ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಬೆಂಗಳೂರು(reporterkarnataka.com): ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ. ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ... ಹೆಬ್ರಿ: ಸೀತಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ವ್ಯಕ್ತಿ ಸಾವು ಹೆಬ್ರಿ(reporterkarnataka.com): ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮಠದಬೆಟ್ಟು ಸೀತಾನದಿಯಲ್ಲಿ ನಡೆದಿದೆ. ಡಿ.20 ಸಂಜೆ 4:30 ಗಂಟೆಗೆ ಮೊಹಮ್ಮದ್ ಇಕ್ಬಾಲ್ ಹಾಗೂ ಇಬ್ರಾಹಿಂ ಖಲೀಲ್ ಅವರೊಂದಿಗೆ ಮುಸ್ತಫಾ ಅವರ ಮನೆ ಬಳಿ ಇರುವ ಸೀತಾನದಿ... ಮನೆಯಲ್ಲೇ ವೇಶ್ಯಾವಾಟಿಕೆ: ಸಿಸಿಬಿ ಪೊಲೀಸರ ದಾಳಿ; ಓರ್ವ ಮಹಿಳೆಯ ಬಂಧನ, ಇಬ್ಬರು ಯುವತಿಯರ ರಕ್ಷಣೆ ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಮೈಸೂರು ನಗರ ಸಿಸಿಬಿ ಪೊಲೀಸರು, ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನನ್ನು ಬಂಧಿಸಿ, ಇಬ್ಬರು ಮಹಿಳೆಯ ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿ ಮೇಲೆ ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗಾಯ... ತವರಿಗೆ ಕಳುಹಿಸಲು ಒಲ್ಲೆ ಎಂದ ಪತಿ:ನೊಂದ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ಮೈಸೂರು(reporterkarnataka.com): ತವರು ಮನೆಗೆ ಕಳಿಸಲು ಗಂಡ ಒಪ್ಪಿಲ್ಲವೆಂದು ಮನನೊಂದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ರಾಘವೇಂದ್ರನಗರ ಬಡಾವಣೆಯಲ್ಲಿ ನಡೆದಿದೆ. ಅರ್ಪಿತಾ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಈಕೆ ಎರಡು ವರ್ಷಗಳ ಹಿಂದೆ ಗಾರೆ ಕೆಲಸ ಮ... ಬಣಕಲ್ : ಹುಲಿ ದಾಳಿಗೆ ಹಸು ಬಲಿ; 4 ತಿಂಗಳ ಅವಧಿಯಲ್ಲಿ 10ಕ್ಕೂ ಹೆಚ್ಚು ಜಾನುವಾರು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಹೊಕ್ಕಳ್ಳಿ ಗ್ರಾಮದ ರಘು ಮಂಜುನಾಥ್ ಅವರ ಗದ್ದೆಯಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. 3-4 ತಿಂಗಳಿನಿಂದ ಇಲ್ಲೇ ಸುತ್ತಮುತ್ತ ಹತ್ತಾರು ಹಸುವಿಗಳ ಮೇಲೆ ಹು... ಪಿರಿಯಾಪಟ್ಟಣ: ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ ಪೌರ ಕಾರ್ಮಿಕರು: ಓರ್ವ ಮೃತ್ಯು, ಇಬ್ಬರು ಅಸ್ವಸ್ಥ ಮೈಸೂರು( reporterkarnataka.com): ಪಿರಿಯಾಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಮೂವರು ವ್ಯಕ್ತಿಗಳನ್ನು ಮ್ಯಾನ್ ಹೋಲ್ ನಲ್ಲಿ ಸ್ವಚ್ಛತೆ ಗಿಳಿಸಲಾಗಿದ್ದು, ಇವರಲ್ಲಿ ಓರ್ವ ಮೃತಪಟ್ಟಿದ್ದು, ಇತರ ಇಬ್ಬರು ಅಸ್ವಸ್ಥಗೊಂಡಿದ್ದಾರೆ. ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂವರು ಅಸ್ವಸ್ಥಗೊಂಡಿದ್... ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ ಉಡುಪಿ(reporterkarnataka.com): ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ. ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ... ಬೆಳಗಾವಿ ಗಡಿನಾಡಲ್ಲಿ ಹೆಚ್ಚಿದ ಕನ್ನಡದ ಕಾವು:ಕರವೇ ಕಾರ್ಯಕರ್ತರಿಂದ ರಾಜ್ಯ ಹೆದ್ದಾರಿ ತಡೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಥಣಿ ತಾಲೂಕಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಎಂ ಇಎಸ್ ಪುಂಡರಿಗೆ ಬುದ... ಶಿವಾಜಿ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣ: 6 ಮಂದಿ ಆರೋಪಿಗಳ ಬಂಧನ ಬೆಂಗಳೂರು(reporterkarnataka.com): ಸದಾಶಿವನಗರ ಬಳಿ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮರಾಠ ಅಸೋಸಿಯೇಷನ್ ನೀಡಿದ್ದ ದೂರಿನ ಆಧಾರ... ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ಮಂಗಳೂರು(reporterkarnataka.com); ನಗರದ ಹೊರವಲಯದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜೊಂದರ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರ ಕರ್ನಾಟಕ ಮೂಲದ ವೈಶಾಲಿ ಗಾಯಕ್ವಾಡ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಂಗಳೂರಿನ ದೇರಳಕಟ್ಟೆಯ ಕಣಚೂರ... « Previous Page 1 …185 186 187 188 189 … 227 Next Page » ಜಾಹೀರಾತು