ಕಾವೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆ: ಪದ್ಮರಾಜ್ ಗೆಲುವಿಗೆ ಭಾರೀ ಜನಬೆಂಬಲ ವ್ಯಕ್ತ ಸುರತ್ಕಲ್(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್... ರಾಜ್ಯದ ಆರ್ಥಿಕ ನಿರ್ವಹಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಪ್ರತಾಪ್ ಸಿಂಹ ನಾಯಕ್ ಮಂಗಳೂರು(reporterkarnataka.com): ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ದಕ್ಷಿಣ ಜಿಲ್ಲಾ ಬಿಜೆ... ಚಳ್ಳಕೆರೆ ತಾಲೂಕು ಕುಡಿಯುವ ನೀರಿನ ಸಮಸ್ಯೆ: 40 ಗ್ರಾಪಂ ಪಿಡಿಒಗಳ ತುರ್ತು ಸಭೆ; 21 ರೀಬೋರ್ ಮಾಡಿಸಲು ಸೂಚನೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ ಚಳ್ಳಕೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು. ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕು... ಕಶೆಕೋಡಿ: ಬಿಜೆಪಿ ಬಾಳ್ತಿಲ ಮಹಾಶಕ್ತಿ ಕೇಂದ್ರದ ಚುನಾವಣಾ ಪ್ರಚಾರ ಸಭೆ ಬಂಟ್ವಾಳ(reporterkarnataka.com): ಬಿಜೆಪಿ ಬಾಳ್ತಿಲ ಮಹಾಶಕ್ತಿ ಕೇಂದ್ರದ ಚುನಾವಣಾ ಪ್ರಚಾರ ಸಭೆ ಕಶೆಕೋಡಿ ಕಲಾಶ್ರಯದಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಆಡಳಿತ ಅವಧಿಯಲ್ಲಿ ನಡೆದ ರಾಮಮಂದಿರ ನಿರ್ಮಾಣ,... ತುಮಕೂರಿನಲ್ಲಿ ಬೆಳ್ತಂಗಡಿಯ 3 ಮಂದಿಯ ಹತ್ಯೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ ಮಂಗಳೂರು(reporterkarnataka.com): ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷರನ್ನು ಭೇಟಿ ಮಾಡ... ಬೆಳ್ತಂಗಡಿ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ ಬೆಳ್ತಂಗಡಿ(reporterkarnataka.com): ಕಾಂಗ್ರೆಸ್'ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್'ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರ: ಪುತ್ತೂರಿನಲ್ಲಿ ನಡೆಯಲಿದೆ ಸಿಎಂ, ಡಿಸಿಎಂ ಬೃಹತ್ ಸಭೆ ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥ... ಬೆಳ್ತಂಗಡಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಬೆಳ್ತಂಗಡಿ(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್... ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯ... ದ.ಕ. ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಗೆಲುವು ನಮ್ಮದೇ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ತಯಾರಿ ನಡೆದಿದ್ದು, ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭವಿಷ್ಯ ನುಡಿದಿದ್ದಾರೆ. ನ... « Previous Page 1 …91 92 93 94 95 … 288 Next Page » ಜಾಹೀರಾತು