ಪೂಜಾರಿ ಬದ್ದತೆಯುಳ್ಳ ಬಡವರಪರ ಕಾಳಜಿಯ ಜನ ನಾಯಕ: ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ ಮಂಗಳೂರು(reporterkarnataka.com): ಬಿ. ಜನಾರ್ಧನ ಪೂಜಾರಿ ಅವರು ಹಿರಿಯ ನಾಯಕರು. ಬದ್ದತೆಯುಳ್ಳ ರಾಜಕಾರಣಿ. ಎಲ್ಲಕ್ಕಿಂತ ಮಿಗಿಲಾಗಿ ಅವರ ಬಡವರ ಸೇವೆ ಅತ್ಯಂತ ಮಹತ್ವದ್ದು. ನನ್ನ ಮೇಲೆ ಪ್ರೀತಿ ಇಟ್ಟು ಆಹ್ವಾನಿಸಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಕ... ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಕಡಲನಗರಿಯ ದಸರಾ ವೈಭವ ವೀಕ್ಷಣೆ ಮಂಗಳೂರು(reporterkarnataka.com): ನಗರದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಭೇಟಿ ನೀಡಿ ದಸರಾ ವೈಭವ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರ... ಬೆಸೆಂಟ್ ಕಾಲೇಜಿನಲ್ಲಿ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ: ಮನೀಶ್ ಬಿ. ಕೆ., ಜಯಶ್ರೀ ಎಂ.ಸಿ. ಪ್ರಥಮ ಮಂಗಳೂರು(reporterkarnataka.com): ದ. ಕ. ಜಿಲ್ಲಾ ಏಡ್ಸ್ ನಿಯಂತ್ರಣ ಇಲಾಖೆ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬೆಸೆಂಟ್ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಿಗೆ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ ಬೆಸೆ... ಬೋಳಾರ ಸರಕಾರಿ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಚ್ : 1.25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಂಗಳೂರು(reporterkarnataka.com) ಸ್ಮಾರ್ಟ್ ಸಿಟಿ ಯೋಜನೆಯಡಿ ಸರಕಾರಿ ಶಾಲೆಗಳನ್ನು ಸ್ಮಾರ್ಟ್ ಸ್ಕೂಲ್ ಆಗಿ ಪರಿವರ್ತಿಸಿ ಹೊಸ ರೂಪ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಪ್ರಯೋಗ ಮಾಡಲಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಬೋಳಾರ ವಾರ್ಡಿನ ದಕ... ಕರಾವಳಿಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ: ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು(reporterkarnataka.com): ಕರಾವಳಿ ಭಾಗದಲ್ಲಿ ಆಗಾಗ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಾಗೆ ಮಾತನಾಡಿದ್ದಾರೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಇವುಗಳಿಗೆ ಧಕ್ಕೆಯಾಗದ ಹಾಗೆ ಸೌಹಾರ್ದತೆಯಿಂದ ನಾವು ಬದುಕಬೇಕು.... Breaking | ನಿರಂತರ ಮಳೆಯಿಂದ ಪೊಳಲಿ ಸಮೀಪ ಎರಡಂತಸ್ತಿನ ಮನೆ ಕುಸಿತ ; ತಪ್ಪಿದ ಭಾರಿ ದುರಂತ ಮಂಗಳೂರು(ReporterKarnataka.com) ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದ ಪೊಳಲಿ ಸಮೀಪ ನಿರ್ಮಾಣ ಹಂತದಲ್ಲಿದ್ದ ಎರಡಂತಸ್ತಿನ ಮನೆಯೊಂದು ಕುಸಿದು ಬಿದ್ದ ಘಟನೆ ಮಂಗಳವಾರ ನಡೆದಿದೆ. ಎಡಪದವು ನಿವಾಸಿ ರಂಜಿತ್ ಅವರು ಎರಡು ವರ್ಷಗಳ ಹಿಂದೆ ಪೊಳಲಿಯ ಶ್ರೀ ಅಖಿಲೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯ ಸ... ಉಳ್ಳಾಲ ಉರೂಸ್: ಕೋವಿಡ್ ಸ್ಥಿತಿ-ಗತಿ ಪರಿಶೀಲಿಸಿ, ಸರಕಾರದ ಅನುಮತಿ ಪಡೆದು ಕ್ರಮ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ಕೋವಿಡ್-19 ಸೋಂಕಿನ ಮುಂಬರುವ ಸ್ಥಿತಿ ಗತಿಗಳನ್ನು ಪರಾಮರ್ಶಿಸಿ, ಸರಕಾರದ ಪೂರ್ವಾನುಮತಿ ತೆಗೆದುಕೊಂಡು ಈ ಬಾರಿ ಡಿಸೆಂಬರ್ 23ರಿಂದ ಜನವರಿ 16ರ ವರೆಗೆ ಉಳ್ಳಾಲ ಉರೂಸ್ ನಡೆಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಕುದ್ರೋಳಿ ದೇಗುಲಕ್ಕೆ ಭೇಟಿ: ಸಂಜೆ 7ರ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಆಗಮಿಸಲಿದ್ದಾರೆ. ಸಿಎಂಗೆ ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ... ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನೇಮಕ ಮಾಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ... ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಮನೆ ಬಾವಿಗೆ ಹಾರಿ ಆತ್ಮಹತ್ಯೆ: ಕಾರಣ ಏನು ಗೊತ್ತೇ? ಕಾರ್ಕಳ(reporterkarnataka.com): ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಸೋಮವಾರ ಸಂಜೆ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವದಲ್ಲಿ ನಡೆದಿದೆ. ಉದ್ಯಮಿಯನ್ನು ಸೈಮನ್ ಡಿಸೋಜ (57) ಎಂದು ಗುರುತಿಸಲಾಗಿದೆ. ಮೃತ ಸೈಮನ್ ಅವರು ಸುಮಾರು 25 ವರ್ಷಗಳ ಕಾಲ ಸೌದಿ ಅರೇಬಿ... « Previous Page 1 …311 312 313 314 315 … 357 Next Page » ಜಾಹೀರಾತು