ಮೈಸೂರಿಗೆ ಬಂದ ಪ್ರಧಾನಿ ವರುಣಾಕ್ಕೆ ಯಾಕೆ ಬಂದಿಲ್ಲ? ಅಮಿತ್ ಶಾ ಇರುವಾಗಲೇ ಬಿಎಸ್ ವೈ ವೇದಿಕೆ ಇಳಿದು ಹೋಗಿರುವುದು ಯಾಕೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಬಿಜೆಪಿಯ ವಿ.ಸೋಮಣ್ಣ ಅವರ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಮಾಜಿ ಸಿಎ... ಭಾರತಕ್ಕೆ ವಿಶ್ವದ ಮೂಲೆ ಮೂಲೆಗಳಿಂದ ಜೈಕಾರ: ಮುಲ್ಕಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಮುಲ್ಕಿ(reporterkarnataka.com): ಕರ್ನಾಟಕದಲ್ಲಿ ಭಯೋತ್ಪಾದನೆಯ ನಿಗ್ರಹಕ್ಕೆ ಬಿಜೆಪಿ ಕ್ರಮಕೈಗೊಳ್ಳುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೂಲ್ಕಿ ಸಮೀಪದ ಕೊಲ್ನಾಡಿನಲ್ಲಿ ಬುಧವಾರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು... ಸುರತ್ಕಲ್: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ರೋಡ್ ಶೋ; ಭಾರಿ ಜನಸ್ತೋಮ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಸುರತ್ಕಲ್ ನಲ್ಲಿ ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದರು. ಕಾನದಿಂದ ಆರಂಭಗೊಂಡ ರೋಡ್ ಶೋ ಸುರತ್ಕಲ್ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿ... ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ”: ಬಜರಂಗದಳ ಮನೆಯಲ್ಲಿ ಎಚ್ಚರಿಕೆ ಬೋರ್ಡ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮಲೆನಾಡ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ಅವರ ಮೇಲೆ ನಾಯಿ ಬಿಡಲಾಗುವುದು ಎಚ್ಚರ ಎಂಬ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರ... ಬಿಜೆಪಿ ಆಡಳಿತದಲ್ಲಿ ಸ್ಮಾರ್ಟ್ ಸಿಟಿ ಅನುದಾನ ದುರ್ಬಳಕೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರೋಪ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರು ಕೆಎಎಸ್ ಅಧಿಕಾರಿ ಆಗಿದ್ದವರು. ತಮ್ಮದೇ ಸಂಪರ್ಕ ಬಳಸಿಕೊಂಡು ಮಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಮತ್ತು ಜಲಸಿರಿ ಯೋಜನೆ ತಂದವರು. ಆದರೆ, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊರೆತ... ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಶವ ನಿಗೂಢವಾಗಿ ಪತ್ತೆ ಪ್ರಕರಣ: ಆರೋಪಿಯ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸ್ಕೂಟಿಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪಘಾತವೆಸಗಿ, ಗಾಯಾಳುವನ್ನು ತಂದು ಕೊಟ್ಟಿಗೆಹಾರ ಸಮೀಪದ ಹೆಬ್ರಿಗೆ ಎಂಬಲ್ಲಿ ರಸ್ತೆಬದಿಯಲ್ಲಿ ಬಿಟ್ಟು ಹೋಗಿ ಆ ವ್ಯಕ್ತಿ ಸ್ಥಳದಲ್ಲಿ ಮೃತ... ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ ತುಮಕೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲೇಟಿನಿಂದ ಅವರ ತಲೆಗೆ ಗಾಯಗಳಾಗಿವೆ. ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಟ ನಡೆಸಲಾಯಿತು. ಕಾಂಗ್ರೆಸ್ ... ಐಡಿಯಲ್ ಪಬ್ಬಾಸ್ ನಲ್ಲಿ ಐಸ್ ಕ್ರೀಂ ಸವಿದ ಕಾಂಗ್ರೆಸ್ ಯುವರಾಜ!: ಗಡಬಡ್, ಚಾಕುಲೇಟ್ ಡ್ಯಾಡ್ ಗೆ ರಾಹುಲ್ ಫಿದಾ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporter Karnataka@gmail.com ಐಸ್ ಕ್ರೀಂ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ...? ಅಬಾಲವೃದ್ದರ ವರೆಗೆ ಎಲ್ಲರೂ ಐಸ್ ಕ್ರೀಂ ಪ್ರಿಯರೇ. ಅದರಲ್ಲೂ ಕರಾವಳಿಯ ಮನೆ ಮಾತಾಗಿರುವ ಐಡಿಯಲ್ ಐಸ್ ಕ್ರೀಂ ಯಾರಿಗೆ ಬೇಡ ಹೇಳಿ?. ಐಡಿಯಲ್ ಅಂದ್ರ... ಕೃಷ್ಣಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆ ಸಾವು: ಅಗ್ನಿಶಾಮಕ ದಳ ಕ್ಷಿಪ್ರ ಕಾರ್ಯಾಚರಣೆ ನಡೆಸಿದರೂ ಪ್ರಾಣಪಕ್ಷಿ ಹಾರಿ ಹೋಗ... ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹಲ್ಯಾಳ ಗ್ರಾಮದ ಕೃಷ್ಣಾ ನದಿ ದಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯರೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ರಾಜೇಶ್ರೀ ಮನೋಜ ಮನಪಗೊಳ (43) ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಮಹಿಳೆ ಎಂದು ಗುರುತಿಸಲಾಗಿದೆ. ಸ್... ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಪತ್ನಿಯ ಬಸ್ಸು ಹತ್ತಿಸಿ ಬೈಕ್ನಲ್ಲಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳ... « Previous Page 1 …159 160 161 162 163 … 256 Next Page » ಜಾಹೀರಾತು