ಕೋಮು ದ್ವೇಷ ಭಾಷಣಕ್ಕೆ ಕಾನೂನು ರೀತಿಯಲ್ಲಿ ಉತ್ತರ: ಮಂಗಳೂರು ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಂಗಳೂರು(reporterkarnataka.com): ದ.ಕ. ಜಿಲ್ಲೆಯಲ್ಲಿ ಎಲ್ಲೇ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದ್ದಾರೆ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ... ಕಾರ್ಕಳ: ಬೆಂಕಿ ಅನಾಹುತ; ಕಂಬಳ ಕೋಣ ಥೊನ್ಸೆ ಮತ್ತು ಅಪ್ಪು ಬಲಿ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕನಹಲಗೆಯ ಎರಡು ಹೆಸರಾಂತ ಕಂಬಳ ಕೋಣಗಳು – ಥೊನ್ಸೆ ಮತ್ತು ಅಪ್ಪು – ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿಗೆ ಬಲಿಯಾಗಿವೆ. ಈ ಕೋಣಗಳು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಕಂಬಳಗಳಲ್ಲಿ ಭಾರಿ ಬಹುಮಾನ... ಗುರುವಾಯನಕೆರೆ: ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಪ್ರವಹಿಸಿ ಪವರ್ ಮ್ಯಾನ್ ಸಾವು ಬೆಳ್ತಂಗಡಿ(reporterkarnataka.com): ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ಸಹಾಯಕ ಪವರ್ ಮ್ಯಾನ್ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಓಡಿಲ್ನಾಳ ನಿವಾಸಿ ವಿಜೇಶ್ ಎಂದು ಗುರುತಿಸಲಾಗಿದೆ. ಗುರುವಾಯನಕೆರೆ ಸಮೀಪದ ಪ... ಜಿಲ್ಲೆಯಲ್ಲಿ ಮಳೆ ಭೀತಿ ; ಮೇ.31ರಂದು ಶಾಲೆ, ಪಿಯು ಕಾಲೇಜ್ಗಳಿಗೆ ರಜೆ ಘೋಷಣೆ ಮಂಗಳೂರು:reporterkarnataka.com: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಅನುದಾನಿತ ಖಾಸಗಿ ಪದವಿ ಪೂರ್ವ ಪೂರ್ವ ಕಾಲೇಜ್ಗಳಿಗೆ ಮೇ.31ರಂದು ರಜೆ ಘೋಷಿಸಲಾಗಿದೆ. ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಆಲಿ ಆಕ್ರೋಶ ಮಂಗಳೂರು(reporterkarnataka.com):ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ ಆ ಮೂಲಕ ರಾಜಕೀಯ ಲ... ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಮುದಾಯ ಭವನದ ಮಿನಿ ಸಭಾಂಗಣ ಉದ್ಘಾಟನೆ; ಉಚಿತ ಪುಸ್ತಕ, ಸಹಾಯ ಹಸ್ತ ವಿತರಣೆ ಮಂಜೇಶ್ವರ(reporterkarnataka.com): ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.)ಮಂಜೇಶ್ವರ, ತೂಮಿನಾಡು ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕುಲಾಲ ಸುಮುದಾಯ ಭವನದ ನೆಲ ಅಂತಸ್ತಿ ನಲ್ಲಿ ನಿರ್ಮಾಣಗೊಂಡಿರುವ ಮಿನಿ ಸಭಾಂಗಣದ ಉದ್ಘಾಟನೆ ಮೇ 25ರಂದು ಜರಗಿತು. ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಮ... Bantwal | ಬಾಳ್ತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಬಿಜೆಪಿಗೆ ಜಯ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಾಳ್ತಿಲ ಗ್ರಾಮ ಪಂಚಾಯತ್ ಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ನಿತಿನ್ ಕುಮಾರ್ ಜಯಗಳಿಸಿದ್ದಾರೆ. ನಿತಿನ್ ಕುಮಾರ್ ಅವರಿಗೆ 419 ಮತ, ಕಾಂಗ್ರೆಸ್ ನ ಯೋಗೀಶ್ ಅವರಿಗೆ 187 ಮತ ಚಲಾವಣೆಯಾಗಿವೆ. 5 ಮತಗಳ... ಅಬ್ದುಲ್ ರಹಿಮಾನ್ ಹತ್ಯೆ: ಬಂಟ್ವಾಳ ಸಹಿತ 5 ತಾಲೂಕುಗಳಲ್ಲಿ ಮೇ 30ರ ವರೆಗೆ ನಿಷೇಧಾಜ್ಞೆ ಜಾರಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳದಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ಹತ್ಯೆ ಮಾಡಿದ ಹಿನ್ನಲೆಯಲ್ಲಿ ಮೇ 27 ರ ಸಂಜೆಯಿಂದ ಮೇ 30 ರ ಸಂಜೆ 6 ಗಂಟೆವರೆಗೆ ಬಂಟ್ವಾಳ , ಬೆಳ್ತಂಗಡಿ, ಪುತ್ತೂರು ಕಡಬ ಮತ್ತು ಸುಳ... ಬಿಗಿ ಪೊಲೀಸ್ ಬಂದೋಬಸ್ತ್: ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನೆರವೇರಿದ ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅಂತ್ಯ ಸಂಸ್ಕಾರ ಬಂಟ್ವಾಳ(reporterkarnataka.com): ದುಷ್ಕರ್ಮಿಗಳಿಂದ ಬೀಕರವಾಗಿ ಹತ್ಯೆಗೀಡಾದ ಪಿಕ್ ಅಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನಡೆಯಿತು. ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದ ಮೃತ ಅಬ್ದುಲ್... Mangaluru | ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತೆ ಲೋಕಾಯುಕ್ತ ಬಲೆಗೆ: 1 ವರ್ಷದೊಳಗೆ 2ನೇ ಬಾರಿ ಸೆರೆ! ಮಂಗಳೂರು(reporter Karnataka.com): ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಅವರು ಒಂದು ವರ್ಷದೊಳಗೆ ಎರಡನೇ ಬಾರಿಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279-5ರಲ್ಲಿ 1.39 ಎಕರೆ ಜಮೀನಿನ ಪೈಕಿ 35 ಸೆಂಟ... « Previous Page 1 …6 7 8 9 10 … 282 Next Page » ಜಾಹೀರಾತು