ಸುರತ್ಕಲ್: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ 4 ಮಂದಿ ಬಾಲಕರ ಮೃತದೇಹ ಹಳೆಯಂಗಡಿ ಬಳಿ ಪತ್ತೆ ಸುರತ್ಕಲ್(reporterkarnataka.com) : ಮಂಗಳವಾರದಂದು ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಅನುದಾನಿತ ಪ್ರೌಢಶಾಲೆಯ 4 ಮಂದಿ ವಿದ್ಯಾರ್ಥಿಗಳ ಮೃತದೇಹಗಳು ಹಳೆಯಂಗಡಿ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ. ಮೃತ ಬಾಲಕ... ಸಂಭ್ರಮದ ಗುಡೇಕೋಟೆ ಉತ್ಸವ: ಪ್ರವಾಸಿ ತಾಣವಾಗಿ ಅಭಿವೃದ್ಧಿಗೆ ಯೋಜನೆ: 3 ಕೋಟಿ ಬಿಡುಗಡೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ದೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ, ಫೆ.24 ಹಾಗೂ 25ರಂದು "ಗುಡೇಕೋಟೆ ಉತ್ಸವ" ಬಹು ವಿಜೃಂಭಣೆಯಿಂದ ಜರುಗಿತು. ಕನ್ನಡ ಸಂಸ್ಕೃತಿ ಇಲಾಖೆ, ಹಾಗೂ ವಿಜಯ ನಗರ ಜಿಲ್ಲಾಢಳಿತ ಸಹಯೋಗದೊಂದಿಗೆ... ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಗೋಡೆಯಲ್ಲಿ ಕಮಲ ಬಿಡಿಸಿದ ಕರಂದ್ಲಾಜೆ!: ಪ್ರಚಾರದಲ್ಲಿ ಫುಲ್ ಬ್ಯುಸಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಕೇಂದ್ರ ಸಚಿವೆ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಫುಲ್ ಬ್ಯುಸಿಯಾಗಿದ್ದಾರೆ. [video width="480" height="848" mp4="https://... ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ ಮಂಗಳೂರು(reporterkarnataka.com):ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20... ನಂಜನಗೂಡು: ಹುಣ್ಣಿಮೆ ಪ್ರಯುಕ್ತ ಶ್ರೀ ನಂಜುಂಡೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆಇಂದು ಹುಣ್ಣಿಮೆ ಪ್ರಯುಕ್ತ ಭಕ್ತ ಸಾಗರವೇ ಹರಿದು ಬಂದಿದೆ. ಸಾವಿರಾರು ಸಂಖ್ಯೆಯ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ... ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತ: ಕೋಟೆಕಾರು ಬೀರಿಯ ಯುವತಿ ವಿಧಿವಶ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಮಂಗಳೂರು(reporterkarnataka.com): ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಸಮೋಪದ ಕೋಟೆಕಾರು ಬೀರಿಯ ಯುವತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕೋಟೆಕಾರು ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬಾಕೆ ಮೃತಪಟ್ಟ ಯುವತಿ ಎಂದು ತಿಳಿದು ಬಂದಿದೆ. ಈಕೆ ಮಂಗಳೂರು ತಾಲೂಕು ಪಂಚಾ... ಚಿಕ್ಕಮಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ, ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. 8 ವರ್ಷದ ಮುಜಾಮಿಲ್ ಎಂಬ ಬಾಲಕ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೀದಿ ನಾಯಿ ದಾಳಿ ಮಾಡಿದೆ... ಜಾವಳಿ ಸಮೀಪ ತೋಟದ ಮನೆಯಲ್ಲಿ 6.50 ಲಕ್ಷ ರೂ. ಮೌಲ್ಯದ ನಗ, ನಗದು ದರೋಡೆ ಪ್ರಕರಣ: 5 ಮಂದಿ ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಜಾವಳಿ ಸಮೀಪ ತೋಟದ ಮನೆಯೊಂದಕ್ಕೆ ನುಗ್ಗಿ ಮನೆಯವರ ಮೇಲೆ ಹಲ್ಲೆ ನಡೆಸಿ ಹಣ ಆಭರಣ ದೋಚಿದ್ದ ಪ್ರಕರಣದಲ್ಲಿ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ... ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ಮಂಗಳೂರು(reporterkarnataka.com): ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ, ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪ... ಚಿಕ್ಕಮಗಳೂರು ಬಿಜೆಪಿಯಲ್ಲಿ ಟಿಕೆಟ್ ಗಾಗಿ ಜಂಗೀಕುಸ್ತಿ: ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಸಿ.ಟಿ. ರವಿ ಬೆಂಬಲಿಗರ ಆಗ್ರಹ? ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಆಂತರಿಕ ಯುದ್ಧ ಆರಂಭವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಬೆಂಬಲಿಗರ ನಡುವೆ ಈ ಕದನ ಆರಂಭವಾಗಿದೆ ಎನ್ನಲಾಗಿದೆ. ಹಾಲಿ ಸಂಸದೆ ಕರಂದ್ಲಾಜೆ ಅವ... « Previous Page 1 …131 132 133 134 135 … 279 Next Page » ಜಾಹೀರಾತು