ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು: ಹತ್ತಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ; ರಸ್ತೆ ಬದಿಯಲ್ಲೇ ಧಗಧಗ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿ... ಕಾರು- ಕ್ರೂಸರ್ ಡಿಕ್ಕಿ: ಪ್ರವಾಸಕ್ಕೆ ಆಗಮಿಸಿದ ಕಲಬುರಗಿಯ 10 ಮಂದಿ ವಿದ್ಯಾರ್ಥಿ ಗಳಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಮತ್ತು ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ಮಂದಿ ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿದ... ಮಹಿಳೆಯ ಮೊಬೈಲ್ ಕಿತ್ತು ಪರಾರಿಯಾದ ಆರೋಪಿ ಬಂಧನ: ಬಣಕಲ್ ಪೊಲೀಸರ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021 ರ ಆಗಸ್ಟ್ ನಲ್ಲಿ ರಾತ್ರಿ... ಉಳ್ಳಾಲ ಕೋಟೆಪುರ: ಯುವಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ: ತಡರಾತ್ರಿ ನಡೆದ ಘಟನೆ ಮಂಗಳೂರು(reporterkarnataka.com): ನಗರದ ಹೊರವಲಯದ ಕೋಟೆಪುರ ಎಂಬಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಕೋಟೆಪುರ ನಿವಾಸಿ ಸದಾಕತ್ ಉಲ್ಲಾ(34) ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. ಸದಾಕತ್ ಅವರ... ಮಲ್ಪೆ ಬೀಚ್: ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಚಿತ್ರದುರ್ಗದ ಬಾಲಕಿಯ ರಕ್ಷಣೆ ಉಡುಪಿ(reporterkarnataka.com): ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಯುವತಿಯೋರ್ವಳನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಐಶ್ವರ್ಯ(16) ರಕ್ಷಿಸಲ್ಪಟ್ಟ ಬಾಲಕಿ. ಈಕೆ ಸಮುದ್ರ ತೀರದಲ್ಲಿ ಆಡುತ್ತಿದ್ದ ವೇಳೆ ಸಮುದ್ರದ ಅಲೆಗ... ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ: ಎಲ್ಲ 5 ಮಂದಿ ಆರೋಪಿಗಳು ದೋಷಿಗಳು; ಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲಯ ಮಂಗಳೂರು(reporterkarnataka.com): ಪಾವೂರು ಸಮೀಪದ ಮಲಾರ್ ನಲ್ಲಿ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 5 ಮಂದಿ ಆರೋಪಿಗಳನ್ನು ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕಟಿಸಿದೆ. ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾ... ಇಬ್ಬರು ಅಪ್ರಾಪ್ತ ಪುತ್ರಿಯರಿಗೆ ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ: ಒಬ್ಬಳು ಮಗಳು ಪಾರು ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಗುತ್ತು ಬಳಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಕುಣಿಕೆ ಹಾಕಿ ತಾನು ಕೂಡ ನೇಣು ಹಾಕಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇದರಲ್ಲಿ ತಾಯಿ ಮತ್ತು ಒಬ್ಬಳು ಮಗಳು ಸಾವನ್ನಪ್ಪಿದ್ದಾರೆ. ಕೊಡಿಯಾಲಗುತ್ತು ನಿವಾಸಿ ವಿಜಯಾ(34) ಎಂಬವರು ... ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: ಇಲಾಖೆ ವಿರುದ್ಧ ಪಿತೂರಿ; ಪೊಲೀಸ್ ಸಿಬ್ಬಂದಿ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.@gmail.com ಇಲಾಖೆ ಸಿಬ್ಬಂದಿಗಳ ವಿರುದ್ಧವೇ ಪಿತೋರಿ ನಡೆಸಿದ್ದ ಹಿನ್ನಲೆಯಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಉಮೇಶ್ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಮಂಗಳವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕಳ್ಳತನದ ಆರೋಪದ ಮೇ... ಚಿಕ್ಕಮಗಳೂರು: ಧಗಧಗನೆ ಉರಿದ ನೀಲಗಿರಿ ಅರಣ್ಯ; ಅತ್ಯಮೂಲ್ಯ ಸಸ್ಯ ಸಂಪತ್ತು ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದ ಬಳಿ ನೀಲಗಿರಿ ಅರಣ್ಯ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಬೆಂಕಿಗಾಹುತ... ಕಾರ್ಕಳ: ಟಿಪ್ಪರ್ ಲಾರಿ ಅಡ್ಡವಿಟ್ಟು ಜ್ಯುವೆಲ್ಲರಿಯಿಂದ ಬೆಳ್ಳಿ ಆಭರಣ ಕಳವು ಕಾರ್ಕಳ( reporterkarnataka.com): ಟಿಪ್ಪರ್ ನಲ್ಲಿ ಆಗಮಿಸಿದ ಕಳ್ಳರು ಜ್ಯುವೆಲ್ಲರಿ ಶಾಪ್ ರಸ್ತೆಗೆ ಕಾಣದಂತೆ ಟಿಪ್ಪರ್ ಅಡ್ಡಯಿಟ್ಟು ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳತನ ಮಾಡಿ ಬಳಿಕ ಟಿಪ್ಪರ್ ಬಿಟ್ಟು ಹೋದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಫಾರೆವರ್ ಹೋಟೇಲ್ ಬಳಿಯ ಅರಾದ್ಯ ಜ್ಯುವೆ... « Previous Page 1 …180 181 182 183 184 … 270 Next Page » ಜಾಹೀರಾತು