ಕ್ರೂಸರ್ ಪಲ್ಟಿ: ವಿಜಯಪುರ ಜಿಲ್ಲೆಯ 5 ಮಂದಿ ಸಾವು; ರಾಮೇಶ್ವರಕ್ಕೆ ಹೋಗುತ್ತಿದ್ದಾಗ ದುರ್ಘಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಮುಂಜಾನೆ ಕ್ರೂಸರ್ ಪಲ್ಟಿಯಾದ ಪರಿಣಾಮ 5 ಮಂದಿ ಮೃತಪಟ್ಟಿದ್ದು, ಇತರ 9 ಮಂದಿ ಗಾಯಗೊಂಡಿದ್ದಾರೆ. ಹೊಸಪೇಟೆಯಿಂದ... ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ: 4 ತಾಸು ಬೆಂಕಿಯ ರೌದ್ರಾವತಾರ; ಕೋಟಿಗಟ್ಟಲೆ ಹಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಪ್ರತಿಷ್ಠಿತ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದರೆ. ಅಗ್ನಿ ಅನಾಹುತಕ್ಕೆ ಸಕ್ಕರೆ ಹೊತ್ತಿ ಉರಿ... ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು: 4 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿ ನಾಲ್ವರಿಗೆ ಗಾಯಗಳಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಉಜಿರೆಯ ಕಡೆ ತೆರಳುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕ... ಸ್ನಾನಕ್ಕೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು:ಕೊಪ್ಪ ಸಮೀಪದ ನಾರ್ವೆ ಬಳಿ ದುರಂತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ ನದಿಯಲ್ಲಿ ಸಂಭವಿಸಿದೆ. ಇಲ್ಲಿನ ತೂಗು ಸೇತುವೆ ಬಳಿ ... ಚಾರ್ಮಾಡಿ ಘಾಟ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಬೆಂಕಿರೇಖೆ ನಿರ್ಮಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಕೆಲದಿನಗಳಿಂದ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೆಂಕಿ ರೇಖೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೂಡಿಗ... ಅಥಣಿ: ಕೈಕಾಲು ಕಟ್ಟಿ ನೇಣು ಹಾಕಿ ಯುವಕನ ಬರ್ಬರ ಕೊಲೆ; ತಡರಾತ್ರಿ ನಡೆದ ದುಷ್ಕೃತ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಅಥಣಿ ಪಟ್ಟಣದ ಆರ್ ಟಿ ಓ ಕಛೇರಿ ಮುಂಭಾಗದಲ್ಲಿ ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ದಾರೂಡ ಶಿರಗುಪ್ಪಿ(25... ದಿಲ್ಲಿಯಲ್ಲಿ ಅಗ್ನಿ ಅನಾಹುತ: 7 ಮಂದಿ ಸಾವು, 60ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿ ಹೊಸದಿಲ್ಲಿ(reporterkarnataka.com): ದಿಲ್ಲಿಯ ಗೋಕಲ್ ಪುರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಗುಡಿಸಲುಗಳು ಅಗ್ನಿಗಾಹುತಿಯಾಗಿದೆ. ದುರಂತ ನಡೆದ ಸ್ಥಳದಿಂದ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ... ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ ಮಂಗಳೂರು(reporterkarnataka.com); ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿ... ಅಂತರರಾಜ್ಯ ಕಳ್ಳನ ಸೆರೆ: ಬರೋಬ್ಬರಿ 11 ಪ್ರಕರಣಗಳಲ್ಲಿ ಭಾಗಿ; 52.68 ಲಕ್ಷ ರೂ .ಮೌಲ್ಯದ ಚಿನ್ನಾಭರಣ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಂತರರಾಜ್ಯ ಕಳ್ಳ ನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ 52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಮುದಿಗೆರೆ ... ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ. ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸ... « Previous Page 1 …218 219 220 221 222 … 270 Next Page » ಜಾಹೀರಾತು