ಮೂಲಭೂತವಾದ, ಕೋಮುವಾದವನ್ನು ಹಿಮ್ಮೆಟ್ಟಿಸಿ ಸಂವಿಧಾನದ ರಕ್ಷಣೆ ಆಗಬೇಕಿದೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ದೇವರು, ಧರ್ಮ, ದೇಶಪ್ರೇಮದ ಬಗ್ಗೆ ದೊಡ್ಡ ತತ್ವಜ್ಞಾನಿಗಳಂತೆ ಮಾತಾಡುವ ಮೂಲಭೂತವಾದಿಗಳನ್ನು, ಕೋಮುವಾದಿಗಳನ್ನು ಸೋಲಿಸಿ ಸಂವಿಧಾನದ ರಕ್ಷಣೆ ನಮ್ಮ ಅಜೆಂಡಾ ಆಗಿರಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಪುರಭವನದಲ್ಲಿ ಸೋಮವಾರ ಕರ್ನಾಟಕ ದಲಿ... ಸಮಗ್ರ ಮೂಲ ಸೌಕರ್ಯ; ಮಂಗಳೂರು ಮಹಾನಗರ ಪಾಲಿಕೆಗೆ 165 ಕೋಟಿ ಅನುದಾನ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮಗ್ರ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ 2024-25ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಒಟ್ಟು 165 ಕೋಟಿ ರೂ. ಅನುದಾನವನ್ನು ಮಂಗಳೂರು ಮಹಾನಗರ ಪಾಲಿಕೆಗೆ ... ಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಕುಂಠಿತಕ್ಕೆ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆ ಕಾರಣ: ಜಿಲ್ಲಾ ನ್ಯಾಯಾಧೀಶರು ಮಂಗಳೂರು(reporterkarnataka.com):ಚುನಾವಣೆಗಳಲ್ಲಿ ಶಿಕ್ಷಿತರು ಮತ್ತು ಶ್ರೀಮಂತರ ಪ್ರದೇಶಗಳಲ್ಲಿಯೇ ಮತದಾನ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು ಅವರಲ್ಲಿ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆಯ ದ್ಯೋತಕವಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಹೇಳಿದ್ದಾರೆ.... ಧನಾತ್ಮಕ ವರದಿಯ ಸರದಾರ, ಹಿರಿಯ ಪತ್ರಕರ್ತ ಗುರುವಪ್ಪ ಬಾಳೇಪುಣಿ ಇನ್ನು ನೆನಪು ಮಾತ್ರ ಮಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಹೊಸ ದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ ಬಾಳೇಪುಣಿ ಅಲ್ಪಕಾಲದ ಅಸೌಖ್ಯದಿಂದ ಬಾಳೆಪುಣಿಯ ಸ್ವಗೃಹದಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ೬೨ ವರ್ಷ ವಯಸ್ಸಾಗಿತ್ತು. ಬಾಳೇಪುಣಿ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾ... ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ) ಕುದ್ರೋಳಿ, ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇದರ ನುರಿತ ವೈದರ ತಂಡದೊಂದಿಗೆ ಉಚಿತ ವೈದ್... ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ ಮಂಗಳೂರು(reporter Karnataka.com); :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸ... ಚಿಕ್ಕಮಗಳೂರು: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿ ಕೃಷಿಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪ ನಡೆದಿದೆ. ಅಲ್ದೂರು ಸಮೀಪ ಕೂದುವಳ್ಳಿ ಗ್ರಾಮದ ಕೃಷಿಕ ಕೆ. ಎಲ್. ಹೂವೇಗೌಡ ಮೃತಪಟ್ಟ ದುರ್ದೈವಿ ಎ... ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಿಲ್ಲಿಸಿ: ಪೊಲೀಸ್ ಕಮಿಷನರ್ ಗೆ ಶಾಸಕ ಕಾಮತ್ ಆಗ್ರಹ ಮಂಗಳೂರು(reporterkarnataka.com):ನಗರದಾದ್ಯಂತ ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ, ಅನೈತಿಕ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರು ನಗರ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದ... ಮಂಗಳೂರು ಪ್ಲಾಸ್ಟಿಕ್ ಪಾರ್ಕ್; ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಿ: ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ ಮಂಗಳೂರು(reporterkarnataka.com): ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂ... ಮಂಗಳೂರಿನಲ್ಲಿ ನಾಳೆ ಮಾದಕವಸ್ತು ಬಳಕೆಯ ಅಪಾಯಗಳ ಅರಿವು ಕಾರ್ಯಕ್ರಮ ಮಂಗಳೂರು(reporterkarnataka.com):ನಿಟ್ಟೆ ಇನ್ಸ್’ಟಿಟ್ಯೂಟ್ ಆಫ್ ಪ್ರೊಫೆಷನಲ್ಸ್ (NIPE), ಗ್ಲೋಬಲ್ ಗ್ಯಾನ್ ಅಕಾಡೆಮಿ, ಮಂಗಳೂರು ನಗರ ಪೊಲೀಸರು ಮತ್ತು ಸಿಟಿ ಸೆಂಟರ್ ಮಂಗಳೂರು ಸಹಯೋಗದಲ್ಲಿ ಮಾದಕವಸ್ತು ಬಳಕೆಯ ಅಪಾಯಗಳ ಬಗ್ಗೆ ಸಾರ್ವಜನಿಕ ಅರಿವು ಮೂಡಿಸುವುದಕ್ಕೆ ಭಾವನಾತ್ಮಕ ಕಾರ್ಯಕ್ರಮವನ್ನು ಜ... « Previous Page 1 …46 47 48 49 50 … 296 Next Page » ಜಾಹೀರಾತು