ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಕಂಠೀರವ ಸ್ಟುಡಿಯೋದಲ್ಲಿ ಸ... ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್ನೆಸ್ ಕಾಳಜಿಯೇ ಜೀವಕ್ಕ... Reporterkarnataka.com 'ಅಪ್ಪು' ಖ್ಯಾತಿಯ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನು ನೆನಪು ಮಾತ್ರ. ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶುಕ್ರವಾರ ಬೆಳಗ್ಗೆ... ಪವರ್ ಸ್ಟಾರ್ ಪುನೀತ್ ರಾಜ್ ಆರೋಗ್ಯ ಏರುಪೇರು : ಆಸ್ಪತ್ರೆಗೆ ದಾಖಲು Reporter Karnataka ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಜಿಮ್ ನಲ್ಲಿ ಕಸರತ್ತು ಮಾಡುವ ವೇ... ಮರುಬ್ರಾಂಡ್ ಪ್ರಕ್ರಿಯೆ: ಡಿಜಿಟಲ್ ಜಗತ್ತಿನ ದೈತ್ಯ ಫೇಸ್ಬುಕ್ ಬದಲಾಯಿಸಲಿದೆ ತನ್ನ ಹೆಸರು ವಾಷಿಂಗ್ಟನ್(reporterkarnataka.com): ಫೇಸ್ಬುಕ್ ತನ್ನ ಹೆಸರನ್ನು ಸಾಮಾಜಿಕ ಮಾಧ್ಯಮದಿಂದ ದೂರವಿಟ್ಟು 'ಮೆಟಾವರ್ಸ್' ಅನ್ನು ಅಭಿವೃದ್ಧಿಪಡಿಸುವ ಕಡೆಗೆ ಗಮನಹರಿಸುವ ನಿಟ್ಟಿನಲ್ಲಿ ತನ್ನ ಹೆಸರನ್ನು 'ಮೆಟಾ' ಎಂದು ಬದಲಾಯಿಸಿದೆ, ಇದು ಇಂಟರ್ನೆಟ್ನ ಮುಂದಿನ ಪೀಳಿಗೆಯಾಗಬಹುದಾದ ಡಿಜಿಟಲ್ ಜಗತ್ತಾಗಿದೆ ... ಮಣಿಪಾಲದಲ್ಲಿ ಮತ್ತೆ ರೇಪ್ ಸದ್ದು !!; ಕುಡಿತದ ನಶೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ ಮಣಿಪಾಲ(reporterkarnataka.com): ಇಲ್ಲಿಗೆ ಸಮೀಪದ ಇಂದ್ರಾಳಿಯ ಅಪಾರ್ಟ್ಮೆಂಟ್ ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಈತ ಯುವತಿಯ ಸ್... ಕಂದಕಕ್ಕೆ ಉರುಳಿದ ಮಿನಿ ಬಸ್ : ಒಂಬತ್ತು ಜನರ ದುರ್ಮರಣ ದೋಡಾ (ಜಮ್ಮು-ಕಾಶ್ಮೀರ) Reporterkarnataka.com ಜಮ್ಮು ಕಾಶ್ಮೀರದ ಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಒಂದು ಆಳ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಥಾತ್ರಿ ಸಮೀಪ ನಡೆದಿದೆ. ಜಮ್ಮು ಕಾಶ್ಮೀರದ ಥಾತ್ರಿಯಿಂದ ಮಿನಿ ಬಸ್ ದೋಡಾಗೆ ಪ್ರಯ... ಮೇಯರ್ ಊರಲ್ಲಿದ್ದಾರಾ?: ಏನಿದು ಪಾಲಿಕೆ ಆಡಳಿತ?: 6 ಲಕ್ಷ ಜನಸಂಖ್ಯೆಯ ನಗರಕ್ಕೆ 3 ದಿನ ನೀರಿಲ್ಲಾಂದ್ರೆ ಹೇಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯ ಸೋಮಾರಿತನದ ಬೇಜವಾಬ್ದಾರಿಯುತ ಆಡಳಿತಕ್ಕೆ ಇದೊಂದು ಜೀವಂತ ನಿದರ್ಶನ. ಅದೇನೆಂದರೆ 6 ಲಕ್ಷ ಜನಸಂಖ್ಯೆ ಹೊಂದಿದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ಕುಡಿಯ... ಪೋಲಿಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಕಾರು : ಇಬ್ಬರ ದುರ್ಮರಣ ತಿಪಟೂರು(Reporterkarnataka.com) ತಿಪಟೂರು ತಾಲ್ಲೂಕಿನ ಬಳುವನೆರಲು ಗ್ರಾಮದ ಗೇಟ್ ಬಳಿ ಬುಧವಾರ ವೇಗದಿಂದ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ. ಬಳುವನೆರಲು ಗ್ರಾಮದ ನಾಗಣ್ಣ (65), ಹಾಲಿನ ಡೇರಿ ಮಾಜಿ ಕಾರ್ಯದರ್ಶಿ, ಬಿ.ಮುದ್ದೇನಹಳ್ಳಿ ... ಸ್ನೇಹಿತನನ್ನೇ ಚಾಕುವಿನಲ್ಲಿ ಇರಿದು, ಕಲ್ಲು ಎತ್ತಿ ಹಾಕಿ ಕೊಲೆಗೈದ ದುರುಳ ಬೆಂಗಳೂರು (Reporterkarnataka.com) ಬಟ್ಟೆ ವ್ಯಾಪಾರಿಯೊಬ್ಬ ತನ್ನ ಸ್ನೇಹಿತನನ್ನು ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಿಕ್(20) ಎಂಬಾತ ಕೊಲೆಯಾದ ಯುವಕ. ಈ ಪ್ರಕರಣಕ್ಕೆ ಸ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... « Previous Page 1 …217 218 219 220 221 … 249 Next Page » ಜಾಹೀರಾತು