ಮತದಾರರ ದತ್ತಾಂಶಕ್ಕೆ ಕನ್ನ: ಕಾಂಗ್ರೆಸ್ ಆರೋಪ; ಮುಖ್ಯಮಂತ್ರಿ ಬಂಧನಕ್ಕೆ ಸುರ್ಜೇವಾಲಾ ಆಗ್ರಹ ಬೆಂಗಳೂರು(reporterkarnataka.com): ಮತದಾರರ ದತ್ತಾಂಶ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಿ ಅವರನ್ನು ತಕ್ಷಣ ಬಂಧಿಸಬೇಕು ಹಾಗೂ ಪ್ರಕರಣದ ಕುರಿತು ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆ... ಶಂಕರನಾರಾಯಣ: ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ದಾರುಣ ಸಾವು ಸಾಂದರ್ಭಿಕ ಚಿತ್ರ ಕುಂದಾಪುರ(reporterkarnataka@gmail.com): ಮೊಬೈಲ್ ಚಾರ್ಜ್ ಗೆ ಇಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶದ ದೇವಾನಿಯ ಜಿಲ್ಲೆಯ ನಿವಾಸಿ ವಸಿಷ್ಠ ಪಾಸ್ವಾನ್(34) ಮೃತದುರ್ದೈವಿ. ಇವ... ದಂತಚೋರ, ನರಹಂತಕ ವೀರಪ್ಪನ್ ಸಹಚರರ ತಂಡ ಬಿಡುಗಡೆ?: 32 ವರ್ಷ ಶಿಕ್ಷೆ ಪೂರ್ಣ ಚೆನೈ(reporterkarnataka.com): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಲ್ಲಿ ಭಾಗಿಯಾಗಿದ್ದ ದೋಷಿಗಳ ಬಿಡುಗಡೆ ಬೆನ್ನಲ್ಲೇ, ಭೀಕರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕುಖ್ಯಾತ ದಂತಚೋರ ವೀರಪ್ಪನ್ನ ಸೋದರನ ತಂಡದ ಇಬ್ಬರನ್ನೂ ತಮಿಳುನಾಡಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ... ಅಥಣಿ: ಹೆಸ್ಕಾಂ ದಿವ್ಯ ನಿರ್ಲಕ್ಷ್ಯ; ವಿದ್ಯುತ್ ಅವಘಡಕ್ಕೆ 2 ಜೀವ ಬಲಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬದುಕು ಕಟ್ಟಿಕೊಳ್ಳಲು ಬಂದ ಬಡ ಜೀವಗಳು HESCOM ಇಲಾಖೆಯ ದಿವ್ಯ ನಿರ್ಲಕ್ಷಕ್ಕೆ ಈಗ ಬಲಿಯಾಗಿವೆ. ಸಬ್ ಕಾಂಟ್ರಾಕ್ಟ್ ಸಮರ್ಥ್ ಎಲೆಕ್ಟ್ರಿಕಲ್ ಗುತ್ತಿಗೆದಾರ ಜತೆ ಮೇನ್ ಲೈನ್ ಕೆಲಸ ಮಾಡುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮೇನ್ ಲೈ... ತೊಕ್ಕೊಟ್ಟು: ಭೀಕರ ರಸ್ತೆ ಅಪಘಾತ; ಇಬ್ಬರು ದಾರುಣ ಸಾವು; ಮಕ್ಕಳಿಬ್ಬರಿಗೆ ಗಂಭೀರ ಗಾಯ ಮಂಗಳೂರು(reporterkarnataka.com): ತೊಕ್ಕೊಟ್ಟು ಕಲ್ಲಾಪು ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀ... ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೆ 3 ಮಂದಿ ಬಂಧನ ವಿಟ್ಲ(reporterkarnataka.com); ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಸಂಶೀರ್ (21),ಕನ್ಯಾನ ಸಜಾದ್ (22) ಹಾಗೂ ಆಸಿಫ್ ಎಂಬವರನ್ನು ದಸ್... ಕಾಗವಾಡ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ - ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಬ... ಉಡುಪಿ: 6 ಅಂಗಡಿಗಳ ಬೀಗ ಮುರಿದು ಚೋರರಿಂದ ನಗದು ಕಳ್ಳತನ ಉಡುಪಿ(reporterkarnataka.com): ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಳ್ಳರು 6 ಅಂಗಡಿಗಳ ಬೀಗ ಮುರಿದು, ಅಂಗಡಿಯೊಳಗಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜ... ಕೋಟ: ಜೀವನದಲ್ಲಿ ಜಿಗುಪ್ಸೆ; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಕುಂದಾಪುರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದಲ್ಲಿ ನಡೆದಿದೆ. ಮೃತರನ್ನು ಕೋಟ ನಿವಾಸಿ ಪ್ರಕಾಶ್ ಮೊಗವೀರ(35) ಎಂದು ಗುರುತಿಸಲಾಗಿದೆ. ಇವರು ಮೀನುಗಾರಿಕೆ ಹಾಗೂ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು 10... ತೆಲಂಗಾಣದಿಂದ ಪ್ರವಾಸ ಬಂದಿದ್ದ ವ್ಯಕ್ತಿ ಬ್ರಹ್ಮಾವರ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಸಾವು ಬ್ರಹ್ಮಾವರ(reporterkarnataka.com): ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ಮದರ್ ಪ್ಯಾಲೇಸ್ ನಲ್ಲಿ ಇಂದು ಮುಂಜಾನೆ 3ಗಂಟೆಗೆ ನಡೆದಿದೆ. ತೆಲಂಗಾಣ ರಾಜ್ಯದ ಸಿದ್ದಿಪೇಟ ಜಿಲ್ಲೆಯ ಸಿದ್ದಿಪೇಟ ನಿವಾಸಿ ವಿ. ಶ್ರೀನಿವಾಸ(61) ಮೃತದುರ್ದೈವಿ. ಇವರ... « Previous Page 1 …241 242 243 244 245 … 318 Next Page » ಜಾಹೀರಾತು