ನಂಜನಗೂಡು: ಹುಲ್ಲಹಳ್ಳಿ ಹಾಗೂ ಕಳಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಕಾಂಗ್ರೆಸ್ ವತಿಯಿಂದ ಹುಲ್ಲಹಳ್ಳಿ ಹಾಗೂ ಕಳಲೆ ಜಿಲ್ಲಾ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆ ನಡೆಸಲಾಯಿತು. ಸಭೆಯ ಉದ್ಘಾಟನೆಯನ್ನು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ... ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ನೇಮೋತ್ಸವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭಾಗಿ: ಪ್ರಸಾದ ಸ್ವೀಕಾರ ಪುತ್ತೂರು(reporterkarnataka.com): ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು. ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್.ಸಿ.ಡಿ.ಸಿ.ಸಿ... ಎಸ್ಸಿಡಿಸಿಸಿ ಬ್ಯಾಂಕಿಗೆ 79.09 ಕೋಟಿ ರೂ. ದಾಖಲೆ ಲಾಭ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): ಕರಾವಳಿಯ ಪ್ರತಿಷ್ಠೆಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2024ರ ಮಾ.31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ 79.09 ಕೋಟಿ ರೂ. ಲಾಭಗಳಿಸಿದೆ. ಇದು ಕಳೆದ ವರ್ಷದ ಲಾಭ (61.29 ಕೋಟಿ ರೂ.)ಕ್ಕಿಂತ ಶೇ. 29.04 ಏರಿಕೆಯಾಗಿದೆ. ಎಸ್ಸಿಡಿಸಿಸಿ ಬ್ಯಾಂಕ್... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಮಂಗಳೂರು(reporterkarnataka.com): ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ... ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’: ಆರತಿ ಬೆಳಗಿ, ತಿಲಕವಿಟ್ಟ ಮಹಿಳೆಯರು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಳೆ (ಏ.4) ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣ... ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗೆ ರಕ್ತದಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗಾಗಿ ರಕ್ತದಾನ ಆಯೋಜಿಸಲಾಯಿತು. ಕೋಟಾ ನಾಮಪತ್ರ ಸಲ್ಲಿಸುವ ವೇಳೆಯೇ ರಕ್ತದಾನ ಮಾಡಲಾಯಿತು. ಪರಿಶುದ್ಧ ವ್ಯಕ್ತಿತ್ವದ ಕೋಟಾ ಗೆಲುವ... ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ: ಕುದ್ರೋಳಿಯಿಂದ ಬೃಹತ್ ಮೆರವಣಿಗೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್... ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಮಾತೃ ವಿಯೋಗ: ಗಣ್ಯರ ಸಂತಾಪ ಕಾರ್ಕಳ(reporterkarnataka.com): ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ತಾಯಿ ಅಂಬಾ ಸಾವಿತ್ರಿ(96) ಅವರು ಮಂಗಳವಾರ ಕೆರ್ವಾಶೆಯ ಸ್ವಗೃಹದಲ್ಲಿ ನಿಧನರಾದರು. ಅವರು ಇತ್ತೀಚೆಗೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು 7 ಮಂದಿ ಪುತ್... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಕೆ: ಮಾಜಿ ಸಚಿವ ರಮಾನಾಥವ ರೈ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾ... ಸುಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರು(reporterkarnataka.com): ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇ... « Previous Page 1 …89 90 91 92 93 … 288 Next Page » ಜಾಹೀರಾತು