ಚಾರ್ಮಾಡಿ ಘಾಟಿಯಲ್ಲಿ ಸುಟ್ಟು ಕರಕಲಾದ ಕಾರು: ಜಾವಗಲ್ ಗೆ ತೆರಳುತ್ತಿದ್ದ ದೇರಳಕಟ್ಟೆಯ ಪ್ರಯಾಣಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಕಾರೊಂದು ಸುಟ್ಟು ಕರಕಲಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ... ಗೋಣಮಾಕನಹಳ್ಳ: ಹೆಣ್ಣಿನ ವಿಷಯದಲ್ಲಿ ನಡೆದ ಕೊಲೆ ಪ್ರಕರಣ; 3 ಮಂದಿ ಆರೋಪಿಗಳ ಬಂಧನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡಸನ್ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡಿ .17ರಂದು ಮಧ್ಯಾಹ್ನ ಹೆಣ್ಣಿನ ವಿಷಯದಲ... ಕಾನೂನು ಕೈಗೆತ್ತಿಕೊಳ್ಳುವವರೇ ಎಚ್ಚರ: ಇನ್ನು ಮುಂದೆ ಜೈಲು ಗ್ಯಾರಂಟಿ !; ಎಫ್ಐಆರ್ ದಾಖಲಿಸುವುದು ಕಡ್ಡಾಯ ರವಿ ಬಂಗೇರ ಮಂಗಳೂರು info.reporterkarnataka@gmail.com ಅಪರಾಧ ಮಾಡಿ ರಾಜಕಾರಣಿಗಳ ಪ್ರಭಾವ ಬೀರಿ ಇನ್ನು ಮುಂದೆ ಕಾನೂನು ಕೈಗಳಿಂದ ತಪ್ಪಿಸಿಕೊಳ್ಳುವುದು ಕಷ್ಟ ಸಾಧ್ಯ. ಪೊಲೀಸ್ ಠಾಣೆಗಳಲ್ಲಿ ರಾಜಕಾರಣಿಗಳ, ಜನಪ್ರತಿನಿಧಿಗಳ ಪ್ರಭಾವ ಇನ್ನು ನಡೆಯೋದಿಲ್ಲ. ಹಾಗಾಗಿ ಕಾನೂನು ಭಂಜಕರು ಎಚ್ಚರ... ಬೆಳಗಾವಿಯಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು.ಕೊಲ್ಲಾಪುರದಲ... ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭ... ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು ಮೈಸೂರು(reporterkarnataka.com): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸ... ಘಾನದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ವೆನ್ಲಾಕ್ಗೆ ದಾಖಲು; ಜಿಲ್ಲಾಧಿಕಾರಿ ತುರ್ತು ಸಭೆ ಮಂಗಳೂರು (reporterkarnataka.com): ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏ... ಆಸ್ಪತ್ರೆ ಸೇರಿದ್ದ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತೆ ವಿಧಿವಶ: ಮೃತರ ಸಂಖ್ಯೆ 3ಕ್ಕೆ ಏರಿಕೆ: ಧಕ್ಕದ ಪರಿಹಾರ ದುಃಖದ ಜೀವನ ! ಮಂಗಳೂರು(reporterkarnataka.com): ಬದುಕು ಕಟ್ಟಿಕೊಂಡ ಫಲವತ್ತಾದ ಹಸಿರು ನೆಲವನ್ನು ತ್ಯಾಜ್ಯ ರಾಶಿ ನುಂಗಿದ ಬಳಿಕ ಸರ್ವಸ್ವವನ್ನೂ ಕಳೆದುಕೊಂಡು ಆಸ್ಪತ್ರೆ ಸೇರಿದವರ ಪೈಕಿ ಪಾರಂಪರಿಕ ಮನೆತನಕ್ಕೆ ಸೇರಿದ ಹಿರಿಯ ಜೀವ ರಾಧಾ ಭಟ್ ಅವರು ವಿಧಿವಶರಾಗಿದ್ದಾರೆ. ಇದರೊಂದಿಗೆ ಮಂದಾರ ಸಂತ್ರಸ್ತರಲ್ಲಿ ಮ... ಕನ್ನಡ ಕಲಿಕೆ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನ ಏನು? ಬೆಂಗಳೂರು(reporterkarnataka.com): ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ... ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ ಮೈಸೂರು(reporterkarnataka.com): ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು... « Previous Page 1 …186 187 188 189 190 … 227 Next Page » ಜಾಹೀರಾತು