ಭಾರೀ ಮಳೆ ಮುನ್ಸೂಚನೆ: ದ.ಕ. ಜಿಲ್ಲೆ ರೆಡ್ ಅಲರ್ಟ್ ಘೋಷಣೆ; ನಾಳೆ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಜುಲೈ 5ರಂದು ರಜೆ ಸಾರಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ... ವಿಶ್ವದ ಅತ್ಯಂತ ಕಠಿಣ ರೇಸ್ ಅಕ್ರಾಸ್ ಅಮೆರಿಕ 2023; ಕರ್ನಾಟಕದ ಅಲ್ಟ್ರಾ ಸೈಕ್ಲಿಸ್ಟ್ ಶ್ರೀನಿವಾಸ್ ಗೋಕುಲನಾಥ್ ಯಶಸ್ವಿ ಬೆಂಗಳೂರು(reporterkarnataka.com): ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಿಪುಣ ಏರೋಸ್ಪೇಸ್ ಮೆಡಿಸನ್ ಸ್ಪೆಷಲಿಸ್ಟ್ ಮತ್ತು ಭಾರತದ ಕೆಲವೇ ಅಲ್ಟ್ರಾ ಸೈಕ್ಲಿಸ್ಟ್ಗಳಲ್ಲಿ ಒಬ್ಬರಾದ ಬೆಂಗಳೂರು ಮೂಲದ ಶ್ರೀನಿವಾಸ್ ಗೋಕುಲನಾಥ್ ಅವರು ರೇಸ್ ಅಕ್ರಾಸ್ ಅಮೆರಿಕ (ಆರ್ಎಎಎಂ) 2023ರ ಅಂತಿ... ಅಕ್ರಮ ಮರಳುಗಾರಿಕೆ ತಾಣಕ್ಕೆ ಹಠಾತ್ ಪೊಲೀಸ್ ದಾಳಿ: 25 ಟ್ರಾಕ್ಟರ್, 4 ಜೆಸಿಬಿ ವಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಥಣಿ ಪೊಲೀಸ್ ಠಾಣೆ ವ್ತಾಪ್ತಿಯ ಮಹಿಷವಾಡಗಿ ಗ್ರಾಮದ ಕೃಷ್ಣಾ ನದಿ ಪಾತ್ರಕ್ಕೆ ದಾಳಿ ನಡೆಸಿದ ಪೊಲೀಸರು 25 ಟ್ರಾಕ್ಟರ್, 4 ಜೆಸಿಬಿ 1 ಹೈವಾ ವಾಹನ ವಶಪಡಿಸಿಕೊಂಡಿದ್ದಾರೆ. ಕೃಷ್ಣಾ ನದಿಯಲ್ಲಿ ಅ... ರಾಜ್ಯ ಬಿಜೆಪಿಯಲ್ಲಿ ಬಿಎಸ್ ವೈ ಬಣ ಮತ್ತೆ ಮೇಲುಗೈ ಸಾಧಿಸುತ್ತಾ?: ಪುತ್ರನಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುತ್ತಾ?; ಬೊಮ್ಮಾಯಿ ಪ್ರತಿಪಕ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಗ್ಗೆ ಪರಾಮರ್ಶೆಗೆ ಹೊರಟ ರಾಜ್ಯ ಬಿಜೆಪಿ ನಾಯಕರುಗಳು ಪರಸ್ಪರ ಗುದ್ದಾಟದಲ್ಲಿ ತೊಡಗಿರುವುದು ಎಲ್ಲರಿಗೆ ತಿಳಿದ ವಿಚಾರ. ಈ ನಡುವೆ ಲೋಕಸಭೆ ಚುನಾವಣೆಗೆ ರ... ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಸಿಬಿಐ ಕೋರ್ಟಿನಿಂದ ದೈವದ ಕೋರ್ಟಿಗೆ ಮೊರೆ; ಕಾನತ್ತೂರು ಕ್ಷೇತ್ರಕ್ಕೆ ತಿಮರೋಡಿಯ ಆಹ್ವಾನಿಸಿದ ಧೀರಜ್ ಕೆ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಧರ್ಮಸ್ಥಳ ಸಮೀಪ ನಡೆದ ಸೌಜನ್ಯ ಎಂಬ 18ರ ಹರೆಯದ ಹೆಣ್ಣು ಮಗಳ ಅಮಾನುಷ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣ ದಶಕದ ಬಳಿಕ ಮತ್ತೆ ಸದ್ದು ಮಾಡಲಾರಂಭಿಸಿದೆ. ಸಿಬಿಐ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ಅವರನ... ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ನಿರಂತರ ದೈಹಿಕ ಸಂಪರ್ಕ: ಆರೋಪಿ ಸೆರೆ; ನ್ಯಾಯಾಂಗ ಬಂಧನ ಮಂಗಳೂರು(reporterkarnataka.com): ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿದಂತೆ ಕಡಬ ಮೂಲದ ಯುವಕನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು 24ರ ಹರೆಯದ ಸಂತ್ರಸ್ತ ಯುವತಿ ಜೂನ್ 26ರಂದು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಕಡಬ ಮ... ಮಂಗಳೂರು: ಭೀಕರ ಸ್ಕೂಟರ್ ಅಪಘಾತ ; ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ದಾರುಣ ಸಾವು ಮಂಗಳೂರು(reporterkarnataka.com): ನಗರದ ಮೇರಿಹಿಲ್ ಬಳಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಬೈಕ್ ಸವಾರ ಚಿರಾಗ್ (15) ಹಾಗೂ ಸಹ ಸವಾರ ಪವನ್ (16) ಎಂದು ಗುರುತಿಸಲಾಗಿದೆ. ಬುಧವಾರ ರಾತ... ರಾಜ್ಯಾದ್ಯಂತ ಹಲವೆಡೆ ಲೋಕಾಯುಕ್ತ ದಾಳಿ: ಕೆ. ಆರ್.ಪುರ ತಹಶೀಲ್ದಾರ್ ಮನೆಯಲ್ಲಿ ನೋಟಿನ ಕಂತೆ ಪತ್ತೆ ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಇಂದು ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದ್ದು, ಕೆ. ಆರ್. ಪುರ ತಹಶೀಲ್ದಾರ್ ಅಜಿತ್ ರೈ ಅವರ ಮನೆಗೆ ದಾಳಿ ನಡೆಸಲಾಗಿದೆ. ಆದಾಯಕ್ಕೆ ಮೀರಿ ಸಂಪತ್ತು ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಜಿತ್ ರೈ ಅವರ ಕೊಡಿಗೇಹಳ್ಳಿ ನಿವಾಸದ ಮೇಲೆ ದಾಳ... ಸುಳ್ಯ: ಕೋವಿಯೊಂದಿಗೆ ಗುಡ್ಡಕ್ಕೆ ತೆರಳಿದ್ದ ಯುವಕನ ತಲೆಗೆ ಗುಂಡು ತಾಗಿ ಸಾವು; ಆತ್ಮಹತ್ಯೆಯೋ? ಕೊಲೆಯೋ? ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಉಬರಡ್ಕ ಎಂಬಲ್ಲಿ ಯುವಕನೊಬ್ಬನ ತಲೆಗೆ ಕೋವಿಯಿಂದ ಗುಂಡು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಅರಂತೋಡು ನಿವಾಸಿ ರವಿ(32)ಎಂದು ಗುರುತಿಸಲಾಗಿದೆ. ಉಬರಡ್ಕ ಗ್ರಾಮದ ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಆಗಮಿಸಿದ್ದ ಯುವಕ ಮಂಗ... ಬೆಳ್ಳಂಬೆಳಗೆ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಅಧಿಕಾರಿಯ ಮನೆ, ಕಚೇರಿ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಅವರ ಮನೆ, ಕಚೇರಿ, ಪೆಟ್ರೋಲ್ ಬಂಕ್ ಹಾಗೂ ನಿರ್ಮಾಣ ಹಂತದಲ್ಲಿರುವ ರೆಸಾರ್ಟ್ ಮೇಲ... « Previous Page 1 …163 164 165 166 167 … 270 Next Page » ಜಾಹೀರಾತು