2 ಜಿಲ್ಲೆಗಳ ಹೊರತುಪಡಿಸಿ ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ: ಒಟ್ಟು 6684 ಅಹವಾಲು ಸ್ವೀಕಾರ; ಹಾವೇರಿಯಲ್ಲಿ ಅತ್ಯಧಿಕ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21 ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿ... ಜನಸ್ನೇಹಿ ಆಡಳಿತಕ್ಕೆ ಜನತಾ ದರ್ಶನ ಪೂರಕ: ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com):ರಾಜ್ಯದಲ್ಲಿ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಪೂರಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಸೋಮವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತ... ಯುನಿಸೆಕ್ಸ್ ಸೆಲೂನ್ಗಳಿಗೆ ಪೊಲೀಸ್ ಕಮಿಷನರ್ ದಿಢೀರ್ ಭೇಟಿ: ಕಾನೂನುಬಾಹಿರ ಚಟುವಟಿಕೆ ನಡೆಸಿದರೆ ಕಠಿನ ಕ್ರಮದ ಎಚ್ಚರಿಕೆ ಮಂಗಳೂರು(reporterkarnataka.com): ಯುನಿಸೆಕ್ಸ್ ಸೆಲೂನ್ಗಳಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಕಾನೂನುಬಾಹಿರ ಚಟುವಟಿಕೆಗಳು ನಡೆದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕೆಲವು ಯುನಿಸೆಕ್ಸ್ ಸೆಲೂನ್ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬ... ಪರಪ್ಪನ ಅಗ್ರಹಾರದಲ್ಲಿ ಒಂದು ರಾತ್ರಿ ಕಳೆದ ಚೈತ್ರಾ ಕುಂದಾಪುರ: ಇಂದು ಖೈದಿ ಸಂಖ್ಯೆ ನೀಡಲಿದ್ದಾರೆ ಜೈಲ್ ಸಿಬ್ಬಂದಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.ಕಂ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ಇಂದು ಆಕೆಗೆ ಖೈದಿ ಸಂಖ್ಯೆ ಸಿಗ... ಬೈಲೂರು ಥೀಮ್ ಪಾರ್ಕ್ ನ ಪರಶುರಾಮ ಮೂರ್ತಿ ನಕಲಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಕಳ(reporterkarnataka.com): ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಿದ ಪರಶುರಾಮ ಮೂರ್ತಿ ನಕಲಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಕಾರ್ಕಳ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,... ಎನ್ ಡಿಎ ತೆಕ್ಕೆಗೆ ದೇವೇಗೌಡರ ಜೆಡಿಎಸ್ ಸೇರ್ಪಡೆ: ಲೋಕಸಭೆ ಚುನಾವಣೆಗೆ ಜಂಟೀ ಸ್ಪರ್ಧೆ ಹೊಸದಿಲ್ಲಿ(reporterkarnataka.com): ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ ಡಿಎ ಮೈತ್ರಿಕೂಟಕಕ್ಕೆ ಜಾತ್ಯತೀತ ಜನತಾ ದಳ ಸೇರ್ಪಡೆಗೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಭ... ಕರಾವಳಿಗೂ ತಟ್ಟಿದ ಕಾವೇರಿ ವಿವಾದ: ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನ; ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ(reporterkarnataka.com): ಕಾವೇರಿ ನದಿ ನೀರು ಹಂಚಿಕೆಯ ವಿವಾದ ಇದೀಗ ಕರಾವಳಿಗೂ ತಟ್ಟಿದೆ. ಉಡುಪಿಯಲ್ಲಿ ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷ... ಬಿಜೆಪಿ ಜತೆ ಸಖ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಕುಮಾರಸ್ವಾಮಿ ಮಾತುಕತೆ ಹೊಸದಿಲ್ಲಿ(reporterkarnataka.com): ಬಿಜೆಪಿ ಜತೆಗೆ ಸಖ್ಯ ನಡೆಸುವ ಕುರಿತು ದೆಹಲಿಗೆ ತೆರಳಿದ ಜನತಾ ದಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ; 1.75 ಲಕ್ಷ ಮೌಲ್ಯದ ಡ್ರಗ್ಸ್ ವಶ ಮಂಗಳೂರು (reporterkarnataka.com): “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಲಾಗಿದೆ. ಬಂಧಿತರ... ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ವೈದ್ಯಾಧಿಕಾರಿಗೆ ಸಂಬಂಧಿಕರಿಂದ ಧರ್ಮದೇಟು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಡಿ ಗ್ರೂಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಟಿಎಚ್ ಒ ಡಾ.ಎಲ್ಡೋಸ್ ಸ್ಥ... « Previous Page 1 …134 135 136 137 138 … 255 Next Page » ಜಾಹೀರಾತು