ಸಕ್ರೀಯ ರಾಜಕಾರಣಕ್ಕೆ ನ್ಯಾಯವಾದಿ ಪದ್ಮರಾಜ್ ಎಂಟ್ರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಂಗಳೂರು(reporterkarnataka.com):ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಎಂದೇ ಬಿಂಬಿತವಾಗಿದ್ದ ಯುವ ನ್ಯಾಯವಾದಿ, ಸಾಮಾಜಿಕ ದುರೀಣ ಪದ್ಮರಾಜ್ ಆರ್. ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಪದ್ಮರಾಜ್ ಅವರು ನೇರವಾಗಿ ಕಾಂಗ್ರೆಸ್ ರಾಜಕಾರಣಕ್ಕೆ ಎಂಟ್ರಿ... ಬಣಕಲ್: ಕಾರು- ಸ್ಕೂಟರ್ ಡಿಕ್ಕಿ; ಸವಾರ ಗಂಭೀರ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73 ರ ಚಕ್ ಮಕ್ಕಿಯಲ್ಲಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖ... ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮ... ನಾನು ಎಲ್ಲೂ ಓಡಿ ಹೋಗಿಲ್ಲ, ಕಾಂಗ್ರೆಸಿಗರು ನನ್ನನ್ನು ಅಪಹರಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ: ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕು... ಮಂಗಳೂರು(reporterkarnataka.com): ನಾನು ಎಲ್ಲೂ ಓಡಿ ಹೋಗಿಲ್ಲ. ಜೆಡಿಎಸ್ ನಿಂದ ಮಂಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ... ಕಡೂರು: ಸಿಎಂ ಬೊಮ್ಮಾಯಿ ರೋಡ್ ಶೋಗೆ ಕಾದು ಸುಸ್ತಾದ ಜನಸ್ತೋಮ; ರಾತ್ರಿ ವೇಳೆ ರಸ್ತೆಯಲ್ಲಿ ಸಾಲು ಸಾಲು ಜನರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಗಮನಕ್ಕೆ ಭಾರೀ ಜನಸ್ತೋಮ ಕಾದು ನಿಂತಿದೆ. ಕಡೂರಿನಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರೋಡ್ ಶೋ ಆಯೋಜಿಸಲಾಗಿತ್ತು. ಇದಕ್ಕಾಗಿ ಭಾರೀ ... ಅದೊಂದು ಫೋನ್ ಕರೆ ಮಾಜಿ ಸಿಎಂ ಶೆಟ್ಟರ್ ಅವರನ್ನು ರಾಹುಲ್ ಜತೆ ನಿಂತು ಫೋಟೋ ಕ್ಲಿಕ್ಕಿಸುವಂತೆ ಮಾಡಿತು!! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆಂದು ಮೊನ್ನೆ ಮೊನ್ನೆ ವರೆಗೂ ಯಾರಿಗೂ ಊಹಿಸಲು ಕೂಡ ಸಾಧ್ಯವಾಗಲಿಲ್ಲ. ಬಿಜೆಪಿಗರಿಗೆ ಬಿಡಿ, ಕಾಂಗ್ರೆಸಿ... ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆಯ ಮರೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಬಸವರಾಜ ಬಿಸನಕೊಪ್ಪ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪ್ರಚಾರಕ್ಕೆಂದು ತೆರಳುವ ಸಂದರ್ಭದಲ್ಲಿ ಘಟ್ಟನಟ್ಟಿ ಗ್ರಾಮದ ಹತ್ತಿರ ರಸ್ತೆ ಬದಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಬಸವರಾಜ ಬಿಸ... ಚಿಕ್ಕಮಗಳೂರು: ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ಕಿಡಿ: ಸ್ಥಳದಿಂದ ಕಾಲ್ಕಿತ್ತ ಕೈ ಅಭ್ಯರ್ಥಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka agnail.com ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಪರ ಪ್ರಚಾರ ನಡೆಸಿದಕ್ಕೆ ಮುಸ್ಲಿಮರು ಕಿಡಿ ಕಾರಿದ್ದಾರೆ. ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆದಿದೆ... ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್... ಮರಕ್ಕೆ ಗುದ್ದಿದ ಕಾರು: ದಂಪತಿ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ ಗಾಯ; ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ಕಾರೊಂದು ಮರಕ್ಕೆ ಡಿಕ್ಕಿ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರು ಮಕ್ಕಳನ್ನು ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಶ್ರೀನ... « Previous Page 1 …160 161 162 163 164 … 256 Next Page » ಜಾಹೀರಾತು