50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮಹಾಕಾಳಿಪಡ್ಪು ರೈಲ್ವೆ ಅಂಡರ್ಪಾಸ್ ಲೋಕಾರ್ಪಣೆ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಉಳ್ಳಾಲ ಮತ್ತು ಕಾಸರಗೋಡನ್ನು ಮಂಗಳೂರು ನಗರದ ಕೇಂದ್ರ ಭಾಗದೊಂದಿಗೆ ಸಂಪರ್ಕಿಸುವ, ಜನರ ಬಹುಕಾಲದ ನಿರೀಕ್ಷೆಯ ಮಹಾಕಾಳಿಪಡ್ಪು ರೈಲ್ವೆ ಅಂಡರ್ಪಾಸ್ ಉದ್ಘಾಟನೆಗೊಂಡಿದೆ. ... Karkala | ಕಾವ್ಯಶ್ರೀ ಅಜೇರ್ ಗೆ ಕುಂದೇಶ್ವರ ಸಮ್ಮಾನ್, ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ ಪ್ರದಾನ ಕಾರ್ಕಳ(reporterkarnataka.com): ಹಿರ್ಗಾನದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತು ರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಶಾ... ಸಂದೇಶ ಪ್ರತಿಷ್ಠಾನ ವಿವಿಧ ಧರ್ಮ, ಭಾಷೆ ಮತ್ತು ಸಂಸ್ಕೃತಿಗಳನ್ನು ಬೆಸೆಯುವ ಸೇತುವೆ: ಡಾ. ನಾಗತಿಹಳ್ಳಿ ಚಂದ್ರಶೇಖರ್ ಮಂಗಳೂರು(reporterkarnataka.com): ಸಂದೇಶ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾದ ಸಂದೇಶ ಪ್ರಶಸ್ತಿಗಳು–2026 ಕಾರ್ಯಕ್ರಮವು ಜನವರಿ 21ರಂದು ಮಂಗಳೂರಿನ ಸಂದೇಶ ಸಂಸ್ಥೆ ಆವರಣದಲ್ಲಿ ಭವ್ಯವಾಗಿ ನೆರವೇರಿತು. ಸೃಜನಶೀಲತೆ, ಸಾಮಾಜಿಕ ಬದ್ಧತೆ ಮತ್ತು ಸಾಂಸ್ಕೃತಿಕ ನಾಯಕತ್ವವನ್ನು ಪ್ರತಿಬಿಂಬಿಸುವ ಸಾಧಕರನ್ನು ... Mangaluru | ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ: ವಂದೇ ಭಾರತ್ ರೈಲು ವಿಶೇಷ ಆರ್ಕಷಣೆ ಮಂಗಳೂರು(reporterkarnataka.com): ದ.ಕ. ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕಾ ಇಲಾಖೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ 4 ದಿನಗಳ ಕಾಲ ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ... Mangaluru | ಕುದ್ರೋಳಿ ತೀರ್ಥಾಟನೆ: ನಾಳೆ ಪೂರ್ವಭಾವಿ ಸಭೆ; ಪೋಸ್ಟರ್ ಬಿಡುಗಡೆ ಮಂಗಳೂರು(reporterkarnataka.com): ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅರ್ಧವಾರ್ಷಿಕ ಸಭೆ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಫೆ.21ರಂದು ಜರಗುವ ಕುದ್ರೋಳಿ ತೀರ್ಥಾಟನೆಯ ಪೂರ್ವಭಾವಿ ಸಭೆ ಜ.24ರಂದು ಬೆಳಗ್ಗೆ 10.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥ... ಜನವರಿ 25: ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ ಮಂಗಳೂರು(reporterkarnataka.com):ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದೆ. ಇದೇ 2026ರ ಜನವರಿ 25ರ ಭಾನುವಾರದಂದು ಫಾ... ಕದ್ರಿ ಉದ್ಯಾನವನದಲ್ಲಿ ಜ.23ರಿಂದ ಫಲಪುಷ್ಪ ಪ್ರದರ್ಶನ; ವಂದೇ ಭಾರತ್ ರೈಲು ಪ್ರತಿಕೃತಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಹಾಗೂ ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ ಜ.23ರಿಂದ 26ರವರೆಗೆ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲ... ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ “ಅಕ್ಷರ ಉತ್ಸವ”: ಪತ್ರಕರ್ತ, ರಂಗನಿರ್ದೇಶಕ ಗೋಪಾಲ ಅಂಚನ್ ಗೆ ಸನ್ಮಾನ ಮಂಗಳೂರು(reporterkarnataka.com): ಬಂಟ್ವಾಳ ತಾಲೂಕಿನ ಆಲದಪದವು ಅಕ್ಷರ ಭಾರತಿ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ" ಅಕ್ಷರ ಉತ್ಸವ"ದಲ್ಲಿ ಪತ್ರಕರ್ತ, ರಂಗನಿರ್ದೇಶಕ ಗೋಪಾಲ ಅಂಚನ್ ಅವರ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕ್ರತಿಕ-ಸಾಹಿತ್ಯಿಕ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಮಾಜಿ... ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂ... ಆರದಿರಲಿ ಬದುಕು ಆರಾಧನ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ಗೆ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರದ ಗೌರವ ಪ್ರದಾನ ಮೂಡುಬಿದಿರೆ(reporterkarnataka.com): ಭಾರತದ ಇತಿಹಾಸ ಎಂದೂ ಮರೆಯದ ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಜವನೆರ್ ಬೆದ್ರ ಫೌಂಡೇಶನ್ (ರಿ.) ವತಿಯಿಂದ ನೀಡಲಾಗುವ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರದ ಗೌರವ ಆರದಿರಲಿ ಬದುಕು ಆರಾಧನ ತಂಡದ ನಿ... « Previous Page 1 …5 6 7 8 9 … 321 Next Page » ಜಾಹೀರಾತು