ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸಂತ ವಿನ್ಸೆಂಟ್ ಪಾವ್ಲ್ ಸಭಾ ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚಿನ ಸಂತ ವಿನ್ಸೆಂಟ್ ಪಾವ್ಲ್ ಸಭಾ ಇದರ ವಾರ್ಷಿಕ ಹಬ್ಬವನ್ನು ಭಾನುವಾರ ಆಚರಿಸಲಾಯಿತು. ಪ್ರಾರಂಭದಲ್ಲಿ ಬಲಿಪೂಜೆಯನ್ನು ಚರ್ಚಿನ ಪ್ರಧಾನ ಧರ್ಮಗುರು ಫಾ. ಅಲ್ಬನ್ ಡಿ'ಸೋಜಾ ಅವರು ನೆರವೇರಿಸಿದರು. ಸಂತ ವಿನ್ಸೆಂಟ್ ಪಾವ್ಲ್ ಸ... ಬದುಕಿರುವಾಗಲೇ ಅಂಗದಾನ ಮಾಡಿ ಅಗಲಿದ ಉಪನ್ಯಾಸಕಿ ಅರ್ಚನಾ ಕಾಮತ್ ಗೆ ನುಡಿನಮನ: ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ ಮಂಗಳೂರು(reporterkarnataka.com):ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ ... ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ: ಬೇಡಿಕೆ ಈಡೇರಿಕೆಗೆ ಆಗ್ರಹ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಾಗಿವೆ. ಆಧುನೀಕರಣವಾಗಿ, ತಾಂತ್ರಿಕವಾಗಿ ಎಲ್ಲಾ ಸಲಕರಣೆ ನೀಡದೇ ಕೆಲಸಗಳನ್ನು ಮೊಬೈಲ್ ನಲ್ಲಿ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಇದರ ಬಗ್ಗೆ ಸರ್ಕಾರಕ್ಕೆ ಹಲವಾರು ... ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ ಮಂಗಳೂರು(reporterkartaka.com): ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ (CASK) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಮಾರ್ಜೋರಿ ಟೆಕ್ಸೀರಾ ಮತ್ತು ಡಾ. ರೋಹನ್ ಮೋನಿಸ್ ... ದ.ಕ. ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ: ದಸರಾ ಕ್ರೀಡಾಕೂಟ ಉದ್ಘಾಟಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ... ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ : ಮಂಗಳೂರು ಮಹಾನಗರಪಾಲಿಕೆ ಎಚ್ಚರಿಕೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ... ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹ ಮಂಗಳೂರು(reporterkarnataka.com):ಜಾತಿವಾದಿ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದೆ. ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ ಮುನಿರತ್ನ... ಅರುಣಗಿರಿ ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಸಬ್ ಇನ್ಸ್ಪೆಕ್ಟರ್ ಶಿವನ್ ಗೌಡ ಮೆಚ್ಚುಗೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆ... ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಕ್ಕೆ ಕರವೇ ಗರಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail com ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು ಎನ್ನುವ ಸರಕಾರದ ಆದೇಶಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚ... ಸ್ವಚ್ಛತಾ ಹಿ ಸೇವಾ 2024: ಸ್ವಚ್ಛ ಭಾರತಕ್ಕಾಗಿ ಸುರತ್ಕಲ್ನ ಎನ್ ಐಟಿಕೆ ಬೀಚ್ ಕ್ಲೀನಿಂಗ್ ಸುರತ್ಕಲ್(reporterkarnataka.com):ಕೇಂದ್ರ ಸರ್ಕಾರವು ಸ್ವಚ್ಛತೆ ಮತ್ತು ಪರಿಸರ ಸುಸ್ಥಿರತೆಯ ಮಹತ್ವವನ್ನು ಒತ್ತಿಹೇಳುವ "ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ" ಎಂಬ ವಿಷಯದೊಂದಿಗೆ ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಪ್ರಾರಂಭಿಸಿದೆ. ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದ ಜೊತೆಗೆ, ಎನ್ ಐಟಿ... « Previous Page 1 …86 87 88 89 90 … 314 Next Page » ಜಾಹೀರಾತು