ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಂತಕನಿಗೆ ಗಲ್ಲು ಶಿಕ್ಷೆ: ನಾಲ್ವರ ಕೊಂದಾತನಿಗೆ ಮರಣ ದಂಡನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿನ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿರಾಜಪೇಟೆಯ ಸೆಷನ್ಸ್ ನ್ಯಾಯಾಲಯ ಅತಿ ಶೀಘ್ರದಲ್ಲಿ ಶಿಕ್ಷೆ ಪ್ರಕಟಿಸಿದೆ. ಪೊನ್ನಂಪೇಟೆ... ಬೆಳಗಾವಿ ಅಧಿವೇಶನ: ವಿಧಾನಸಭೆಯಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ವಿಧೇಯಕ ಮಂಡನೆ ಬೆಳಗಾವಿ, ಸುವರ್ಣ ವಿಧಾನಸೌಧ (reporterkarnataka.com): 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು ಅಂಗೀಕರಿಸಲಾಯಿತು. 2025ನೇ ಸಾಲ... ರಾಜಸ್ಥಾನದ ಬಿಕಾನೇರ್ ನಲ್ಲಿ ಕರ್ತವ್ಯದಲ್ಲಿದ್ದ ಕಾಫಿನಾಡ ಯೋಧ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಸ್ಥಾನದ ಬಿಕಾನೇರ್ ನಲ್ಲಿ ಸೇವೆನಿರತ ಕಾಫಿನಾಡ ಯೋಧ ಸಾವನ್ನಪ್ಪಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಯೋಧ ಕಡೂರಿನ ಗಿರೀಶ್ (37) ಆಗಿದ್ದಾರೆ. ಗಿರೀಶ್ ಅವರು ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್... ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 412 ಕೋಟಿ ರೂ. ವೆಚ್ಚದಲ್ಲಿ ಅಗಲೀಕರಣ ಗಿರಿಧರ್ ಕೊಂಪುಳಿರ ಮಡಿಕೇರಿ info.repprterkarnataka@gmail.com ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275 lರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಹಸಿರು ನಿಶಾನೆ ದೊರೆತಿದ್ದು, ಕಾಮಗಾರಿ ಆರಂಭವಾಗಲಿದೆ. 92.3 ಕಿಲೋಮೀಟರ್ ಉದ್ದದ ಈ 4-ಲೇನ್ ಹೆದ್ದಾರಿ ಯೋಜನೆಯು ಒಟ್ಟು 4126... ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ: ‘ಅಭಿನವ ಕೃಷ್ಣದೇವರಾಯ’ ಬಿರುದು ಪ್ರದಾನ ಉಡುಪಿ(reporterkarnataka.com): ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಪಾಲ್ಗೊಂಡಿದ್ದು, ಅವರಿಗೆ ಅಭಿನವ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃಷ್ಣದೇವರಾಯ ಆದರ್ಶ ರಾಜ್ಯ ನಿರ್ಮಾಣ ಮಾಡಿದ್ದರು. ಸನಾತ... ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಜ್ಞೆ •*ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್ ಕಾರ್ ರ್ಯಾಲಿ ಉದ್ಘಾಟನೆ* ⦁*2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ* ಬೆಂಗಳೂರು(reporterkarnataka.com): ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕ... ಮೂವಿಂಗ್ ಬಾರ್? | ಕೆಎಸ್ಸಾರ್ಟಿಸಿ ಬಸ್ಸನ್ನೇ ಬಾರ್ ಮಾಡಿಕೊಂಡ ಯುವಕರು!: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯದ ಮೂಲೆ ಮೂಲೆಗೆ ಪ್ರಯಾಣಿಕರನ್ನು ಹೊತ್ತು ಸಾಗುವ ಕೆಎಸ್ಆರ್ಟಿಸಿ ಬಸ್ ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಬಸ್ನಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸಬಾರದು ಎನ್ನುವ ನಿಯಮ ಇದೆ. ಆದರೆ ಕೆಲ ಪುಂಡ ಯುವಕರು ಸರ್... ಗ್ಯಾರಂಟಿಗಳು ವ್ಯರ್ಥ ಎಂದವರಿಗೆ ಜನರೇ ಉತ್ತರ ಕೊಡಬೇಕು: ಹಾಸನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಸನ(reporterkarnataka.com): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ... ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ ಮಾಡಲಾಗಿದೆ. ಗಣೇಶ್ (38) ಮೃತ ದುರ್ದೈವಿಯಾಗಿದ್ದಾರೆ. ಮಚ್ಚಿನಿಂದ ಯುವಕರ ಗುಂಪೊಂದು ಈ ಕೃತ್ಯ ಎಸಗಿದೆ. ಎರಡು ಗುಂಪುಗಳ ... ಡಿವೈಡರ್ಗೆ ಕಾರು ಡಿಕ್ಕಿ: ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ ಧಾರವಾಡ(reporterkarnataka.com): ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ... « Previous Page 1 …8 9 10 11 12 … 278 Next Page » ಜಾಹೀರಾತು