ವಿಧಾನ ಪರಿಷತ್ ಉಪ ಚುನಾವಣೆ: ಸ್ವತಂತ್ರ ಅಭ್ಯರ್ಥಿ ದಿನಕರ್ ಉಳ್ಳಾಲ್ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನ... ರಿಷಿಕಾ ಕುಂದೇಶ್ವರಗೆ ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರ: ಇಂದು ಪ್ರದಾನ ಕಾರ್ಕಳ(reporterkarnataka.com): ಯಕ್ಷಗಾನ ಬಾಲ ಕಲಾವಿದೆ, ಜೀ ಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ... ವಿಶ್ವ ಹೃದಯ ದಿನ: ಕೆಎಂಸಿ ಆಸ್ಪತ್ರೆ ವತಿಯಿಂದ ವಾಕಥಾನ್; 1,200ಕ್ಕೂ ಹೆಚ್ಚು ಮಂದಿ ಭಾಗಿ ಮಂಗಳೂರು(reporterkarnataka.com): ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆಯು ಇಂದು ವಾಕಥಾನ್ ಯಶಸ್ವಿಯಾಗಿ ಆಯೋಜಿಸಿದೆ. ಕಾರ್ಯಕ್ರಮವು ಬೆಳಿಗ್ಗೆ 6:30 ಕ್ಕೆ ಕೆಎಂಸಿ ಆಸ್ಪತ್ರೆಯಿಂದ ಪ್ರಾರಂಭವಾಯಿತು, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಮತ್ತು ಕಪ್ರ... ಅಕ್ಟೋಬರ್ 1 ಮತ್ತು 2:ಭಾರತೀಯ ಕಥೋಲಿಕ್ ಪತ್ರಕರ್ತರ ಸಂಘಟನೆಯ ಸಮಾವೇಶ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಮಂಗಳೂರು(reporterkarnataka.com): ಭಾರತೀಯ ಕಥೋಲಿಕ ಪತ್ರಕರ್ತರ ಸಂಘಟನೆ ಆಯೋಜಿಸಿರುವ 29ನೇ ವಾರ್ಷಿಕ ಸಮಾವೇಶವು ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಅಕ್ಟೋಬರ್ 1 ಮತ್ತು 2ರಂದು ನಗರದ ನಂತೂರು ಬಳಿಯ ಸಿ ಓ ಡಿ ಪಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಸಮಾವೇಶನವನ್ನು ಮಂಗಳೂರು ಧರ್ಮ ಕ್ಷೇತ್ರದ ... ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸಂತ ವಿನ್ಸೆಂಟ್ ಪಾವ್ಲ್ ಸಭಾ ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚಿನ ಸಂತ ವಿನ್ಸೆಂಟ್ ಪಾವ್ಲ್ ಸಭಾ ಇದರ ವಾರ್ಷಿಕ ಹಬ್ಬವನ್ನು ಭಾನುವಾರ ಆಚರಿಸಲಾಯಿತು. ಪ್ರಾರಂಭದಲ್ಲಿ ಬಲಿಪೂಜೆಯನ್ನು ಚರ್ಚಿನ ಪ್ರಧಾನ ಧರ್ಮಗುರು ಫಾ. ಅಲ್ಬನ್ ಡಿ'ಸೋಜಾ ಅವರು ನೆರವೇರಿಸಿದರು. ಸಂತ ವಿನ್ಸೆಂಟ್ ಪಾವ್ಲ್ ಸ... ಬದುಕಿರುವಾಗಲೇ ಅಂಗದಾನ ಮಾಡಿ ಅಗಲಿದ ಉಪನ್ಯಾಸಕಿ ಅರ್ಚನಾ ಕಾಮತ್ ಗೆ ನುಡಿನಮನ: ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ ಮಂಗಳೂರು(reporterkarnataka.com):ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ ... ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ: ಬೇಡಿಕೆ ಈಡೇರಿಕೆಗೆ ಆಗ್ರಹ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಾಗಿವೆ. ಆಧುನೀಕರಣವಾಗಿ, ತಾಂತ್ರಿಕವಾಗಿ ಎಲ್ಲಾ ಸಲಕರಣೆ ನೀಡದೇ ಕೆಲಸಗಳನ್ನು ಮೊಬೈಲ್ ನಲ್ಲಿ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಇದರ ಬಗ್ಗೆ ಸರ್ಕಾರಕ್ಕೆ ಹಲವಾರು ... ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ ಮಂಗಳೂರು(reporterkartaka.com): ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ (CASK) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಮಾರ್ಜೋರಿ ಟೆಕ್ಸೀರಾ ಮತ್ತು ಡಾ. ರೋಹನ್ ಮೋನಿಸ್ ... ದ.ಕ. ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ: ದಸರಾ ಕ್ರೀಡಾಕೂಟ ಉದ್ಘಾಟಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ... « Previous Page 1 …78 79 80 81 82 … 306 Next Page » ಜಾಹೀರಾತು