Mangaluru | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಹೆಚ್ಚು ಬೆಲೆಗೆ ಮಾರಾಟ: ಗೋದಾಮು ವಶ; ಕೇಸು ದಾಖಲು ಮಂಗಳೂರು(reporterkarnataka.com):ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆರೋಪದ ಮೇಲೆ ನಗರದ ನೀರೇಶ್ವಾಲ್ಯ ರಸ್ತೆಯ ಪಕ್ಕದ ಖಾಸಗಿ ಗೋದಾಮನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ. ರೊಸರಿಯೋ ಶಾಲೆಯ ಹಿಂಭಾಗದ ನೀರೇಶ್ವಾಲ್ಯ ರಸ್ತೆಯ ಪಕ್... Mangaluru | ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ (ರಿ.) ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರದ ಜಂಟಿ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು... Mangaluru North | 1 ಕೋಟಿ ವೆಚ್ಚದ ಗುರುಪುರ-ಕೈಕಂಬ-ಕಾಮಪಾದೆ ರಸ್ತೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಗುರುಪುರ(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಕೈಕಂಬ-ಕಾಮಪಾದೆವರೆಗೆ 1 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಹಿಂದಿನ ಅ... Mangaluru | ಗುಂಪು ದಾಳಿಗೆ ಯುವಕ ಸಾವು ಪ್ರಕರಣ: 15 ಮಂದಿ ಬಂಧನ; ಇನ್ನಷ್ಟು ಆರೋಪಿಗಳ ಪತ್ತೆಗೆ ಶೋಧ ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಉತ್ತರ ಪ್ರದೇಶದ ಮೂಲಕ ಕೂಲಿ ಕಾರ್ಮಿಕ ಯುವಕನನ್ನು ಗುಂಪೊಂದು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಸಚಿನ್ ಟಿ, ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕುಮಾರ್, ದೀಕ್... ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಜತೆ ಜನಸಂಪರ್ಕ ಸಭೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಪಟ್ಟಣದ ತರುವೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಜೊತೆ ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ರಾಜಶೇಖರ್ ... Mangaluru | ಕ್ರಿಕೆಟ್ ವಿವಾದ: ಮಂಗಳೂರಿನ ಕುಡುಪುವಿನಲ್ಲಿ ಯುವಕನ ಕೊಲೆ ಮಂಗಳೂರು(reporterkarnataka.com): ನಗರದ ಹೊರವಲಯದಕುಡುಪು ಪರಿಸರದಲ್ಲಿ ಯುವಕನೊಬ್ಬನ್ನು ಕೊಲೆ ಮಾಡಲಾಗಿದೆ. ಉತ್ತರ ಭಾರತ ಮೂಲದ ಯುವಕನ ಕೊಲೆ ಭಾನುವಾರ ನಡೆದಿದೆ. ಕ್ರಿಕೆಟ್ ವಿಷಯಕ್ಕೆ ಸಂಬಂಧಪಟ್ಟಂತೆ ಕೊಲೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್... ಕುಂಕುಮ ಧಾರಣೆ ದೇಹದೊಳಗಿನ ಚಕ್ರಗಳಿಗೆ ಪ್ರೇರಣೆ: ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆಗೊಳಿಸಿ ಕಶೆಕೋಡಿ ಬೆಳ್ಳಗಿರುವುದೆಲ್ಲಾ ಹಾಲಲ್ಲ ಕೆಂಪು ಬಣ್ಣದ ಹುಡಿಗಳೆಲ್ಲ ಕುಂಕುಮವಲ್ಲ: ಮುಳಿಯ ಕೇಶವ ಪ್ರಸಾದ್ ಧಾರ್ಮಿಕ ಕಾರ್ಯಕ್ರಮಗಳಿಗೆ ಸದಾ ಸಹಕಾರ: ಪಂಜಿಗುಡ್ಡೆ ಈಶ್ವರ ಭಟ್ ಪುತ್ತೂರು(reporterkarnataka.com): ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆಯಾದ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸ... Mangaluru | ಪಾಲ್ದನೆ ಸಂತ ತೆರೆಸಾ ಚರ್ಚಿನ ಲೀಜನ್ ಆಫ್ ಮೇರಿ ಸಂಘಟನೆ ಸದಸ್ಯರ ಧಾರ್ಮಿಕ ಯಾತ್ರೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ಲೀಜನ್ ಆಫ್ ಮೇರಿ ಸಂಘಟನೆಯ ಸದಸ್ಯರು ತಮ್ಮ ಧಾರ್ಮಿಕ ಯಾತ್ರೆಯ ಅಂಗವಾಗಿ ಹರಿಹರದ ಆರೋಗ್ಯ ಮಾತೆಗೆ ಸಮರ್ಪಿಸಿದ ದಿ ಬೆಸಿಲಿಕಾ ಆಫ್ ಅವರ್ ಲೇಡಿ ಆಫ್ ಹೆಲ್ತ್ ಇಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಚರ್ಚಿನ ಧರ್ಮಗುರು ಫ... Mangaluru | ಪೋಪ್ ಫ್ರಾನ್ಸಿಸ್ ಜಗತ್ತಿಗೆ ಬೆಳಕಾಗಿದ್ದರು: ಶ್ರದ್ಧಾಂಜಲಿ ಸಭೆಯಲ್ಲಿ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಕೆಥೋಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು. ಮಂಗಳೂರು ಬಿಷಪ್ ಅ|ವಂ|ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಶ್ರದ್ದಾಂಜಲಿ ಅರ... Kalladka | ಪಾಕಿಸ್ತಾನ ನಾಶವಾದರೆ ಮಾತ್ರ ಭಯೋತ್ಪಾದನೆ ನಿರ್ನಾಮ: ಪ್ರತಿಭಟನಾ ಸಭೆಯಲ್ಲಿ ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿದ್ದು, ಅದರ ನಿರ್ಮೂಲನವಾಗಬೇಕಾದರೆ ಭಯೋತ್ಪಾದಕರನ್ನು ಸೃಷ್ಟಿ ಸುವ ಪಾಕಿಸ್ಥಾನದ ನಾಶವಾದರೆ ಮಾತ್ರ ಸಾಧ್ಯ ವಾದೀತು ಎಂದು ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಕಲ್ಲಡ್... « Previous Page 1 …36 37 38 39 40 … 306 Next Page » ಜಾಹೀರಾತು