‘ಸ್ಪಂದನೆ ಸೇವಾ ಯೋಜನೆ’ಗೆ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಚಾಲನೆ ಸುರತ್ಕಲ್(reporterkarnataka.com): ಬಿಜೆಪಿಯ ಹಿರಿಯ ಕಾರ್ಯಕರ್ತ ಮಾಧವ ಶೆಟ್ಟಿಗಾರ ಅವರ ಮನೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಕಾರ್ಯಕರ್ತರು ಮಾಡುವ ಸೇವೆಯಾಗಿರುವ ‘ಸ್ಪಂದನೆ ಸೇವಾ ಯೋಜನೆ’ಗೆ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಭಾನುವಾರ ಚಾಲನೆ ನೀಡಿದರ... ಸಾಂಪ್ರದಾಯಿಕ ಭ್ರಷ್ಟಾಚಾರ ತಡೆ ವಾರ-2024: ಬ್ಯಾಂಕ್ ಆಫ್ ಬರೋಡಾ, ಮಂಗಳೂರು ವಲಯದಿಂದ ಕಾರ್ಯಾಗಾರ ಮತ್ತು ವಾಕ್ಥಾನ್ ಮಂಗಳೂರು(reporterjarnataka.com):“ಸಾಂಪ್ರದಾಯಿಕ ಭ್ರಷ್ಟಾಚಾರ ತಡೆ ವಾರ-2024” ಭಾಗವಾಗಿ, ಮಂಗಳೂರಿನಲ್ಲಿ “ಪ್ರತಿರೋಧಕ ಸಾಂಪ್ರದಾಯಿಕ ಭ್ರಷ್ಟಾಚಾರ ಕುರಿತ ಕಾರ್ಯಾಗಾರ”ವನ್ನು ಆಯೋಜಿಸಲಾಯಿತು. ಈ ಕಾರ್ಯಾಗಾರಕ್ಕೆ ಮಂಗಳೂರು ವಲಯದ ಬ್ಯಾಂಕ್ ಆಫ್ ಬರೋಡಾದ 200 ಪ್ರತಿನಿಧಿಗಳು, ಪ್ರಾದೇಶಿಕ ಮುಖ್ಯಸ್ಥ... ಶಿವಳ್ಳಿ ಸ್ಪಂದನದ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್ ಹಾಗೂ ಸೀಲ್ ಬಳಸಿ ವಂಚನೆ ಮಾಡಿದ ಪ್ರಕರಣ ಕುರಿತು ಕೇಸ್ ದಾಖಲಿಸಲಾಗಿದೆ. ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ ಭಟ್ ಬಿ.... 3ನೇ ಅವಧಿಗೆ ಅಧಿಕಾರಕ್ಕೆ ಬಂದರೂ ಅಚ್ಚೆ ದಿನ್ ಬಂದಿಲ್ಲ: ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನದಲ್ಲಿ ಯಾದವ್ ಶೆಟ್ಟಿ ಮಂಗಳೂರು(reporterkarnataka.com):ಅಮೆರಿಕವನ್ನು ಮೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ನಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಎಂ) ಪ್ರಧಾನ ಕಾರ್ಯದರ್ಶಿ ಯಾದವ್ ಶೆಟ್ಟಿ ಆರೋಪಿಸಿದರು. ಭಾರತ ಕಮ್ಯೂನಿಸ್ಟ್ ... ಹಬ್ಬದ ಸೀಸನ್ನಲ್ಲಿ ತನಿಷ್ಕ್’ನಿಂದ ಅತ್ಯುತ್ತಮ ಕೊಡುಗೆಗಳು ವಿನಿಮಯದ ಹಬ್ಬ: ಹಳೆಯ ಚಿನ್ನವನ್ನು ಶೇ. 100ರಷ್ಟು ಮೌಲ್ಯದಲ್ಲಿ ವಿನಿಮಯ ಮಂಗಳೂರು(reporterkarnataka.com): ಟಾಟಾ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಆಭರಣ ಬ್ರ್ಯಾಂಡ್ ತನಿಷ್ಕ್ ಹಬ್ಬದ ಋತುವನ್ನು ಸಂತೋಷ ಮತ್ತು ಉಲ್ಲಾಸದಿಂದ ಆಚರಿಸಲು ಅತ್ಯಾಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಹಬ್ಬಗಳ ಸುತ್ತಲಿನ ಸಕಾರಾತ್ಮಕ ಭಾವನೆಯೊಂದಿಗೆ, ಗ್ರಾಹಕರು ತಮ್ಮ ಹಳೆಯ ಚ... ಸರಪಾಡಿ: ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಚೆಂಡೆ ವಾದಕರಾದ ಚಂದ್ರಶೇಖರರಿಗೆ ಹಸ್ತಾಂತರ ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರ ಕನಸಿನ ಪಟ್ಲ ಯಕ್ಷಾಶ್ರಯ ಯೋಜನೆಯಡಿ ಸರಪಾಡಿಯಲ್ಲಿ ನಿರ್ಮಿಸಿದ 31ನೇ ಮನೆಯ ಕೀಲಿಕೈಯನ್ನು ಫಲಾನುಭವಿಗಳಾದ ಶ್ರೀ ಧರ್ಮಸ್ಥಳದ ಮೇಳದ ಚೆಂಡೆ ವಾದಕರಾದ ಚಂದ್ರಶೇಖರ ಅವರಿಗೆ ಹಸ್ತ... ಅ. 27: ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ; ಸಂಜೆ ಬಹಿರಂಗ ಸಭೆ ಮಂಗಳೂರು(reporterkarnataka.com): ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ ಅಕ್ಟೋಬರ್ 27 ರಂದು ನಗರದ ಕೊಟ್ಟಾರ ಚೌಕಿಯ ವಿ.ಎಸ್.ಕೆ. ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಿಪಿಎಂ ಪಕ್ಷದ 24ನೇ ಅಖಿಲ ಭಾರತ ಮಹಾ ಅಧಿವೇಶನ 2025 ಎಪ್ರಿಲ್ ನಲ್ಲಿ ಮಧುರೈ ನಲ್ಲಿ ಆರು ದಿನಗಳ ಕಾಲ ನಡೆಯಲಿದೆ. ಅದರ ಪೂರ್ವ ಭ... ಎಂಎಸ್ಡಬ್ಲ್ಯೂ ವಿದ್ಯಾರ್ಥಿಗಳ ಹೋರಾಟಕ್ಕೆ ಎಸ್ಡಿಐಓ ಕರ್ನಾಟಕ ರಾಜ್ಯ ಸಮಿತಿ ಬೆಂಬಲ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಂಎಸ್ಡಬ್ಲ್ಯೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಇಂದು ನಗರದ ಮಿನಿ ವಿಧಾನ ಸೌಧದ ಬಳಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ, ಎಸ್ಡಿಐಓ ಕರ್ನಾಟಕ ರ... ಮಂಗಳೂರು ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಕ್ಯಾ. ಚೌಟ ಮನವಿ *ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಕೋರಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ಗೆ ಪತ್ರ* ಮಂಗಳೂರು(reporterkarnataka.com): ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮ... ವಿಧಾನ ಪರಿಷತ್ ಉಪ ಚುನಾವಣೆ: ನಾಳೆ ಮತ ಎಣಿಕೆ; ಬೆಳಗ್ಗೆ 8ರಿಂದ ಕೌಂಟಿಂಗ್ ಶುರು ಮಂಗಳೂರು(reporterkarnataka.com): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪ ಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದ್ದು, ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣ... « Previous Page 1 …81 82 83 84 85 … 314 Next Page » ಜಾಹೀರಾತು