Shocking News: ಅಪ್ರಾಪ್ತ ಬಾಲಕಿ ಮೇಲೆ 80ಕ್ಕೂ ಅಧಿಕ ಕಾಮುಕರಿಂದ ಅತ್ಯಾಚಾರ; ಆರೋಪಿಗಳ ಬಂಧನ ಹೈದರಾಬಾದ್(reporterkarnataka.com): ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 80ಕ್ಕೂ ಅಧಿಕ ಕಾಮುಕರು ಬರೋಬ್ಬರಿ 8 ತಿಂಗಳುಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಉಪಾಯವಾಗಿ ಬಾಲಕಿ... ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ... ಮಂಗಳೂರು ವಿವಿ: ಹೇಮಾವತಿ ವಿ. ಹೆಗ್ಗಡೆ, ಹರಿಕೃಷ್ಣ ಪುನರೂರು, ದೇವದಾಸ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಧರ್ಮಸ್ಥಳದಲ ಹೇಮಾವತಿ ವಿ. ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರ... ಸೈಕಲ್ನಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ; ಬಜಾಲ್ನಲ್ಲಿ ನಡೆದ ದುರ್ಘಟನೆ ಮಂಗಳೂರು(reporterkarnataka.com: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ. ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು, ಬಾಲಕ ಸೈಕಲ್ ನಲ್ಲಿ ಆಡುತ್ತಿ... ಪ್ರಭಾರ ಎಂಡಿ: ಕುಂಟುತ್ತಿದೆ ಮಂಗಳೂರು ಸ್ಮಾರ್ಟ್ಸಿಟಿ ಬಂಡಿ!: ಉಸ್ತುವಾರಿ ಸಚಿವರೇ, ಶಾಸಕರೇ ಯಾಕೆ ವಿಳಂಬ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾದ ಮಂಗಳೂರಿಗೆ ಇದುವರೆಗೆ 590.25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 442.10 ಕೋಟಿ ರೂ. ಖರ್ಚಾಗಿದೆ. ಆದರೆ ಒಟ್ಟು 5... Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ ! Reporterkarnataka.com ಫುಟ್ಬಾಲ್ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ. ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್... ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: 46ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ; ನಿಷೇಧಾಜ್ಞೆ ಜಾರಿ ಹುಬ್ಬಳ್ಳಿ(reporterkarnataka.com); ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 46ಕ್ಕೂಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ತ... ಸಚಿವ ಮಾಧುಸ್ವಾಮಿ ಕಮಿಷನ್ ಕೇಳ್ತಾರಂತೆ!: ಬೊಮ್ಮಾಯಿ ಸಂಪುಟದ ಇನ್ನೊಂದು ವಿಕೆಟ್ ಉರುಳುತ್ತಾ? ತುಮಕೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ ಸಚಿವರುಗಳ ಕಮಿಷನ್ ವ್ಯವಹಾರ ಒಂದೊಂದಾಗಿ ಹೊರ ಬೀಳುತ್ತಿದೆ. ಈ ಬಾರಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಆರೋಪ ಕೇಳಿಬರುತ್ತಿದೆ. ಸಂತೋಷ್ ಪಾಟೀಲ್ ಆರೋಪ ಮಾಡಿದಂತೆ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂ... « Previous Page 1 …212 213 214 215 216 … 270 Next Page » ಜಾಹೀರಾತು