ಮಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಪತಿ ಬಲಿ: ರಾಯಚೂರಿನಲ್ಲಿ 6 ತಿಂಗಳ ಶಿಶುವನ್ನು ಕೊಂದು ಪತ್ನಿ ಆತ್ಮಹತ್ಯೆ ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿ... ಪೊಲೀಸ್ ನೇಮಕಾತಿಯಲ್ಲೂ ಕಮಿಷನ್ ವಾಸನೆ:ರಾಜಕಾರಣಿಗಳ ಕೊರಳು ಸುತ್ತುಲಿದೆಯೇ ಈ ಪ್ರಕರಣ? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಪೊಲೀಸ್ ನೇಮಕಾತಿಯಲ್ಲಿಯೂ ಅವ್ಯವಹಾರ ಕಂಡು ಬಂದಿದೆ. ಈ ಸಂಬಂಧ 6 ಮಂದಿ ಆರೋಪಿಗಳನ್ನು ಶನಿವಾರ ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದು, ಇದರ ಆಳ ಮತ್ತು ವಿಸ್ತಾರ ಇನ್ನಷ್ಟು ಹಬ್ಬಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 545 ಪಿಎಸ್ಐ ಹುದ್ದೆಗಳ... ಎಡಿಟೆಡ್ ಫೋಟೋ: ಹುಬ್ಬಳ್ಳಿಯಲ್ಲಿ ಗಲಭೆ; ಕಲ್ಲು ತೂರಾಟ; ಗಾಳಿಯಲ್ಲಿ ಗುಂಡು; ನಿಷೇಧಾಜ್ಞೆ ಜಾರಿ ಹುಬ್ಬಳ್ಳ(reporterkarnataka.com);ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ಹಿಂಸಾಚಾರ ಭುಗಿಲೆದ್ದು, ಕಲ್ಲು ತೂರಾಟ ನಡೆಸಲಾಗಿದೆ. ಸಮೀಪದ ಆಸ್ಪತ್ರೆಯ ಮೇಲೂ ದಾಳಿ ನಡೆಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ನ... ಪತಿಯ ಆಪರೇಷನ್ ಗೆ ಹಣ ಹೊಂದಿಸಲು ವಿಫಲ: ಮನನೊಂದ ಸತಿ ಬಾವಿಗೆ ಹಾರಿ ಆತ್ಮಹತ್ಯೆ ಕಾರ್ಕಳ(reporterkarnataka.com): ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಆಗದ ಕಾರಣ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಡಾರು ಗ್ರಾಮದ ಬಾಳೆಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ಲು ನಿವಾಸಿ ವನಿತಾ(45) ಎಂದು ಗುರುತಿಸಲಾಗಿದೆ. ವನಿತಾ ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಕೊನೆಗೂ ರಾಜೀನಾಮೆ ಬೆಂಗಳೂರು (reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ತನ್ನ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಈಶ್ವರಪ್ಪ ಅವರು ನಿನ್ನೆ ಮೈಸೂರಿನ ಕಾರ್ಯಕ್ರಮವನ್ನು ಮೊಟಕುಗೊಳಿ... ಮುಂದುವರೆದ ಎಲೆಕ್ಟ್ರಿಕ್ ಸ್ಕೂಟರ್ಗಳ ಸ್ಫೋಟ ಪ್ರಕರಣ: ನಾಸಿಕ್ ನಲ್ಲಿ 20 ಸ್ಕೂಟರ್ಗಳು ಧಗಧಗ ಮುಂಬೈ(reporterkarnataka.com): ಮಹಾರಾಷ್ಟ್ರದ ನಾಸಿಕ್ನಲ್ಲಿ 20 ಎಲೆಕ್ಟ್ರಿಕ್ ಸ್ಕೂಟರ್ಗಳು ಹೊತ್ತಿ ಉರಿದ ಘಟನೆ ನಡೆದಿದೆ. ಜಿತೇಂದ್ರ ಇವಿಯಿಂದ ಬೆಂಗಳೂರಿಗೆ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಸಾಗಿಸುತ್ತಿದ್ದಾಗ ಈ ಅಪಘಡ ಸಂಭವಿಸಿದೆ. ಘಟನೆಯ ಕುರಿತು ಪರಿಶೀಲನೆ ನಡೆಸಲು ಕಂಪನಿ ತನಿಖೆಯನ್ನು ಪ್ರ... ಭದ್ರತಾ ವೈಫಲ್ಯ: ಮದ್ದೂರುನಲ್ಲಿ ಗ್ಯಾಸ್ ಕಟ್ಟರ್ನಿಂದ ಕತ್ತರಿಸಿ ಎಟಿಎಂನಿಂದ 20 ಲಕ್ಷ ರೂ. ದೋಚಿ ಪರಾರಿ ಸಾಂದರ್ಭಿಕ ಚಿತ್ರ ಮದ್ದೂರು(reporterkarnataka.com): ಮೈಸೂರು- ಬೆಂಗಳೂರು ಹೆದ್ದಾರಿ ಬದಿಯಲ್ಲಿದ್ದ ಎಸ್ಬಿಐ ಶಾಖೆಯ ಎಟಿಎಂ ಯಂತ್ರವನ್ನು ದುಷ್ಕರ್ಮಿಗಳು ಗ್ಯಾಸ್ ಕಟ್ಟರ್ನಿಂದ ಕತ್ತರಿಸಿ 20 ಲಕ್ಷ ರೂ.ಗೂ ಅಧಿಕ ಹಣ ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಪಟ್... ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ ಮ... ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... « Previous Page 1 …213 214 215 216 217 … 270 Next Page » ಜಾಹೀರಾತು