ಚಾರ್ಮಾಡಿ ಘಾಟ್ನಲ್ಲಿ ಲಾರಿ ಅಡ್ಡಗಟ್ಟಿ ದರೋಡೆ: ಬೈಕ್ ನಲ್ಲಿ ಬಂದ ಮುಸುಕುದಾರಿಗಳಿಂದ 1.61 ಲಕ್ಷ ರೂ. ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುದಾರಿಗಳು ಅಡ್ಡಗಟ್ಟಿ 1.61 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕೊಟ್ಟಿಗೆಹಾರ ... ಜಾಗತಿಕ ಹೂಡಿಕೆದಾರರ ಸಮಾವೇಶ: ಗ್ರೀಸ್ ಮಾಜಿ ಪ್ರಧಾನಿ ಪಪಾಂಡ್ರಿಯೂ, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಈ ಬಾರಿಯ ಆಕರ್ಷಣೆ ಬೆಂಗಳೂರು(reporterkarnataka.com): ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರ... ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ; ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ: ಆರ್. ಅಶೋಕ್ ಬೆಂಗಳೂರು(reporterkarnataka.com):; ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು... ಚೀನಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್: ಐಸ್ ಸ್ಕೇಟಿಂಗ್ ಗೆ ಕಡಲನಗರಿ ಮಂಗಳೂರಿನ ಅಣ್ಣ-ತಂಗಿ ಆಯ್ಕೆ ಮಂಗಳೂರು(reporterkarnataka.com): ಚೀನಾದ ಹಾರ್ಬಿನ್ನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಚಳಿಗಾಲದ ಏಷ್ಯನ್ ಗೇಮ್ಸ್ 2025ರ ಐಸ್ ಸ್ಕೇಟಿಂಗ್ ತಂಡಕ್ಕೆ ಮಂಗಳೂರಿನ ಅಣ್ಣ-ತಂಗಿ ಆಯ್ಕೆಯಾಗಿದ್ದು ಭಾರತವನ್ನು ಪ್ರತಿನಿಧಿಸಲಿದ್ದಾರೆ. [video width="848" height="480" mp4="https://re... ಹೂಡಿಕೆದಾರರ ಸಮಾವೇಶ: ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಸಚಿವ ಎಂ.ಬಿ.ಪಾಟೀಲ್ ನವದೆಹಲಿ(reporterkarnataka.com): ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ... ಮೈಕ್ರೋ ಫೈನಾನ್ಸ್ ಕಾಟದಿಂದ ತತ್ತರಿಸಿದ್ದ ಮತ್ತೊಂದು ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವು ಬೆಳಗಾವಿ(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಕ್ರೋ ಫೈನಾನ್ಸ್ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಸರಿಕಟ್ಟಿಯ ಬಸವರಾಜ ಮಾರುತಿ ಕೊಂಡಸ್ಕೊಪ್ಪ ಅವರು... ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ: ಸೆಲೂನ್ ಮಾಲೀಕ ಆತ್ಮಹತ್ಯೆ ಸಾಂದರ್ಭಿಕ ಚಿತ್ರ ರಾಣೆಬೆನ್ನೂರು (reporterkarnataka.com): ಸಾಲ ನೀಡುವಂತೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ರಾಣಿಬೆನ್ನೂರಿನಲ್ಲಿ ನಡು ವಯಸ್ಕ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅಡವಿ ಆಂಜನೇಯ ಬಡಾವಣೆ... ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಪಿಜಿ ವಿದ್ಯಾರ್ಥಿನಿ ನೇಣಿಗೆ ಶರಣು ಬೆಂಗಳೂರು(reporterkarnataka.com): ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ನಡೆದಿದೆ. ಮೃತರನ್ನು ಮೈಸೂರು ಜಿಲ್ಲೆಯವರಾದ ಬೆಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ... ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ: ಎಚ್ಡಿಕೆಗೆ ಈಶ್ವರ ಖಂಡ್ರೆ ಪ್ರಶ್ನೆ •ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕೆ - ಎಚ್ಡಿಕೆಗೆ ಈಶ್ವರ ಖಂಡ್ರೆ ಪ್ರಶ್ನೆ ಅಭಿವೃದ್ಧಿಗೆ ಅಡ್ಡಿಯಲ್ಲ, ರಾಜ್ಯ ಹಿತದ ರಕ್ಷಣೆ: ಎಚ್.ಡಿಕೆಗೆ ಈಶ್ವರ ಖಂಡ್ರೆ ತಿರುಗೇಟು ಬೆಂಗಳೂರು(reporterkarnataka.com): ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸ... ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ಕಾಂಗ್ರೆಸ್ ಸರಕಾರ ಷಡ್ಯಂತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ *ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದೆ ಕಾಂಗ್ರೆಸ್* ಹಾಸನ(reporterkarnataka.com): ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಮಂಗಳೂರು ಕಾರ್ಖಾನೆಯನ್... « Previous Page 1 …12 13 14 15 16 … 226 Next Page » ಜಾಹೀರಾತು