ಮಂಗಳೂರು: ‘ಶ್ರಾವಣ ಸಂಭ್ರಮ’ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com):ಆಷಾಡದ ಬಿರುಸಿನ ಮಳೆಯ ಸಂಕಷ್ಟಗಳನ್ನು ಮನೆಯ ಒಳಗೆ ಅನುಭವಿಸಿ ಪರಿಸರದ ಬದುಕಿಗೆ ತೆರೆದುಕೊಳ್ಳುವ ಮೂಲಕ ಹಬ್ಬ ಹರಿದಿನಗಳಲ್ಲಿ ಸಂತೋಷ ಕಂಡುಕೊಳ್ಳುವುದಕ್ಕೇ ಶ್ರಾವಣ ಬಂದಿದೆ. ಹೆಂಗಸರೆಲ್ಲ ವರಮಹಾಲಕ್ಷ್ಮಿಯನ್ನು ಪೂಜಿಸಿ, ಮನೆ ಮತ್ತು ಮನಸಿನ ಸಂಕಟಗಳನ್ನು ಕಳೆಯಲು ಉಪ... ವಿಕೆ ಫರ್ನಿಚರ್ & ಇಲೆಕ್ಟ್ರಾನಿಕ್ಸ್: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ 3ನೇ ವರ್ಷದ ರಾಧಾಕೃಷ್ಣ ಫೋಟೋ ಸ್ಪರ್ಧೆ ಮಂಗಳೂರು(reporterkarnataka.com): ವಿಕೆ ಫರ್ನಿಚರ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ 3ನೇ ವರ್ಷದ ರಾಧಾಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಕೃಷ್ಣ ಅಥವಾ ರಾಧೆಯಂತೆ ಅಲಂಕರಿಸಿದ ಇತ್ತೀಚಿಗೆ ತೆಗೆದ ಫೋಟೋಗಳನ್ನು ಮಾತ್ರ ಕಳಿಸಲು ಕೋರಲಾಗಿದೆ. *ಸ್... ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು. ಅವರು ದ. ಕ. ಜಿಲ್ಲಾ... ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ ಮಂಗಳೂರು(reporterkarnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್ ಸ್ಪೆಷಾಲಿಟಿ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು. 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನ 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ... ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು. ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ... ಬ್ಯಾಂಕ್ ಆಫ್ ಬರೋಡಾದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು ತನ್ನ ಮಂಗಳೂರಿನ ವೀರಾಜ್ ಟವರ್ಸ್ನಲ್ಲಿರುವ ವಲಯ ಕಚೇರಿಯ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಿತು. ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅವರು ರಾಷ್ಟ್ರಧ್ವಜಾರೋಹಣ ನಡೆಸಿ, ಬ್ಯಾಂಕರ್ಗಳಾಗಿ ದೇಶ ... ಬೆಳಗಾವಿ: ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸರಕಾರಿ ಕಚೇರಿಗಳಲ್ಲಿ ಶಾಲಾ ಕಾಲೇಜು, ಸಹಕಾರಿ ಸಂಘ ಸಂಸ್ಥೆ, ಬ್ಯಾಂಕ್ ಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮ ಪಂಚಾಯಿತಿ ಧ್ವಜಾರೋಹಣವನ್ನು ಅಧ್ಯ... ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಿಲಾಗ್ರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜರೆತ್ ಅವರು ಪವಿತ್ರ ಬಲಿ ಪೂಜೆ ನೆರೆವೇರಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಕಾ... ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ "ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನ... ಪಾಲ್ದನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘಟನೆಯ 8ನೇ ವಾರ್ಷಿಕೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘಟನೆಯ 8ನೇ ವಾರ್ಷಿಕೋತ್ಸವ ಚರ್ಚ್ ನ ಸಭಾಂಗಣದಲ್ಲಿ ನಡೆಯಿತು. ಚರ್ಚಿನ ಪ್ರಧಾನ ಧರ್ಮಗುರು ಫಾ. ಆಲ್ಬನ್ ಡಿ ಸೋಜಾ ಅವರು ಸಂಘಟನೆಯ ಸದಸ್ಯರ ಬಗ್ಗೆ ಮತ್ತು ಸಂಘದ ಶಿಸ್ತಿನ ಸೇವೆಯ ಬಗ್ಗೆ ಮೆಚ್ಚುಗೆ ವ... « Previous Page 1 …84 85 86 87 88 … 306 Next Page » ಜಾಹೀರಾತು