Speaker Speaking | ಶಾಂತಿ ಪುನಃ ಸ್ಥಾಪಿಸೋಣ; ಎಲ್ಲರೂ ಒಟ್ಟಾಗಿ ಮುಂದುವರಿಯೋಣ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನೆಗಳು ಎಲ್ಲರನ್ನೂ ನೋಯಿಸಿವೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಆತಂಕವು ನಮ್ಮನ್ನು ಆಂತರಿಕವಾಗಿ ತೀವ್ರವಾಗಿ ತೊಂದರೆಗೊಳಿಸಿದ್ದು, ಆತಂಕಕ್ಕೆ ಕಾರಣವಾಗಿದೆ ಎಂದು ವಿಧಾನಸಭೆ ... Dhakshina Kannada | ಬಿಜೆಪಿ ನಾಯಕರಿಂದ ಅರಾಜಕತೆ ಸೃಷ್ಟಿಗೆ ಹುನ್ನಾರ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಯವರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆರೋಪಿದ್ದಾರೆ. ದಕ್ಷಿಣ ... Mangaluru | ದ.ಕ. ಜಿಲ್ಲೆ: ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು (reporterkarnataka.com): ದ.ಕ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾ... B C Road | ಕೈಕಂಬದಲ್ಲಿ ಬಂಟ್ವಾಳ ವ್ಯವಸಾಯ ಸಂಘದ ‘ಅಕ್ಷಯ ಸೌಧ’ ಲೋಕಾರ್ಪಣೆ ಬಂಟ್ವಾಳ(reporterkarnataka.com): ಸಹಕಾರಿ ಸಂಘವು ಜನಸಾಮಾನ್ಯರ ಜೊತೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು. ಪ್ರತಿಯೊಬ್ಬರ ಸಹಕಾರ ಇಲ್ಲದೆ ಸಂಘ ಲಾಭದಾಯಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಬಂಟ್ವಾಳ ವ್ಯವಸಾಯ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆಯಾಗುತ್ತಿರುವುದು ತಾಲೂಕಿಗೆ ... ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಜತೆ ಕುಡುಪು ಗುಂಪು ಹತ್ಯೆ, ರೆಹ್ಮಾನ್ ಕೊಲೆಯನ್ನೂ ಎನ್ಐಎಗೆ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂ... ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ನಡೆದಿರುವ ಮೂರು ಕೊಲೆ ಪ್ರಕರಣಗಳು ಇಡೀ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಕೂಡ ಎನ್ ಐಎ ತನಿಖೆಗೆ ವ... Mangaluru | ಮೀನುಗಾರ ಜೀವನೋಪಾಯ ರಕ್ಷಿಸಲು ಸರಕಾರ ಬದ್ಧ: ಮಂಗಳೂರಿನಲ್ಲಿ ಸಚಿವ ಮಂಕಾಳ ವೈದ್ಯ ಮಂಗಳೂರು(reporterkarnataka.com): ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶ ಮಂಗಳೂರಿನ ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು. ಸಚಿವರು... ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಸಚಿವ ಮಂಕಾಳ ಎಸ್. ವೈದ್ಯ ವಿತರಣೆ ಮಂಗಳೂರು(reporterkarnataka.com): ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿ ಪರಿಹಾರ ವಿತರಿಸಿದರು. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ... ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯಗಳಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸು ಉದ್ಘಾಟನೆ ಕಾಸರಗೋಡು(reporterkarnataka.com): ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ... ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಹೊಣೆ: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರವಾದ ಹೊಣೆ ಮತ್ತು ಜವಾಬ್ದಾರಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಪಿವಿಎಸ್ ವೃತ್ತದ... Mangaluru | ಮಂಗಳೂರು ಕುಡಿಯುವ ನೀರಿನ ಸಮಸ್ಯೆ: ಪಾಲಿಕೆ ಆಯುಕ್ತರ ಜತೆ ಶಾಸಕ ವೇದವ್ಯಾಸ ಕಾಮತ್ ತುರ್ತುಸಭೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ತುರ್ತು ... « Previous Page 1 …4 5 6 7 8 … 282 Next Page » ಜಾಹೀರಾತು