ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ: ಸೈನಿಕ ಕಲ್ಯಾಣ ನಿಧಿ ವಿತರಣೆ ಸುರತ್ಕಲ್(reporterkarnataka news); ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ವತಿಯಿಂದ ಕಳೆದ 7 ವರ್ಷಗಳಿಂದ ನಿರಂತರ ಕಾರ್ಗಿಲ್ ವಿಜಯೋತ್ಸವ ನಡೆಸುತ್ತಿದ್ದು ಜು.26ರಂದು ಇಲ್ಲಿನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ... ಕೆಎಂಎಫ್ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯಲ್ಲಿ ಮುದ್ರಿಸಿ: ಶಾಸಕ ವೇದವ್ಯಾಸ ಕಾಮತ್ ಪತ್ರ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಂಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿ... ಕನ್ನಡ ಪ್ರಭ ಹಿರಿಯ ವರದಿಗಾರ ಡಾ. ಸಂದೀಪ್ ವಾಗ್ಲೆಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka news): ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದಾಗ ಅದಕ್ಕೆ ಪೂರಕವಾಗಿ ಇಲಾಖೆಯಿಂದಲೂ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಭಿಪ್ರಾಯಪಟ್ಟಿ... ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ಗಣೇಶಪುರದಲ್ಲಿ ಮಹಾಗಣಪತಿಗೆ ಮೊರೆ: ವಿಶೇಷ ಪ್ರಾರ್ಥನೆ ಸಲ್ಲಿಕೆ ಸುರತ್ಕಲ್ (reporterkarnataka news): ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಬೇಕೆಂದು ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಯುವ ಕಾಂಗ್ರೆಸ್ ನ ಮಿಥುನ್ ರೈ ಅವರ ನೇತೃತ್ವದಲ್ಲಿ ... 11 ಕೆವಿ ಎಂಪಿಟಿ ಫೀಡರಿನಲ್ಲಿ ಜಂಪರ್ ಬದಲಾವಣೆ: 23ರಂದು ಮಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು (reporterkarnataka news): ನಗರದ 33/11 ಕೆ.ವಿ ನೆಹರೂ ಮೈದಾನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ.ಎಂ.ಪಿ.ಟಿ ಫೀಡರಿನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಪಿ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ಇದೇ 2021 ರ ಜುಲೈ 23 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ... ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗ... ಕರುಗಳ ವಧೆಗೆ ಸಿದ್ಧತೆ: ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಂದ ದಾಳಿ; 2 ಕರು ವಶಕ್ಕೆ, ಆರೋಪಿಗಳು ಪರಾರಿ ಮಂಗಳೂರು(reporterkarnataka new): ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಧೆಗೆ ಸಿದ್ಧತೆ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿ... ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ ! ಮಂಗಳೂರು( reporterkarnataka news): ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು. ನಗರದ ಖ... ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿ ನಿಷೇಧ ಮಂಗಳೂರು(reporterkarnataka news): ಇದೇ ಜುಲೈ 21 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಮತ್ತು ಇತರೆ ಜಾತ್ರೆ, ಹಬ್ಬಗಳ ಸಂದರ್ಭಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕೋವಿಡ್– 19 ಸೋಂಕಿನ ಕಾರಣ ಪ್ರಾಣಿ ವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿ... ನೈಟ್ ಕರ್ಫ್ಯೂ ಸೇರಿದಂತೆ ಕೋವಿಡ್-19 ಮಾರ್ಗಸೂಚಿ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಮಂಗಳೂರು(reporterkarnataka news): ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಸರ... « Previous Page 1 …335 336 337 338 339 … 357 Next Page » ಜಾಹೀರಾತು