Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !! ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸ... ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಆತ್ಮಹತ್ಯೆಗ... ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ... ವಿಧಾನ ಮಂಡಲ ಅಧಿವೇಶನ ಆರಂಭ: ಎತ್ತಿನ ಗಾಡಿಯಲ್ಲಿ ಎಂಟ್ರಿ ಕೊಟ್ಟ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ. ಈ ನಡುವೆ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಪ್ರತಿಭಟಿಸ... Breaking News : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶ ಮಂಗಳೂರು (Reporterkarnataka.com) ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಯೋಗ ಮಾಡುವಾಗ ಮನೆಯಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್... ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು ತೆಲಂಗಾಣ ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ. ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನ... ಅಥಣಿ: ಏತ ನೀರಾವರಿ ಜಾಕ್ವೇಲ್ ನಲ್ಲಿ ಮಹಿಳೆಯ ಶವ ಪತ್ತೆ; 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆ ಮಾಡಿದ್ದು ಏನು? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com amzn_assoc_ad_type ="responsive_search_widget"; amzn_assoc_tracking_id ="gan1998-21"; amzn_assoc_marketplace ="amazon"; amzn_assoc_region ="IN"; amzn_assoc_placement =""; amzn_assoc_search_t... ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ. amzn_assoc_ad_type ="responsive_search_widget"; amzn_assoc_tracking_id ="gan1998-21";... ಲಾರಿ ಜೀಪ್ ನಡುವೆ ಭೀಕರ ಅಪಘಾತ ; ಮೃತರಾದವರ ಸಂಖ್ಯೆ 8 ಕ್ಕೆ ಏರಿಕೆ ಚಿಕ್ಕಬಳ್ಳಾಪುರ(Reporterkarnataka.com) ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಲಾರಿ ಹಾಗೂ ಜೀಪಿನ ನಡುವಿನ ಭೀಕರ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಎಂಟಕ್ಕೆ ಏರಿದೆ. ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಆಸ... ಮೈಸೂರಿನಲ್ಲಿ ದೇವಾಲಯಗಳ ತೆರವು ಕುರಿತು ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ ; ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು ಗೊತ್ತಾ.? ಮೈಸೂರು(Reporterkarnataka.com) ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯವನ್ನು ವಿರೋಧಿಸಿದರೆ ಶಾಸಕ ಎ.ರಾಮ್ದಾಸ್ ಜಿಲ್ಲಾಡಳಿತವನ್ನು ಡಿಫೆಂಡ್ ಮಾಡುತ್ತಿದ್ದಾರೆ. ನಂಜನಗೂಡಿನಲ್ಲಿ ಪ... « Previous Page 1 …226 227 228 229 230 … 248 Next Page » ಜಾಹೀರಾತು