ರಾಜ್ಯದ ಹಲವೆಡೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ: ಹಲವು ಅಧಿಕಾರಿಗಳು ಬಲೆಗೆ? ಬೆಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳ ತಂಡ ರಾಜ್ಯದ ಹಲವೆಡೆ ಚೆಕ್ ಪೋಸ್ಟ್ ಗಳ ಮೇಲೆ ಏಕಕಾಲದಲ್ಲಿ ಇಂದು ಧಿಡೀರ್ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖಾಧಿಕಾರಿಗಳಿಗೆ ಶಾಕ್ ನೀಡಿದೆ. ಬೀದರ್ ನ ಹುಮ್ನಾಬಾದ್, ಚೆಕ್ ಪೋಸ್ಟ್, ಬಳ್ಳಾರಿಯ ಹಗರಿ ಚೆಕ್ ಪೋಸ್ಟ್, ಅತ್... ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ; ಕೇಸು ದಾಖಲು ಸುಳ್ಯ(reporterkarnataka.com): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಆಕೆ ಗರ್ಭವತಿಯಾದ ಬಳಿಕ ಬೆಳಕಿಗೆ ಬಂದಿದ್ದು, ಯುವಕನೋರ್ವನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಯನ್ನು ಸುಳ್ಯ ತಾಲೂಕಿನ ಉಬರಡ್ಕ ನಿವಾಸಿ ತೀರ್ಥಪ್ರಸಾದ್ ಎಂದು ಗುರ... ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ: ಜೈಲಿನಲ್ಲೇ ವೈದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಿಚಾರಣಾಧೀನ ಕೈದಿ ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ನಡೆದಿದೆ. ಅತ್ಯಾಚಾರ ಆರೋಪಿಯಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಜೈಲು ಆವರಣದಲ್ಲೇ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಮಂಡೋಲಿ ಜೈಲಿನಲ್ಲಿ ಸೋಮವಾರ ವೈದ... ಬೆಂಗಳೂರು ಪೊಲೀಸರ ಅತಿರೇಕ: ಖಾಕಿ ಲಾಠಿಯೇಟಿಗೆ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು ಬೆಂಗಳೂರು(reporterkarnataka.com): ಪೊಲೀಸರಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾದನಾಯ್ಕನಹಳ್ಳಿಯ ಸೊಂಡೆಕೊಪ್ಪದಲ್ಲಿ ನಡೆದಿದೆ. ಸೊಂಡೆಕೊಪ್ಪದ ಬಲರಾಮ(35) ಮೃತಪಟ್ಟವರು. ಕಳೆದ ಸೆ.19ರಂದು ಬಲರಾಮ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ... ಲೈಂಗಿಕ ಕಿರುಕುಳ ಆರೋಪ: ಕೊಟ್ಟೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಂಧನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಎಂ.ಮಾರಪ್ಪ ಎಂಬುವರನ್ನು ಬಂಧಿಸಲಾಗಿದೆ. ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯೊಬ್ಬರಿಗೆ ಲೈಂಗಿ... ಕುಂದಾಪುರ: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಮುದೋಳದ ಯುವಕ ಆತ್ಮಹತ್ಯೆ ಕುಂದಾಪುರ(reporterkarnataka.com): ಕುಂದಾಪುರದ ಶಾಸ್ತೀ ಪಾರ್ಕ್ನಲ್ಲಿರುವ ಶುಭಲಕ್ಷ್ಮೀ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.22ರಂದು ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ನಿವಾಸಿ ಸುಭಾಸ ಪಾಟೀಲ(20) ನೇಣಿಗೆ ಶರಣಾದ ವ್ಯಕ್ತಿ. ಈತ ... ಬ್ರಹ್ಮಾವರ: ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ನಾಪತ್ತೆ ಬ್ರಹ್ಮಾವರ(reporterkarnataka.com): ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕೋಡಿಕನ್ಯಾನ ನಿವಾಸಿ ಉದಯ ಕಾಂಚನ್ (43) ಎಂಬ ವ್ಯಕ್ತಿಯು ಸೆಪ್ಟಂಬರ್ 17 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ... ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಕೋರಿಕೆ ಉಡುಪಿ(reporterkarnataka.com): ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ... ಮಲಗಿದ್ದವರ ಮೇಲೆ ಟ್ರಕ್ ಹರಿದು 4 ಮಂದಿ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ ಹೊಸದಿಲ್ಲಿ(reporterkarnataka.com): ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ರಸ್ತೆ ವಿಭಜಕದಲ್ಲಿ ಮಲಗಿದ್ದ 6 ಮಂದಿಯ ಮೇಲೆ ಅಪರಿಚಿತ ಟ್ರಕ್ ಒಂದು ಹರಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕರೀಮ್ (52), ಚೋಟೆ ಖಾನ್ಸ್ (25), ಶಾ ಆಲಂ (3... ಚಾಮರಾಜನಗರ: 50 ಸಾವಿರದಾಸೆಗೆ ಮಗು ಮಾರಾಟ; ದಂಪತಿ ಬಂಧನ ಚಾಮರಾಜನಗರ(reporterkarnataka.com): ಹಣದಾಸೆಗೆ ಮಗುವನ್ನು ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬoಧಿಸಿ ಮಗುವಿನ ಪೋಷಕರನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಪ್ಪ (35) ಮತ್ತು ಆತನ ಪತ್ನಿ ನಾಗವೇಣಿ ಎಂಬಾಕೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ನಗರ ಠಾಣೆಯ ಪೊಲೀಸ... « Previous Page 1 …196 197 198 199 200 … 270 Next Page » ಜಾಹೀರಾತು