ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ ಬೆಂಗಳೂರು(reporterkarnataka.com): ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿ... 3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್ ಮೂಲದ ಕಂಪನಿ ನಿರ್ದೇಶಕನ ಬಂಧನ Reporterkarnataka.com ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂ... ಲವ್ ಕಹಾನಿ: ಮಹಾರಾಷ್ಟ್ರದಲ್ಲಿ ತಂದೆಯಿಂದಲೇ ದೂಧ್ ಗಂಗಾ ನದಿಗೆ ತಳ್ಳಲ್ಪಟ್ಟ ಟೀನೇಜ್ ಪುತ್ರಿ: ಶವ ಕರ್ನಾಟಕದಲ್ಲಿ ಪತ್ತೆ ! ಕೊಲ್ಹಾಪುರ(reporterkarnataka.com): ನೆರೆಯ ಮಹಾರಾಷ್ಟ್ರದಲ್ಲಿ ಜೀವಂತವಾಗಿ ನದಿಗೆ ತಳ್ಳಲ್ಪಟ್ಟ ಆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೃತದೇಹ ತೇಲಿಕೊಂಡು ಕರ್ನಾಟಕಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶವ ಪತ್ತೆಯಾಗಿದೆ. ಆಕೆಯನ್ನು ನದಿಗೆ ತಳ್ಳಿದ್ದು ಬೇರೆ ಯಾರೂ ಅಲ್ಲ, ಬದಲಿಗೆ ಜನ್... ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು ಲಖನೌ(ReporteRkarnataka.com) ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್ ರಹಮಾನ್ ಬರ್ಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ... ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ ಮೂಡಬಿದ್ರಿ (Reporterkarnataka.com) ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ... ಚಿತ್ರಾಪುರ : ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ದಂಪತಿಯ ಕೊರೊನಾ ವರದಿ ನೆಗೆಟಿವ್.!? ಮಂಗಳೂರು (Reporterkarnataka.com) ಇಂದು ಬೆಳ್ಳಂಬೆಳಗ್ಗೆ ಸುರತ್ಕಲ್ ಚಿತ್ರಾಪುರದಲ್ಲಿ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದಂಪತಿಗಳ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ರಿಪೋರ್ಟ್ ನೆಗಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಈ ಕುರಿತ... ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು ಮಂಗಳೂರು(Reporterkarnataka.com) ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ ಮಾಡುವ ರೀತಿಯಲ್ಲಿ "ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ" ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ... ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ Reporterkarnataka.com ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣಕ್ಕೆ... ಹೈಟಿಯಲ್ಲಿ ಭಾರಿ ಭೂಕಂಪ: 300ಕ್ಕೂ ಅಧಿಕ ಸಾವು?; ಅವಶೇಷಗಳಡಿಯಿಂದ ಬದುಕುಳಿದವರಿಗಾಗಿ ಹುಡುಕಾಟ; ತುರ್ತು ಪರಿಸ್ಥಿತಿ ಘೋಷಣೆ ಪೋರ್ಟ್ ಔ ಪ್ರಿನ್ಸ್ (reporterkarnataka.com): ಕಳೆದ ಒಂದು ದಶಕದ ಅವಧಿಯಲ್ಲೇ ಅತ್ಯಂತ ಭೀಕರ ಭೂಕಂಪ ಹೈಟಿ ದೇಶದಲ್ಲಿ ಸಂಭವಿಸಿದ್ದು, 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.2 ದಾಖಲಾಗಿದೆ. ಅವಶೇಷಗಳಡಿಯಿಂದ ಬದುಕುಳಿದವರಿಗಾಗಿ ಹುಡುಕ... ಸ್ಮಾರ್ಟ್ ಸಿಟಿಯ ಸರ್ವಿಸ್ ಬಸ್ಟ್ಯಾಂಡಲ್ಲಿ ಸಿಟಿ ಬಸ್ ಹತ್ತುವುದೇ ದೊಡ್ಡ ಸಾಹಸ.! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka.com ಸ್ಮಾರ್ಟ್ ಸಿಟಿಯಾಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ಸ್ಟ್ಯಾಂಡ್ನ ಪರಿಸ್ಥಿತಿ ಮಾತ್ರ ಹೇಳತೀರದಷ್ಟು ಹದಗೆಟ್ಟು ಹೋಗಿದೆ. ಸರ್ವಿಸ್ ಹಾಗೂ ಸಿಟಿ ಬಸ್ಗಳನ್ನು ಈಗ ಒಂದೇ ಕಡೆ ತಂಗುವಂ... « Previous Page 1 …231 232 233 234 235 … 247 Next Page » ಜಾಹೀರಾತು