Breaking | ಉಡುಪಿ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ. ಕೂರ್ಮರಾವ್ ನೇಮಕ ಉಡುಪಿ (Reporterkarnataka.com) ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡ... ಆಸ್ತಿ ವಿವಾದ: 4 ಮಂದಿ ಸಹೋದರರ ಬರ್ಬರ ಕೊಲೆ: ಸುಪಾರಿ ಕಿಲ್ಲರ್ ಗಳ ಮೂಲಕ ಹತ್ಯೆ ಬಾಗಲಕೋಟೆ(reporterkarnataka.com): ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಾಲ್ವರು ಸಹೋದರರನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಜಮಖಂಡಿಯ ಮಧುರಖಂಡಿ ಎಂಬಲ್ಲಿ ಮಲ್ಲಪ್ಪ ಉದರಗಟ್ಟಿ(33), ಬಸಪ್ಪ ಉದರಗಟ್ಟಿ(37), ಈಶ್ವರ ಉದರಗಟ್ಟಿ(35) ಹಾಗೂ 45... ಜೋಕಟ್ಟೆ : ರೈಲಿನಡಿಗೆ ಬೀಳುತ್ತಿದ್ದ ಆಡನ್ನು ರಕ್ಷಿಸಲು ಹೋದ ಯುವಕನ ಕಾಲಿನ ಮೇಲೆಯೆ ಹರಿಯಿತು ರೈಲು ಮಂಗಳೂರು(ReporterKarnataka.com) ರೈಲು ಹಳಿ ದಾಟುತ್ತಿರುವಾಗ ದೂರದಲ್ಲಿ ರೈಲು ಬರುತ್ತಿರುವುದು ಗಮನಿಸಿ ಅಲ್ಲೆ ಓಡಾಡುತ್ತಿದ್ದ ಆಡು ಮರಿಯನ್ನು ರಕ್ಷಿಸಲು ಹೋದ ಯವಕನ ಎರಡೂ ಕಾಲುಗಳು ತುಂಡಾಗಿ ಬಿದ್ದ ಘಟನೆ ಶನಿವಾರ ಜೋಕಟ್ಟೆ ಸಮೀಪ ನಡೆದಿದೆ. ಚೇತನ್ ಕುಮಾರ್ ಎನ್ನುವ 21ರ ಹರೆಯದ ಯುವಕ ತನ್ನ ಪ... ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... ಹಾಲಿವುಡ್ ವೆಬ್ ಸೀರಿಸ್ ಶೂಟಿಂಗ್ ವೇಳೆ ಅವಘಡ: ಬಾಲಿವುಡ್ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾಗೆ ಗಾಯ ಮುಂಬೈ(reporterkarnataka.com): ಖ್ಯಾತ ನಟರಾದ ಪ್ರಕಾಶ್ ರೈ ಹಾಗೂ ಅಭಿಷೇಕ್ ಬಚ್ಚನ್ ಶೂಟಿಂಗ್ ವೇಳೆ ಗಾಯಗೊಂಡ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡ ನಡೆದಿದೆ. ಬಾಲಿವುಡ್ ಹಾಗು ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಪ್ರಿಯಾಂಕಾ ಅವರ ಎಡಹುಬ್ಬಿ ಬಳಿ ಗಾಯವಾಗ... ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ ಕೊಲ್ಕತ್ತಾ (Reporterkarnataka.com) ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕ... ಬಿಳಿನೆಲೆಯ ಆಟೋ ಚಾಲಕನ ಬೆತ್ತಲೆಗೊಳಿಸಿದ ಯುವತಿ: ಹಣ ನೀಡಲು ಒಪ್ಪದ ಆತನ ವಿಡಿಯೋ ಈಗ ವೈರಲ್ ಕಡಬ(reporterkarnataka.com): ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿದ್ದ ಯುವತಿ ಆಟೋ ಚಾಲಕನನ್ನು ಕೂಡ ಬೆತ್ತಲೆಗೊಳಿಸಿ, ಇದೀಗ ಅದೇ ವೀಡಿಯೊ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ನಡೆಸಿದ ಘಟನೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಆಟೋ ಚಾಲಕನನ್ನು ಬೆತ್ತಲೆಗೊಳಿಸಿ ಖೆಡ್ಡಾಕ್ಕೆ ಕೆಡಹಿದ ಯ... ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಮಂದಿ ಪೊಲೀಸ್ ವಶಕ್ಕೆ ಮೈಸೂರು(reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದ ಬಳಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಮೈಸೂರು ನಗರ ಪೊಲೀಸರು 5 ತಂಡಗಳನ್ನು... ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ Reporterkarnataka.com ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ. ಮೊನ್ನೆ ಕಾಬೂಲ್ ಏರ್ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖ... ಅಫ್ಘಾನ್ ಭಯೋತ್ಪಾದಕರ ದಾಳಿ: ಸಾವಿನ ಸಂಖ್ಯೆ 103 ಏರಿಕೆ; ಅಮೆರಿಕದಿಂದ ಹೆಚ್ಚುವರಿ ಪಡೆ ನಿಯೋಜನೆ? ಅಫ್ಘಾನಿಸ್ತಾನ(reporterkarnataka.com): ರಾಜಧಾನಿ ಕಾಬೂಲ್ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಭೀಕರ ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರು ಸಾನ್ನಪ್ಪಿದ್ದಾರೆ. 13 ಸೈನಿಕರ ಸಾವನ್ನ... « Previous Page 1 …229 230 231 232 233 … 247 Next Page » ಜಾಹೀರಾತು