ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸ... ಎಂಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವಾರ್ಷಿಕೋತ್ಸವ: 10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು ಆಚರಣೆ; 14 ನೇ ಎಟಿಎಂ ಉದ್ಘಾಟನೆ ಬೆಳ್ತಂಗಡಿ(reporterkarnataka.com): ಮಂಗಳೂರಿನ ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು 10 ಕೋಟಿ ವ್ಯವಹಾರ ವಹಿವಾಟಿನ ಸಾಧನೆ ಮತ್ತು ತನ್ನ 14ನೇ ಎಟಿಎಂ ಅನ್ನು ಬೆಳ್ತಂಗಡಿ ಶಾಖೆಯಲ್ಲಿ ನವೆಂಬರ್ 22ರಂದು ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್ನ... Mangaluru | ನಾರಾಯಣ ಗುರು – ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ: ಡಿ.3ರಂದು ಸಿಎಂ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ವಿವಿ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ವರ್ಕಲ ಶಿವಗಿರಿ ಮಠದ ಆಶ್ರಯದಲ್ಲಿ ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿಜೀ ಅವರ ಐತಿಹಾಸಿಕ ಸಂವಾದ ಶತಮಾನೋತ್ಸವ ಡಿ.3 ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮದ... ಮಾಧ್ಯಮಗಳು ಮೌಢ್ಯವನ್ನು ಬಿತ್ತ ಬಾರದು, ಪ್ರಜಾಪ್ರಭುತ್ವದ ಆಶಯ ಎತ್ತಿಹಿಡಿಯಬೇಕು: ಕೆ.ವಿ.ಪ್ರಭಾಕರ್ ಮಂಗಳೂರು(reporterkarnataka.com): ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಅವರು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವ... Mangaluru | ‘ಅಪರೇಷನ್ ಲಂಡನ್ ಕೆಫೆ’ ಕನ್ನಡ ಚಿತ್ರ ನ.28ರಂದು ರಾಜ್ಯಾದ್ಯಂತ ಬಿಡುಗಡೆ ಮಂಗಳೂರು(reporterkarnataka.com): ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದ... Mangaluru | ಆನೆಗುಂಡಿ: ಅಶ್ವಥ ಕಟ್ಟೆ ಮೇಲ್ಛಾವಣಿ ಉದ್ಘಾಟನೆ; ವಾಸ್ತು ಪೂಜೆ ಮಂಗಳೂರು(reporterkarnataka.com): ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬ... ತಲಪಾಡಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ಆರೋಪ: ಕ್ರಮಕ್ಕೆ ಆಗ್ರಹ ಮಂಗಳೂರು(reporterkarnataka.com): ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ನಡೆಸುತ್ತಿರುವುದಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ದೇವಸ್ಥಾನದಲ್ಲಿ ನ... Crime News | ವೇಣೂರು: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ ಬೆಳ್ತಂಗಡಿ(reporterkarnataka.com): ವೇಣೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವೇಣೂರು ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ನಿವಾಸಿ ಸಾದಿಕ್ ಖಾನ್ (26) ಎಂದು ಗುರುತಿಸಲಾ... ಬೆಂಗ್ರೆ-ತಣ್ಣೀರುಬಾವಿ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ ಕಾನೂನು ತೊಡಕು: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಮಂಗಳೂರು(reporterkarnataka.com): ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇ... ಎಂಸಿಸಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಅವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ... « Previous Page 1 …7 8 9 10 11 … 314 Next Page » ಜಾಹೀರಾತು