ಮೈಸೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಸ್ಟಡಿಹೌಸ್ ನಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ: ಚಾಕುವಿನಿಂದ ಹಲ್ಲೆ ಮೈಸೂರು (reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸಾಂಸ್ಕೃತಿಕ ನಗರಿಯಲ್ಲಿ ಮತ್ತೊಂದು ತಲೆ ತಗ್ಗಿಸುವ ಘಟನೆ ನಡೆದಿದೆ. ಸ್ಟಡಿ ಹೌಸ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳ ಮೇಲ... ಮಂಗಳೂರು : ವಾರಾಂತ್ಯ ಕರ್ಫ್ಯೂ ರದ್ದು ಪಡಿಸುವಂತೆ ಕೋಟ, ವೇದವ್ಯಾಸ ಕಾಮತ್ ಮನವಿ ಮಂಗಳೂರು(Reporterkarnataka.com) ಮಂಗಳೂರು ನಗರ ದಕ್ಷಿಣದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಮನವಿ ಸಲ್ಲಿಸಿದರು . ವಾರಾಂತ್ಯದ ಕರ್ಫ್ಯೂ ಹೇರಿಕೆಯಿಂದ ಮಂಗಳೂರು ನಗರ ಪ್ರದೇಶವನ್ನು ಹೊರಗಿಟ್ಟರೆ ... ಮಂಗಳೂರು: ಕ್ಷುಲ್ಲಕ ಜಗಳ; ತಂಡದಿಂದ ವ್ಯಕ್ತಿಯ ತಲೆಗೆ ಚೂರಿ ಇರಿತ; ಗಾಯಾಳು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ನಗರದ ಹೊರವಲಯದ ಎದುರುಪದವಿನಲ್ಲಿ ವ್ಯಕ್ತಿಯೊಬ್ಬರಿಗೆ ತಂಡವೊಂದು ಚೂರಿಯಿಂದ ಇರಿತ ಘಟನೆ ನಡೆದಿದೆ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ವ್ಯಕ್ತಿಯ ತಲೆಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಎಂಬಾತನಿಗೆ ಚೂರಿಯಿ... ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರ... ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು. ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು... ಬಿಗ್ ಬಾಸ್ 13ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ ಹಿಂದಿ ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನರಾಗಿದ್ದಾರೆ. 'ಬಿಗ್ ಬಾಸ್ 13'ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ. 40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅಕಾಲಿಕ ನಿಧನವನ್ನು ಮುಂಬೈನ ಕೂಪರ್ ಆಸ್ಪತ್ರೆ ದೃಢಪಡಿಸಿದೆ. ನಿದ್ದೆ ಮಾಡುವ ಮು... ವ್ಯಾಸಂಗ ವಿಷಯದಲ್ಲಿ ಮನೆಯವರೊಂದಿಗೆ ಜಗಳ: ಮನ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ವಾಸಿ ವಿದ್ಯಾರ್ಥಿನಿಯೋರ್ವಳು, ವ್ಯಾಸಂಗದ ವಿಚಾರವಾಗಿ ಪೋಷಕರೊಡನೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಉಜ್ಜಿನಿ ಗ್ರಾಮ... ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ ಮಂಗಳೂರು(Reporterkarnataka.com) ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಬಜಪೆ ಠಾಣೆಯ ಹೆಡ್ ಕ... ನಾಗಮಂಗಲ: ಪಲ್ಟಿಯಾದ ಬೈಕ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ; ಸವಾರ ಪವಾಡಸದೃಶ್ಯ ಪಾರು ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿ ಬೈಕ್ ವೊಂದು ಪಲ್ಟಿಯಾದ ಪರಿಣಾಮ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಮಂಗಳವಾರ ಸಂಜೆ ನಡೆದಿದೆ. ಆಗ್ನಿ ಶಾಮಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಶ್ ನೇತೃ... ಅಜೆಕಾರು: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಟವೇರಾ ವಾಹನ ಆಟೋಗೆ ಡಿಕ್ಕಿ; ರಿಕ್ಷಾ ಚಾಲಕ ಸಾವು ಕಾರ್ಕಳ(reporterkarnataka.com): ಇಲ್ಲಿನ ಅಜೆಕಾರು ನೂಜಿಗುರಿ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟ ರಿಕ್ಷಾ ಚಾಲಕರನ್ನು ಅಂಡಾರು ಗ್ರಾಮದ ಬಾಳ್ಜೆ ನಿವಾಸಿ ಶೇಖರ ಮೂಲ್ಯ(58) ಎಂದು ಗುರುತಿಸಲಾಗಿದೆ. ನೂಜಿಗುರಿ ತಿರುವಿನಲ್ಲಿ ಟವೇರಾ ಕಾರನ್ನು ಅತ... ಠಾಣೆಯಲ್ಲಿ ಅತ್ಯಾಚಾರ ಆರೋಪಿಯ ಆತ್ಮಹತ್ಯೆ ಪ್ರಕರಣ : ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ವಿಜಯಪುರ(Reporterkarnataka.com) ಸಿಂದಗಿ ಲಾಕ್ ಅಪ್ಡೆತ್ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದಾರೆ. ಸಿಂದಗಿ ಲಾಕ್ ಅಪ್ ಸಾವಿನ ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿದ್ದು ಕಾನೂನಿನಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಕರ್... « Previous Page 1 …228 229 230 231 232 … 247 Next Page » ಜಾಹೀರಾತು