ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... ಬಿಳಿನೆಲೆಯ ಆಟೋ ಚಾಲಕನ ಬೆತ್ತಲೆಗೊಳಿಸಿದ ಯುವತಿ: ಹಣ ನೀಡಲು ಒಪ್ಪದ ಆತನ ವಿಡಿಯೋ ಈಗ ವೈರಲ್ ಕಡಬ(reporterkarnataka.com): ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿದ್ದ ಯುವತಿ ಆಟೋ ಚಾಲಕನನ್ನು ಕೂಡ ಬೆತ್ತಲೆಗೊಳಿಸಿ, ಇದೀಗ ಅದೇ ವೀಡಿಯೊ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ನಡೆಸಿದ ಘಟನೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಆಟೋ ಚಾಲಕನನ್ನು ಬೆತ್ತಲೆಗೊಳಿಸಿ ಖೆಡ್ಡಾಕ್ಕೆ ಕೆಡಹಿದ ಯ... ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಪ್ರತಿ ವಾರ ನಡೆಯಲಿ: ಸ್ಪೀಕರ್ ಕಾಗೇರಿ ಮಂಗಳೂರು (reporterkarnataka.com): ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಸಹಾಯಕ ಆಯುಕ್ತರು ಪ್ರತಿ ವಾರ ಪ್ರಗತಿ ಪರಿಶೀಲನೆ ನಡೆಸಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನ... ಏರ್ಪೋರ್ಟ್ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ ಮಂಗಳೂರು(reporterkarnataka.com) ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಂ... ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ ಮೂಡುಬಿದರೆ(reporterkarnataka.com); ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿ... ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ ಮಂಗಳೂರು(ReporterKarnataka.com) ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು. ದಕ್ಷಿಣ ಕನ್ನಡ ಜಿಲ... ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnatka.com) ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲ... ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಇನ್ನಿಲ್ಲ ಮಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಗುರುವಾರ ನಿಧನರಾದರು. ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರು ಮಿತ್ರ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅವರು ಬಂಟ್ವಾಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.... ತಲೆಖಾನ: ಗಂಡುಗಲಿ ಕುಮಾರರಾಮ ಜಯಂತಿ ಆಚರಣೆ: ಸಮಾಧಿ ಸ್ಥಳದಲ್ಲಿ ಭಾವಪೂರ್ಣ ನುಡಿನಮನ ವಿರುಪಾಕ್ಷ ಸ್ವಾಮಿ ಸಾಲುಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮುಸ್ಕಿ ತಾಲೂಕಿನ ತಲೆಕಾನ್ ಗ್ರಾಮದಲ್ಲಿ ಸುಲ್ತಾನರಿಗೆಸಿಂಹಸ್ವಪ್ನವಾಗಿ 64 ಯುದ್ಧ ತಂತ್ರ ನಿಪುಣನಾಗಿದ್ದ ಗಂಡುಗಲಿ ಕುಮಾರರಾಮ ಅವರ ಜಯಂತಿ ಆಚರಿಸಲಾಯಿತು. ದಕ್ಷಿಣ ಭಾರತದಲ್ಲಿ ಶೌರ್ಯ ಪರಾಕ್ರಮ ಮೆರೆದ, ... 11ಕೆವಿ ಸೌತ್ ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ: ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಮಂಗಳೂರು(reporterkarnataka.com): ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಸೌತ್ ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಪ್ರಯುಕ್ತ ಆಗಸ್ಟ್ 26ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕೆಳಕಂಡ ಪ್ರದೇಶದಲ್ಲಿ ವ... « Previous Page 1 …324 325 326 327 328 … 357 Next Page » ಜಾಹೀರಾತು