ಬೆಳ್ಳಂಬೆಳಗೆ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಅಧಿಕಾರಿಯ ಮನೆ, ಕಚೇರಿ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಅವರ ಮನೆ, ಕಚೇರಿ, ಪೆಟ್ರೋಲ್ ಬಂಕ್ ಹಾಗೂ ನಿರ್ಮಾಣ ಹಂತದಲ್ಲಿರುವ ರೆಸಾರ್ಟ್ ಮೇಲ... ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಬಗ್ಗೆ ಮರು ತನಿಖೆ: ಸಿಎಂ ಸಿದ್ದರಾಮಯ್ಯ ಘೋಷಣೆ ಹಾಸನ(reporterkarnataka.com): ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ನಂತರ ಮಾತನಾಡಿದ ಅವರು, ಅಂದಿನ ಆರೋಗ್ಯ ಸಚಿವ... ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಗೆ ಆಸರೆ ನೀಡಿದ ಸರಕಾರಿ ವೈದ್ಯ: ತಾಯಿ- ಮಗು ಆರೋಗ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬ ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೂಲತಃ ಅಜ್ಜ... ಯತ್ನಾಳ್ ಮತ್ತು ನಂದೂ ಒಂದೇ ಡಿಎನ್ ಎ, ಅದು ಬಿಜೆಪಿ ಡಿಎನ್ ಎ: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ರಾಹುಲ್ ಅಥಣಿ ಬೆಳಗಾವಿ info.reporterkarnataka@mail.com ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ನಂದು ಒಂದೇ ಡಿಎನ್ ಎ. ಅದು ಬಿಜೆಪಿ ಡಿಎನ್ ಎ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯದ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿಕ್ಕೋಡಿಯ ಯಕ್ಸಂಬಾ ಪಟ್ಟಣದಲ್ಲಿ ... ಮಂಗಳೂರು ಪೊಲೀಸರ ಭಾರಿ ಕಾರ್ಯಾಚರಣೆ: ಇಬ್ಬರು ಕುಖ್ಯಾತ ಕಳ್ಳರ ಬಂಧನ; 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೈಕ್ ವಶ ಮಂಗಳೂರು(reporterkarnataka.com): ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಎಗರಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸ... ಮೂಡಿಗೆರೆ: ಕೆಂಪು ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ!: ಅದು ಹೆಣ್ಣಾನೆ ಸರಕಾರ ಫ್ರೀ ಪ್ರಯಾಣಕ್ಕೆ ಬಂದದ್ದು ಎಂದು ವ್ಯಂಗ್ಯವಾಡಿದ ಜನರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರಕಾರಿ ಬಸ್ಸೊಂದಕ್ಕೆ ಒಂಟಿ ಸಲಗವೊಂದು ಅಡ್ಡ ಬಂದ ಘಟನೆ ಮೂಡಿಗೆರೆ ತಾಲೂಕಿನ ಕೊಲ್ಲಿಬೈಲ್ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ಕೊಲ್ಲಿಬೈಲ್ ಸಮೀಪ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ವನದ... ದ.ಕ.ಜಿಲ್ಲೆಯಲ್ಲಿ ಡ್ರಗ್ಸ್ ನಿರ್ಮೂಲನೆ: ಪೊಲೀಸ್ ಇಲಾಖೆಗೆ ಸ್ಪೀಕರ್ ಖಾದರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇಡೀ ದೇಶವನ್ನೇ ಕಾಡುತ್ತಿರುವ ಡ್ರಗ್ಸ್ ಜಾಲವನ್ನು ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ನಿರ್ಮೂಲನೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪಣ ತೊಟ್ಟಿದ್ದಾರೆ. ರಾಜ್ಯದಲ್ಲಿ ಹೊಸ ಸರ... ಕಾರ್ಕಳ : ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಜೀಪಿನ ಟಯರ್ ಸ್ಫೋಟ: ಅದೃಷ್ಟವಶಾತ್ ಪಾರು ಕಾರ್ಕಳ(reporterkarnataka.com): ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಜೀಪೊಂದ ಟಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಕಾರ್ಕಳ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಶನಿವಾರ ನಡೆದಿದೆ. ಜೀಪ್ ನಲ್ಲಿ ತೆಲಂಗಾಣ ಶಾಸಕ ಪಂಜುಗುಳಿ ರೋ... ಸೌಜನ್ಯ ಪ್ರಕರಣದ ಕುರಿತು ನಮ್ಮ ಹೋರಾಟ ನಿಲ್ಲದು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರು(reporterkarnataka.com): ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಕುರಿತು ನಮ್ಮ ಹೋರಾಟ ನಿಲ್ಲುವುದಿಲ್ಲ. ಸೌಜನ್ಯ ಒಂದು ಶಕ್ತಿಯಾದ್ದರಿಂದ ಬಂಧಿತನಾಗಿದ್ದ ಸಂತೋಷ್ ನಿರಪರಾಧಿ ಎಂದು ಸಾಬೀತಾಗಿದೆ. ಹಾಗಾಗಿ 11 ವರ್ಷಗಳಿಂದ ಪ್ರಕರಣ ಜೀವಂತವಾಗಿದೆ ಎಂದು ಪ್ರಜಾಪ್ರಭುತ್ಚ ವೇದಿಕೆ ಬೆಳ್ತಂಗಡ... ನಿಧಿಗಾಗಿ ಶೋಧ: ನಿರ್ಜನ ಪ್ರದೇಶದಲ್ಲಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ದುರುಳರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಿಧಿಗಾಗಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಬೆಳಕಿಗೆ ಬಂದಿದೆ. ಕೆಸರಿಕೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ಮಾಡಲಾಗಿದೆ. 25 ಅ... « Previous Page 1 …149 150 151 152 153 … 255 Next Page » ಜಾಹೀರಾತು