ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!! ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದ... ಯಾವುದೇ ಕಾರಣಕ್ಕೂ ವಿಳಂಬ ಇಲ್ಲ, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ಮೈಸೂರು(reporterkarnataka.com): ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ಲೋಕಾಯುಕ್ತ ಸಂಸ್ಥೆಗೆ ಲೋಕಾಯುಕ್ತರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಬುಧವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದ... ಹೆಬ್ರಿ; ಕೀಟನಾಶಕ ಸೇವಿಸಿದ್ದ ವೃದ್ದ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಾರ್ಕಳ(reporterkarnataka.com): ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಚಾರ ಗ್ರಾಮದಲ್ಲಿ ನಡೆದಿದೆ. ಸದಾಶಿವ ಶೆಟ್ಟಿ (81)ಕೀಟನಾಶಕ ಸೇವಿಸಿದವರು. ಕಳೆದ ಮೂರು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತಿದ್ದ ಸದಾಶ... ಬೈಲೂರು: ಅನಾರೋಗ್ಯದಿಂದ ಬೇಸೆತ್ತು ಸೆಲೂನ್ ಮಾಲೀಕ ಆತ್ಮಹತ್ಯೆ ಕಾರ್ಕಳ(reporterkarnataka.com): ಅನಾರೋಗ್ಯದಿಂದ ಜೀವನದಲ್ಲಿ ಮನನೊಂದು ಸೆಲೂನ್ ಮಾಲೀಕರೋರ್ವರು ಬಾವಿಯ ಪೈಪ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಜೂ.4ರಂದು ರಾತ್ರಿ ನಡೆದಿದೆ. ಕುಟ್ಟಿ ಸಾಲಿಯಾನ್( 75)ಆತ್ಮಹತ್ಯೆ ಮಾಡಿಕೊಂಡವರು. ಬೈಲೂರಿನಲ್ಲಿ ... ಮಳಲಿ ಮಸೀದಿ ವಿವಾದ: ವಿಚಾರಣೆ ಜೂ.6 ಕ್ಕೆ ಮುಂದೂಡಿದ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮಂಗಳೂರು(reporterkarnataka com): ಮಳಲಿಯ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿ ಪತ್ತೆಯಾಗಿವೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜೂ.6ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ಈ ವಿಚಾರಣೆ ಆರಂಭವಾಗಿದ್ದು, ಬುಧವಾರವೂ ಮು... ಶಿಕ್ಷಣ ಸಚಿವ ನಾಗೇಶ್ ಮನೆಗೆ ಮುತ್ತಿಗೆ:ಗೃಹ ಸಚಿವ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು? ತುಮಕೂರು(reporterkarnataka.com):-ಪಠ್ಯಪುಸ್ತಕ ಪರಿಷ್ಕರಣೆ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರ ತಿಪಟೂರಿನ ನಿವಾಸಕ್ಕೆ ನುಗ್ಗಿದ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ತುಮಕೂರಿನ ಜಿಲ್ಲಾ ... ವೈಚಾರಿಕ ಹೋರಾಟದಲ್ಲಿ ಸೋತ ಕಾಂಗ್ರೆಸ್ ಮತ್ತೆ ಗೂಂಡಾಗಿರಿ ಸಂಸ್ಕೃತಿಗೆ ಮರಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಮಂಗಳೂರು(reporterkarnataka.com): ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಗ್ರಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ. ಅದು ತನ್ನ ಮೂಲದ ಗೂಂಡಾ ಸಂಸ್ಕೃತಿಗೆ ಮರಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿ... ಮೂಡಿಗೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ದನಗಾಹಿ ದಾರುಣ ಸಾವು; ಮೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದನಗಾಹಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದನ ಮೇಯಿಸುತ್ತಿದ್ದ ತಿಮ್ಮ... ಟ್ರಕ್ -ಟೆಂಪೋ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್ ನ 7 ಮಂದಿ ದಾರುಣ ಸಾವು ಬೀದರ್(reporterkarnataka.com): ಉತ್ತರ ಪ್ರದೇಶದ ಬಹ್ರೆöಪುಚ್-ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರನ್ನು ಬೀದರ್ ಜಿಲ್ಲೆಗೆ ಸೇರಿದವರು ಎಂದು ಗುರುತಿಸಲಾಗಿದೆ. ಟ್ರ... ಲಾರಿ- ಕಾರು ಮುಖಾಮುಖಿ ಡಿಕ್ಕಿ: ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರ... « Previous Page 1 …205 206 207 208 209 … 270 Next Page » ಜಾಹೀರಾತು