ಸುರತ್ಕಲ್ ಎನ್ ಐಟಿಕೆ ಉಪ ನಿರ್ದೇಶಕರಾಗಿ ಡಾ.ಸುಭಾಷ್ ಸಿ.ಯರಗಲ್ ನೇಮಕ ಮಂಗಳೂರು(reporterkarnataka.com): ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ)ದ ಉಪ ನಿರ್ದೇಶಕರಾಗಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಸುಭಾಷ್ ಸಿ.ಯರಗಲ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. 1996ರಲ್ಲಿ ಎನ್ ಐಟಿಕೆ ಸೇರಿದ ಡಾ.ಯರಗಲ್ ಅವ... ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ನಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆನ್ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ-2024 ಸ್ಪರ್ಧೆ ಮಂಗಳೂರು(reporterkarnataka.com): ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆನ್ಲೈನ್ ಫ್ಯಾನ್ಸಿ ಡ್ರೆಸ್ಸ್ ಸ್ಪರ್ಧೆ-2024 ಅನ್ನು ಪ್ರಸ್ತುತ ಪಡಿಸುತ್ತಿದ್ದು, ಮಕ್ಕಳು ತಮ್ಮ ಪ್ರತಿಭೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ವೇದಿಕೆಯಾಗಿದೆ. *ವಿಷಯ: ಮಗುವನ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರಿಗೆ ಸನ್ಮಾನ ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ... ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂ... ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ: ಸಂತ್ರಸ್ತರ ಜತೆ ಮಾತುಕತೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿಗಳು ಪರಿಸ್... ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಖಾದರ್ ಭೇಟಿ: ಪರಿಶೀಲನೆ ಮಂಗಳೂರು(reporter Karnataka.com): ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲದ ಕೋಟೆಪುರ, ಮೊಗವೀರ ಪಟ್ಣ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಕಡಲ್ಕೊರೆತ ಹಾನಿಯನ್ನು ವೀಕ್ಷಿಸಿ ನಿಯಂತ್ರಣ ಕ್ರಮಗಳನ್ನು... ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಖಾದರ್ ಅವರಿಗೆ ತುಳು ಸಾಹಿತ್ಯ ಅಕಾಡೆಮಿ ಸನ್ಮಾನ ಮಂಗಳೂರು(reporterlarnataka.com): ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾ... ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮ... ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ 'ಪಿಂಗಾರ' ವಾರ ಪತ್ರಿಕೆಯ ಸಹಯೋಗದಲ್ಲಿ 'ಚಾರೊಳಿ' 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾ... ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ - 2024 ಆಚರಿಸಲಾಯಿತು. ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ... « Previous Page 1 …95 96 97 98 99 … 314 Next Page » ಜಾಹೀರಾತು