ಪೋಕ್ಸೋ ಕೋರ್ಟ್ ನ್ಯಾಯಾಧೀಶರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ನಿಖರ ಕಾರಣ ಇನ್ನೂ ನಿಗೂಢ ಕಟಕ್(reporterkarnataka.com): ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ಕಟಕ್ ನಲ್ಲಿ ನಡೆದಿದೆ. ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಕಟಕ್ ನಗರದ ತ... ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಸ್ವಾಮೀಜಿ ಬಂಧನ ಚಿತ್ರದುರ್ಗ(reporterkarnataka.com):ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಗುರುವಾರ ಸಂಜೆಯಿಂದಲೇ ಮಠದಲ್ಲಿ ಸ್ವಾಮೀಜಿಯ ವಿಚಾರಣೆಗಳನ್ನು ನಡೆಸಿದ್ದ ಚಿತ್ರದುರ... ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವಿ... ಅಥಣಿ: ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಪತ್ತೆ; ಅಗ್ನಿಶಾಮಕ ದಳ, ಎನ್ ಡಿಆರ್ ಎಫ್ ಕಾರ್ಯಾಚರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಆಕಸ್ಮಿಕ ಕಾಲು ಜಾರಿ ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಭಾನುವಾರ ಬಳಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ನದಿ ದಡದಲ್ಲಿ ಪತ್ತೆಯಾಗಿದೆ. ಶ್ರಾವಣ ಮಾಸದ ಪೂಜೆಗಾಗಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ನದಿಗೆ ಇಳಿದಾಗ ಈ ದುರ್... ಚಿತ್ರದುರ್ಗ: ಸಾಯಿಬಾಬಾ ದರ್ಶನಕ್ಕೆ ಹೊರಟ ಬೆಂಗಳೂರಿನ 3 ಮಂದಿ ಸಾವು; ಇಬ್ಬರು ಗಂಭೀರ ಚಿತ್ರದುರ್ಗ(reporterkarnataka.com): ಚಿತ್ರದುರ್ಗ ಸಮೀಪದ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ದಂಪತಿ ಸೇರಿ 3 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಭೂಮಿಕಾ (22), ಸಿಂಚನ(24) ಹಾಗೂ ಅವರ ... ಹಾವಂಜೆ ದೇವಸ್ಥಾನಬೆಟ್ಟು: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಶಂಕರನಾರಾಯಣ(reporterkarnataka.com): ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ. ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು ಉಷಾ(36) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀ... ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವು; 11 ಜನ ಗಂಭೀರ ತುಮಕೂರು(reporterkarnataka.com): ಕ್ರೂಸರ್ ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಮತ್ತು ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 1... ಮೂಡಿಗೆರೆ: ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು; ನಾಯಿಗೆ ಬೆದರಿ ಹೃದಯಾಘಾತದ ಶಂಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರಾದ ರವೀಂದ್ರ ಅವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟ... ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; 45.50 ಲಕ್ಷ ಮೌಲ್ಯದ ಬಂಗಾರದ ಪೌಡರ್ ವಶ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ದುಬೈ ನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನಲ್ಲಿ 45,83,160 ಮೌಲ್ಯದ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಆರೋಪಿಯು ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಸಾಗಾಟ ನಡೆಸುತ್ತಿರುವ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ... ಹನಿಟ್ರ್ಯಾಪಿಗೂ ಜಗ್ಗದ ಕಾಡಾನೆ!!: ಹೆಣ್ಣಾನೆ ಮೂಲಕ ದಾಂಧಲೆಕೋರ ಒಂಟಿ ಸಲಗದ ಸೆರೆಗೆ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಗ್ರಾಮಸ್ಥರಿಗೆ ಕಾಟ ಕೊಡುತ್ತಿರುವ ಒಂಟಿ ಸಲ್ದಾನಾ ಸೆರೆಗೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗದಿಂದ ಹೆಣ್ಣಾ... « Previous Page 1 …247 248 249 250 251 … 318 Next Page » ಜಾಹೀರಾತು