Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರು(reporterkarnataka.com): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು. ಬಳ್ಳಾರಿ ಜಿಲ್ಲೆಯ... NISE | ಸೌರಶಕ್ತಿಯಲ್ಲಿ ಭಾರತ ಶೇ.3700ಕ್ಕಿಂತ ಹೆಚ್ಚಿನ ಬೆಳವಣಿಗೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * 2014ರಲ್ಲಿ ಇದ್ದ 2.82 * ಸೌರ ಉತ್ಪಾದನೆ ಇದೀಗ 106 GWಗೆ ಏರಿಕೆ * ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಭೂತಪೂರ್ವ ಸಾಧನೆ ನವದೆಹಲಿ(reporterkarnataka.com): ಭಾರತದ ಸ್ಥಾಪಿತ ಸೌರಶಕ್ತಿ ಸಾಮರ್ಥ್ಯ 2014ರಲ್ಲಿ ಕೇವಲ 2.82 GW ಇತ್ತು. ಅದೀಗ 106 GWಗೆ ಏರಿದ್ದು, ಒಂದು ದಶ... ಕ್ರೈಸ್ತ ಸಮುದಾಯದ ಪರಮೋಚ್ಛ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ವಿಶ್ವದ ಹಲವು ಗಣ್ಯರ ಸಂತಾಪ ವ್ಯಾಟಿಕನ್ ಸಿಟಿ (reporterkarnataka.com): ವಿನಮ್ರತೆ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹಿತ ವಿಶ್ವದ ಹಲವು ಗಣ್ಯರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ... Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail. ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ ... Bangalore | ನಿವೃತ್ತ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಬರ್ಬರ ಹತ್ಯೆ: ಕೈಹಿಡದ ಪತ್ನಿಯಿಂದಲೇ ಕೃತ್ಯ! ಬೆಂಗಳೂರು(reporterkarnataka.com): ರಾಜ್ಯ ಪೊಲೀಸ್ ಇಲಾಖೆ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಅವರನ್ನು ಭಾನುವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಸಂಜೆ ಘಟನೆ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರೇ ಈ ಕೃತ್ಯ ಎಸಗಿದ್ದಾರೆ. ಪತಿಯ ಬರ್ಬರವಾಗ ಹತ್ಯ... ಜನಿವಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರಕಾರ ಬದ್ಧ: ಬೆಳ್ತಂಗಡಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳ್ತಂಗಡಿ(reporterkarnataka.com): ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನ... ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 51.25 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಬೆಂಗಳೂರು (reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.51.25 ಕೋಟಿ ಅಂದಾಜು ಮೌಲ್ಯದ ಒಟ್ಟು 13 ಎಕರೆ 0.26 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಇಂದು ಬೆಂಗ... Kasaragod | ಶಿಲುಬೆ ಸೋಲಿನ ಸಂಕೇತವಲ್ಲ, ಆದು ಪ್ರೀತಿ, ಭರವಸೆ ಮತ್ತು ವಿಜಯದ ಸಂಕೇತ: ಬೋವಿಕಾನ ಚರ್ಚ್ ನಲ್ಲಿ ಗುಡ್ ಫ್ರೈಡೇ ಆಚರಿಸಿ ಮಂಗಳ... ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಬೋವಿಕಾನ ಮುಳಿಯಾರಿನ ರೈಸನ್ ಸೇವಿಯರ್ ಚರ್ಚ್ನಲ್ಲಿ ಮಂಗಳೂರಿನ ಬಿಷಪ್ ಅತೀ ವಂದನೀಯ ಡಾ.ಪೀಟರ್ ಪೌಲ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಶುಭ ಶುಕ್ರವಾರ ಆಚರಿಸಲಾಯಿತು. ಯೇಸು ಕ್ರಿಸ್ತರ ಮರಣದ ಸ್ಮರಣೆಯನ್ನು ಭಕ್ತಿ ಮತ್... Karnataka CM | ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com):ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವ... Chikkamagaluru | ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಒಂಟಿ ಸಲಗದ ಕಾಟ: ಕಾರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗದ ಕಾಟ ಮಿತಿ ಮೀರಿದ್ದು, ಕಾರು ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಚಾರ್ಮಾಡಿ ಘಾಟ... « Previous Page 1 …19 20 21 22 23 … 247 Next Page » ಜಾಹೀರಾತು