ಮಂಗಳೂರು: ಬರೀ ಮಳೆಯಲ್ಲ, ಕಷ್ಟಗಳ ಸುರಿಮಳೆ; ಹೊರಗಿನ ಮಳೆ ನೀರು ಜತೆ ಸೇರದಿರಲಿ ಕಣ್ಣೀರು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಕಳೆದ 4- 5 ದಿನಗಳಿಂದ ನಿರಂತರವಾಗಿ ಬಿರುಸಿನ ಮಳೆಯಾಗುತ್ತಿದ್ದು, ಕಡಲನಗರಿ ಮಂಗಳೂರು ಸಂಪೂರ್ಣ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ- ಕಾಲೇಜು ಬಂದ್ ಆಗಿದೆ. ಮಂಗಳೂರಿ... ಧಾರಾಕಾರ ಮಳೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ 16(ನಾಳೆ)ರಂದು ರಜೆ ಘೋಷಣೆ ಮಾಡಲಾಗಿದೆ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ... ಅವ್ಯಾಹತ ಮಹಾ ಮಳೆ: ದ.ಕ. ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕುಗಳ ಎಲ್ಲ ಅಂಗನವಾಡಿ ಹಾಗೂ ಶಾಲೆಗಳಿಗೆ ನಾಳೆ(ಜೂನ್ 16) ರಜೆ ಸಾರಲಾಗಿದೆ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದರೆ ಹಾಗೂ... ರಸ್ತೆಯಲ್ಲೇ ಹರಿಯುವ ಮಳೆ ನೀರು: ಅವೈಜ್ಞಾನಿಕ ಕಾಮಗಾರಿ ವಿರುದ್ಧ ಹಾರೆ ಹಿಡಿದು ತೋಡು ಮಾಡಿಕೊಟ್ಟ ಪುತ್ತೂರು ಶಾಸಕ ಅಶೋಕ್ ರೈ! ಪುತ್ತೂರು(reporterkarnataka.com): ಪುತ್ತೂರು ತಾಲ್ಲೂಕಿನಲ್ಲಿ ವರ್ಷದಿಂದ ವರ್ಷಕ್ಕೆ ಮಳೆಗಾಲದಲ್ಲಿ ಉಂಟಾಗುತ್ತಿರುವ ನೀರು ನಿಲ್ಲುವ ಸಮಸ್ಯೆ, ಹಳ್ಳ-ಮೋರಿಯ ತೊಂದರೆ, ರಸ್ತೆಗಳ ಹಾಳುಸ್ಥಿತಿ ಮತ್ತು ವಿಳಂಬದ ಕಾಮಗಾರಿಗಳು ಜನರಲ್ಲಿ ಆಕ್ರೋಶ ಹುಟ್ಟಿಸುತ್ತಿವೆ. ಲಕ್ಷ ಲಕ್ಷ ಸಂಬಳ ಪಡೆಯುವ ಅಧಿಕಾರಿಗಳು ... ಆಗಾಗ ಮುಳುಗುವ ಮಂಗಳೂರು: ಕಾರಣವೇನು?; ಪ್ರಾಕೃತಿಕವೋ? ಮಾನವ ನಿರ್ಮಿತವೋ?; ಅಲ್ಲ, ಜನಪ್ರತಿನಿಧಿಗಳ ನಿಷ್ಕ್ರಿಯತೆಯೋ? ವಿಶೇಷ ವರದಿ ಮಂಗಳೂರು info.reporterkarnataka@gmail.com ಇತ್ತೀಚಿನ ವರ್ಷಗಳಲ್ಲಿ ಮಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳು ಮಳೆಗಾಲ ಆರಂಭವಾದ ತಕ್ಷಣವೇ ನೀರಿನಲ್ಲಿ ಮುಳುಗುತ್ತಿವೆ. ರಸ್ತೆಗಳು ನದಿಯಾಗುತ್ತಿವೆ, ಮನೆಗಳಿಗೆ ನೀರು ನುಗ್ಗುತ್ತಿದೆ, ಜನಜೀವನ ಅಸ್ತವ್ಯಸ್ತವಾಗುತ್ತಿದೆ.... ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ಕಣ್ಣಿನ ಮತ್ತು ದಂತ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ... ಮಂಗಳೂರು ಕ್ಲಾಕ್ ಟವರ್ ಸಮೀಪ ಅಗ್ನಿ ದುರಂತ ; ಸುಟ್ಟು ಕರಕಲಾದ ಅಂಗಡಿಯೊಳಗಿನ ವಸ್ತುಗಳು ಮಂಗಳೂರು (reporterkarnataka.com) ಮಂಗಳೂರಿನ ಕ್ಲಾಕ್ ಟವರ್ ಬಳಿಯ ಗುಜರಿ ಅಂಗಡಿಯಲ್ಲಿ ಶನಿವಾರ ಬೆಳಗ್ಗಿನ ಜಾವ ಅಗ್ನಿ ದುರಂತ ಸಂಭವಿಸಿ ಪಕ್ಕದ ಬಟ್ಟೆ ಅಂಗಡಿಗೂ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿದೆ. ಗುಜರಿ ಅಂಗಡಿಯಲ್ಲಿ ಶಾರ್ಡ್ ಸರ್ಕ್ಯೂಟ್ನಿಂದಾಗಿ ಬೆಂಕಿ ತಗುಲಿರಬಹುದು ಎನ್ನಲಾಗುತ್ತ... 19ನೇ ರಾಜ್ಯ ಮಟ್ಟದ ಅಂತರ್ ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ; ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿಗೆ ಪ್ರಶಸ್ತಿ ಮಂಗಳೂರು (reporterkarnataka.com) ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಮತ್ತು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ| ರೋ. ಶಾಂತಾರಾಮ್ ವಾಮಂಜೂರು ಸ್ಮಾರಕ 19ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್ ಕ್ಲಬ್ ರೋಟರಾಕ್ಟ್ ರಸಪ್ರ... ಯಕ್ಷ ಕಿರೀಟಿ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ 2025 ದುಬೈ(reporterkarnataka.com): ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU) ವರ್ಷಂಪ್ರತಿ, ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ನೀಡುತ್ತಾ ಬಂದಿರುವಂತೆ, 2024-25ನೇ ಸಾಲಿನ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಯಕ್ಷಗಾನದ ಪ್ರಾತಿನ... « Previous Page 1 2 3 4 5 6 … 281 Next Page » ಜಾಹೀರಾತು