ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ ಶಂಕಿತ ಉಗ್ರರ ಸೆರೆ ಹೊಸದಿಲ್ಲಿ(reporterkarnataka.com): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಮತ್ತು 'ಡಿ ಕಂಪನಿ' ಯ ವಿಧ್ವಂಸಕ ಕೃತ್ಯ ನಡೆಸಿವ ಯೋಜನೆಯನ್ನು ವಿಫಲಗೊಳಿಸಲಾಗಿದೆ. ಹಲವು ನಗರಗಳಲ್ಲಿ ಸರಣಿ ಸ್ಫೋಟಗಳು ಮತ್ತು ಹತ್ಯೆ ನಡೆಸಲು ಯೋಜನೆ ರೂಪಿಸಿದ 6 ಮಂದಿ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ. ... ಮಂಗಳೂರು: ನಿಫಾ ಶಂಕೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದ ವ್ಯಕ್ತಿಯ ವರದಿ ನೆಗೆಟಿವ್ ಮಂಗಳೂರು(reporterkarnataka.com): ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದಿಂದ ಬಂದಿದ್ದ ವ್ಯಕ್ತಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ. ಇವರು ಗೋವಾದಲ್ಲಿ ಆರ್ಟಿ-ಪಿಸಿಆರ್ ಕ... ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಅವರು ಬರೆದದ್ದೇನು? ಉಡುಪಿ(reporterkarnataka.com): ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಶೆಟ್ಟಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಅವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾ... Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !! ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸ... ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಆತ್ಮಹತ್ಯೆಗ... ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ... ವಿಧಾನ ಮಂಡಲ ಅಧಿವೇಶನ ಆರಂಭ: ಎತ್ತಿನ ಗಾಡಿಯಲ್ಲಿ ಎಂಟ್ರಿ ಕೊಟ್ಟ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ. ಈ ನಡುವೆ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಪ್ರತಿಭಟಿಸ... Breaking News : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶ ಮಂಗಳೂರು (Reporterkarnataka.com) ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಯೋಗ ಮಾಡುವಾಗ ಮನೆಯಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್... ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು ತೆಲಂಗಾಣ ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ. ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನ... ಅಥಣಿ: ಏತ ನೀರಾವರಿ ಜಾಕ್ವೇಲ್ ನಲ್ಲಿ ಮಹಿಳೆಯ ಶವ ಪತ್ತೆ; 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆ ಮಾಡಿದ್ದು ಏನು? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com amzn_assoc_ad_type ="responsive_search_widget"; amzn_assoc_tracking_id ="gan1998-21"; amzn_assoc_marketplace ="amazon"; amzn_assoc_region ="IN"; amzn_assoc_placement =""; amzn_assoc_search_t... « Previous Page 1 …204 205 206 207 208 … 226 Next Page » ಜಾಹೀರಾತು