Health | ಸರಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯಕ್ಕೆ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು. ಸ್ಪರ್ಶ್ ಆಸ್ಪತ್ರ... Hassan | ಚನ್ನರಾಯಪಟ್ಟಣದ ಮಡಬದಲ್ಲಿ ಜೆಸಿಬಿ ಘರ್ಜನೆ: 15 ಕೋಟಿ ಮೌಲ್ಯದ 27 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಹಾಸನ(reporterkarnataka.com): ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10... Karnataka Govt | ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ರಾಜ್ಯ ಸರಕಾರ ಮಹತ್ವದ ಘೋಷಣೆ *ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿಯದ ಸರ್ಕಾರ, ಯಥಾ ಸ್ಥಿತಿ ಮುಂದುವರಿಸಲು ನಿರ್ಧಾರ* ಬೆಂಗಳೂರು(reporterkarnataka.com): ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್... ಗ್ರೇಟರ್ ಬೆಂಗಳೂರು ವಿರುದ್ದ ಹೋರಾಟ, ಬೆಂಗಳೂರು ಬಂದ್ ಮಾಡಲಾಗುವುದು: ವಾಟಾಳ್ ನಾಗರಾಜ್ ಎಚ್ಚರಿಕೆ ಬೆಂಗಳೂರು(reporterkarnataka.com): ಸರಕಾರ ಮಾಡಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟ ನಡೆಸಲಾಗುವುದು. ಅಗತ್ಯ ಬಿದ್ದರೆ ಬೆಂಗಳೂರು ಬಂದ್ ಮಾಡಲಾಗುವುದು. ಜೈಲಿಗೂ ಹೋಗಲು ಸಿದ್ದ ಎಂದು ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ... ನಾನೇ ಗುದ್ದಲಿ ಪೂಜೆ ಮಾಡಿದ ಪ್ರಜಾಸೌಧ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಖುಷ್ *ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ* *ಸಚಿವ ಕಥಷ್ಣಬೈರೇಗೌಡರ ವಿಶೇಷ ಕಾಳಜಿ, ಸಾಕಷ್ಟು ಶ್ರಮದಿಂದ ಜಿಲ್ಲೆ ಪೋಡಿ ಮುಕ್ತ ಆಗುತ್ತಿದೆ: ಸಿ.ಎಂ ಬಹಿರಂಗ ಮೆಚ್ಚುಗೆ* *ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗ... Electric Bus | ಹಂತ ಹಂತವಾಗಿ ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ಹಂಚಿಕೆ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನವದೆಹಲಿ(reporterkarnataka.com): ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದಡಿಯಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯ ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನ... ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ ಮಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆಯಲ್ಲಿ ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಮಂಗಳೂ... Crime | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ; ಒಬ್ಬನಿಗೆ ನ್ಯಾಯಾಂಗ ಬಂಧನ; ಇಬ್ಬರು ಪೊಲೀಸ್ ಕಸ್ಟಡಿಗೆ ಮಂಗಳೂರು(reporterkarnataka.com): ನಗರದ ಹೊರವಲಯದ ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳಾದ ಕಳವಾರು ಆಶ್ರಯ ಕಾಲೋನಿ ನಿವಾಸಿಯಾದ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅ... Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ ! ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗ... ರಾಜ್ಯದ ಸಂಸದರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾ... « Previous Page 1 …14 15 16 17 18 … 247 Next Page » ಜಾಹೀರಾತು