | ಪಾಕಿಗೆ ಮೂರೇ ದಿನ ಯುದ್ದ ಮಾಡುವ ಸಾಮರ್ಥ್ಯ: ನಿವೃತ್ತ ವಾಯುಸೇನಾಧಿಕಾರಿ ಅರವಿಂದ ಕುದ್ಕೋಳಿ ಮಂಗಳೂರು(reporterkarnataka.com): ಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಬ್ರಾಹ್ಮಣರು ಹಿಂದೆ ಉಳಿದಿಲ್ಲ. ನಾನು ಸೇನಾಧಿಕಾರಿಯಾಗಿ ಆಯ್ಕೆಯಾದ ಬ್ಯಾಚ್ನ 7 ಮಂದಿಯಲ್ಲಿ ಐವರು ಬ್ರಾಹ್ಮಣರೇ ಆಗಿದ್ದರು ಎಂದು ನಿವೃತ್ತ ವಾಯಸೇನಾ ಅಧಿಕಾರಿ ಅರವಿಂದ ಕುದ್ಕೋಳಿ ಹೇಳಿದರು. ಕದ್ರಿ ಮಂಜುನ... Mangaluru | ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ಜಿಪಂ ಸಿಇಓ ಡಾ.ಕೆ.ಆನಂದ್ ಮಂಗಳೂರು(reporterkarnataka.com): ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷರಹಿತ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಹೇಳಿದ್ದಾರೆ. ಅವರು ಬುಧವಾರ ತುಳುಭವನದಲ್ಲಿ ... Mangaluru | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಹೆಚ್ಚು ಬೆಲೆಗೆ ಮಾರಾಟ: ಗೋದಾಮು ವಶ; ಕೇಸು ದಾಖಲು ಮಂಗಳೂರು(reporterkarnataka.com):ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆರೋಪದ ಮೇಲೆ ನಗರದ ನೀರೇಶ್ವಾಲ್ಯ ರಸ್ತೆಯ ಪಕ್ಕದ ಖಾಸಗಿ ಗೋದಾಮನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ. ರೊಸರಿಯೋ ಶಾಲೆಯ ಹಿಂಭಾಗದ ನೀರೇಶ್ವಾಲ್ಯ ರಸ್ತೆಯ ಪಕ್... Mangaluru | ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ (ರಿ.) ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರದ ಜಂಟಿ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು... Mangaluru North | 1 ಕೋಟಿ ವೆಚ್ಚದ ಗುರುಪುರ-ಕೈಕಂಬ-ಕಾಮಪಾದೆ ರಸ್ತೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಗುರುಪುರ(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಕೈಕಂಬ-ಕಾಮಪಾದೆವರೆಗೆ 1 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಹಿಂದಿನ ಅ... Mangaluru | ಗುಂಪು ದಾಳಿಗೆ ಯುವಕ ಸಾವು ಪ್ರಕರಣ: 15 ಮಂದಿ ಬಂಧನ; ಇನ್ನಷ್ಟು ಆರೋಪಿಗಳ ಪತ್ತೆಗೆ ಶೋಧ ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಉತ್ತರ ಪ್ರದೇಶದ ಮೂಲಕ ಕೂಲಿ ಕಾರ್ಮಿಕ ಯುವಕನನ್ನು ಗುಂಪೊಂದು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಸಚಿನ್ ಟಿ, ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕುಮಾರ್, ದೀಕ್... « Previous Page 1 2 3 4 5 … 272 Next Page » ಜಾಹೀರಾತು