ಹುಲಿ ಚರ್ಮ ಮಾಹಿತಿ: ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ದೇವಸ್ಥಾನದ ಅರ್ಚಕ ಶಾಖಾದ್ರಿ ನಿವಾಸಕ್ಕೆ ಅರಣ್ಯಾಧಿಕಾರಿ ಭೇಟಿ ಚಿಕ್ಕಮಗಳೂರು(reporterkarnataka.com) : ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ದೇವಸ್ಥಾನದ ಅರ್ಚಕ ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ವೈರಲ್ ಹಿನ್ನೆಲೆಯಲ್ಲಿ ಶಾಖಾದ್ರಿ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ. ಮನೆ ಬೀಗ ಹಾಕಿದ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ... ಚಾರ್ಮಾಡಿ ಘಾಟಿ: ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮುಖಾಮುಖಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯ ಅಲೆಕಾನ್ ಫಾಲ್ಸ್ ಬಳಿ ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಮಹೇಂದ್ರ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ. ಎರಡು ವಾಹನಗಳು ನಡು ರಸ್ತೆಯಲ್ಲಿ ಬಂದು ಮುಖಾಮುಖಿ ಡ... ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತಕ್ಕೆ ಮಗು ಸಹಿತ 13 ಮಂದಿ ದಾರುಣ ಸಾವು: ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ವಾಹನ ಡಿಕ್ಕಿ ಚಿಕ್ಕಬಳ್ಳಾಪುರ(reporterkarnataka.com): ಇಲ್ಲಿನ ಚಿತ್ರಾವತಿ ಸಮೀಪದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸಹಿತ 13 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಹಿಂಬದಿಯಿಂದ ಟಾಟಾ ಸುಮೋ ವಾಹನ ಡಿಕ್ಕಿ ಹೊಡೆದ ಪರಿಣಾ... ಅರಣ್ಯ ಇಲಾಖೆಯಿಂದ ಮುಂದುವರಿದ ಹುಲಿ ಉಗುರು ಕಾರ್ಯಾಚರಣೆ: ಇಬ್ಬರು ಅರ್ಚಕರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮುಂದುವರಿದ ಹುಲಿ ಉಗುರು ಕಾರ್ಯಚರಣೆಯಲ್ಲಿ ಇಬ್ಬರು ಅರ್ಚಕರನ್ನು ಪೊಲೀಸರು ಬಂಧಿಸಿದ್ದಾರೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಎಂಬವರು ಬಂಧಿತರು. ... ಪ್ಯಾರಾ ಏಷ್ಯನ್ ಕ್ರೀಡಾಕೂಟ: ಚಿಕ್ಕಮಗಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜುಗೆ ಚಿನ್ನದ ಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾಲಂಫಿಕ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜು 1500 ಮೀ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಬುಧವಾ... ಸ್ಯಾಂಡಲ್ ವುಡ್ ಗೆ ಬೆಸೆದುಕೊಂಡ ಹುಲಿ ಉಗುರು ನಂಟು: ನಟ ದರ್ಶನ್, ಜಗ್ಗೇಶ್, ಮಾಜಿ ಸಚಿವ, ನಿರ್ಮಾಪಕ ಮುನಿರತ್ನಗೆ ಬಂಧನದ ಭೀತಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಕಾರಣಕ್ಕೆ ಈಗಾಗಲೇ ಜೈಲು ಸೇರಿದ್ದು, ಹುಲಿ ಉಗುರಿನ ನಂಟು ಇದೀಗ ಸ್ಯಾಂಡಲ್ ವುಡ್ ಗೆ ಬೆಸೆದುಕೊಂಡಿದೆ. ಚಾಲೆಂಜಿಗ್ ಸ್ಟಾರ್ ದರ್ಶನ್, ನವರಸ ನಾಯಕ ಜಗ್ಗೇಶ್ ಹಾಗೂ ಮಾ... ಊರೆಲ್ಲ ಕೊಳ್ಳೆ ಹೊಡೆದ ಬಳಿಕ ಕೋಟೆ ಬಾಗಿಲು ಮುಚ್ಚಿದ್ರು!: ಮಟ್ಕಾ ಸೋಡಾ ಸ್ಟಾಲ್ ಗೆ ಪಾಲಿಕೆ ಆರೋಗ್ಯ ಸಿಬ್ಬಂದಿಗಳ ಕಣ್ಕಟ್ಟಿನ ರೈಡ್!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಊರೆಲ್ಲ ಕೊಳ್ಳೆ ಹೊಡೆದ ಬಳಿಕ ಕೋಟೆ ಬಾಗಿಲು ಮುಚ್ಚಿದ್ರು ಎನ್ನುವಂತಾಗಿದೆ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯ ವಿಭಾಗದ ಕಥೆ. ದಸರಾ ಮಹೋತ್ಸವ ಸಂದರ್ಭದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತುವ ಫುಡ್ ಸ್ಟಾಲ್, ಜ್... ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ವಂಚನೆ: ತನಿಖೆಗೆ ಆಡಿಷಲ್ ಸಿವಿಲ್ ನ್ಯಾಯಾಲಯ ಆದೇಶ ಬ್ರಹ್ಮಾವರ(reporterkarnataka.com):ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂ... ಶೃಂಗೇರಿ ಸರಕಾರಿ ಆಸ್ಪತ್ರೆಯ ದುಷ್ಟ ಸಿಬ್ಬಂದಿಗಳು: ಬೆಂಚಿ ಮೇಲೆ ಮಲಗಿದ್ದರೂ ಬೆಳಗ್ಗೆಯಿಂದ ಸಂಜೆವರೆಗೂ ಮಹಿಳೆಗೆ ಚಿಕಿತ್ಸೆ ನೀಡದ ವೈದ್ಯರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೀವ್ರ ಜ್ವರ ಹಾಗೂ ವಾಂತಿಯಿಂದ ಅಸ್ವಸ್ಥವಾಗಿದ್ದ ಮಹಿಳೆಯೊಬ್ಬರಿಗೆ ಬೆಳಗ್ಗಿನಿಂದ ಸಂಜೆ ವರೆಗೂ ಯಾವುದೇ ಚಿಕಿತ್ಸೆ ನೀಡದೆ ವೈದ್ಯ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದ ಘಟನೆ ಶೃಂಗೇರಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದ... ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ; ಡಿಟೆನ್ಶನ್ ಸೆಂಟರ್ ಗೆ ವರ್ಗಾವಣೆ ಮಂಗಳೂರು(reporterkarnataka.com): ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ. ... « Previous Page 1 …144 145 146 147 148 … 271 Next Page » ಜಾಹೀರಾತು