ವಿಧಾನ ಪರಿಷತ್ ಚುನಾವಣೆ: ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂ. 3ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಂಗಳೂರು(reporterkarnataka.com):ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯ ಸಂಬಂಧ ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೂನ್ 3ರಂದು ಮತದಾನ ನಡೆಯಲಿದ... ಮಲೇರಿಯಾ, ಡೆಂಗ್ಯು ನಿಯಂತ್ರಣ: ಪಾಲಿಕೆಯಿಂದ ಮುಂಜಾಗ್ರತಾ ಕ್ರಮ ಮಂಗಳೂರು(reporterkarnataka.com): ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಲೇರಿಯಾ, ಡೆಂಗ್ಯೂ ಇನ್ನಿತರೆ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಮಲೇರಿಯಾ ನಿಯಂತ್ರಣಕ್ಕಾಗಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಲು ಕೋರಲಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು, ಬಂದ... ಮಂಗಳೂರಿನಲ್ಲಿ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾದ 18ನೇ ಗ್ಲೋಬಲ್ ಕಾನ್ಕ್ಲೇವ್: ಲೋಗೋ ಅನಾವರಣ ಮಂಗಳೂರು(reporterkarnataka.com): ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್ಸಿಐ)ದ 18ನೇ ಗ್ಲೋಬಲ್ ಕಾನ್ಕ್ಲೇವ್, ಮಂಗಳೂರು ಚಾಪ್ಟರ್ ಸಹಯೋಗಲ್ಲಿ ನಗರದ ಹೊಟೇಲ್ ಮೋತಿ ಮಹಲ್ನಲ್ಲಿ ನ. 8ರಿಂದ 10 ವರೆಗೆ ನಡೆಯಲಿದ್ದು, ಈ ಸಮಾವೇಶದ ಲೋಗೋ ಅನಾವರಣ ಶುಕ್ರವಾರ ನಗರದ ಪ್ರೆಸ್... ಪಟಾಕಿ ಸಿಡಿಸದೆ ಎಲೆಕ್ಷನ್ ವಿಜಯೋತ್ಸವ: ಕ್ರಮ ಕೈಗೊಳ್ಳಲು ಪರಿಸರಕ್ಕಾಗಿ ನಾವು ಸಂಘಟನೆ ಆಗ್ರಹ ಮಂಗಳೂರು(reporterkarnataka.com): ಚುನಾವಣಾ ಫಲಿತಾಂಶವನ್ನು ಪಟಾಕಿ ಸಿಡಿಸದೆ ಸಂಭ್ರಮಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಸಂಘಟನೆ ಮನವಿ ಮಾಡಿದೆ. ಈ ... ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಉಳ್ಳಾಲ ನಗರಸಭೆ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಜರುಗಿತು. ಬ್ರಹ್ಮಶ್ರೀ ನಾರಾಯಣ ಗು... ಎಂಆರ್ ಪಿಎಲ್ ನಲ್ಲಿ ನಿರ್ಲಕ್ಷ್ಯಕ್ಕೆ ಆದಿವಾಸಿ ವಲಸೆ ಕಾರ್ಮಿಕ ಬಲಿ ಆರೋಪ: ಸೂಕ್ತ ಪರಿಹಾರ, ಕಂಪೆನಿ ಮೇಲೆ ಕಠಿಣ ಕ್ರಮಕ್ಕೆ ಹೋರಾಟ ಸಮಿತಿ ಆ... ಸುರತ್ಕಲ್(reporterkarnataka.com): ಎಂಆರ್ ಪಿಎಲ್ ನ ಹೈಡ್ರೋಲಿಕ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಮಿಕನಾಗಿ ನಿಯೋಜನೆಗೊಂಡಿದ್ದ ಮಂಗಲ್ ಎಂಬ ಜಾರ್ಖಂಡ್ ಮೂಲದ ಆದಿವಾಸಿಯೊಬ್ಬ ಕರ್ತವ್ಯದ ಸಂದರ್ಭದಲ್ಲಿ ಅವಘಡದಲ್ಲಿ ಮೃತ ಪಟ್ಟಿದ್ದು, ಕಂಪೆನಿಯ ನಿರ್ಲಕ್ಷ್ಯ, ಸರಿಯಾದ ಜೀವರಕ್ಷಕ ವ್ಯವಸ್ಥೆಗಳಿಲ್ಲ... ಪೂರ್ವ ಮುಂಗಾರಿಗೇ ಅನಾಹುತ: ಅಬ್ಬಕ್ಕನಗರಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋ ಉರುಳಿ ಚಾಲಕ ಸಾವು ಮಂಗಳೂರು(reporterkarnataka.com): ಮುಂಗಾರು ಪೂರ್ವ ಮಳೆಗೆ ಕಡಲನಗರಿಯಲ್ಲಿ ಜೀವಹಾನಿ ಸಂಭವಿಸಿದೆ. ನಗರದ ಕೊಟ್ಟಾರಚೌಕಿ ಬಳಿ ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆ... ಮಂಗಳೂರು ಅಂತಾರಾಷ್ಟ್ರೀಯ ಗುಣ ಮಟ್ಟದ ನಗರವಾಗಿ ಬೆಳೆಯ ಬೇಕು: ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ರೋಹನ್ ಮೊಂತೇರೊ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ರೋಹನ್ ಕಾರ್ಪೋರೇಷನ್ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ಹೇಳಿದರು. ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ... ಉಳ್ಳಾಲ: ಮೇ 26ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com)ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಉಳ್ಳಾಲ ನಗರಸಭೆ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಮೇ 26ರಂದು ಬೆಳಗ್ಗೆ 9.30ರಿಂದ ಮದ್ಯಾಹ್ನ 1... ಸೋಲು- ಗೆಲುವು ಏನೇ ಕಂಡ್ರೂ ಕಾರ್ಯಕರ್ತರ ಜತೆ ಸದಾ ಇರ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸುಳ್ಯ(reporterkarnataka.com): ಚುನಾವಣೆಯ ಫಲಿತಾಂಶ ಏನೇ ಬಂದರೂ, ಗೆದ್ದರೂ, ಸೊತರೂ ಸದಾ ಕಾರ್ಯಕರ್ತರ ಜೊತೆ ಇರುತ್ತೇನೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ತದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಹೇಳಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಅಭ... « Previous Page 1 …80 81 82 83 84 … 288 Next Page » ಜಾಹೀರಾತು