ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆಳಗಾವಿ ಸುವರ್ಣಸೌಧ (reporterkarnataka.com): ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ನಿಯಮ 69 ಅಡಿ ವಕ್ಫ್ ಕುರ... 2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಕೆಎಸ್ಸಾರ್ಟಿಸಿ ಬಸ್ ಗಳ ಖರೀದಿಗೆ ಕ್ರಮ ಬೆಳಗಾವಿಸುವರ್ಣಸೌಧ (reporterkarnataka.com): ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು,ಬರುವ ಮಾರ್ಚ್ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ... ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಅಹೋರಾತ್ರಿ ಪ್ರತಿಭಟನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmsil.com ವಿಧಾನಸಭೆ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಅಹೋರಾತ್ರಿ ಪ್ರತಿಭಟನೆ ನಡೆಸಿತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ... ಪಶ್ಚಿಮ ಬಂಗಾ ಕಂಪನಿ ಐವಿ ದ್ರಾವಣ ಉತ್ಪಾದಿಸದಂತೆ ನಿರ್ಬಂಧ ಹೇರಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ಬಾಣಂತಿಯರ ಸಾವುಗಳ ಕುರಿತು ಸದನಕ್ಕೆ ಸಂಪೂರ್ಣ ಮಾಹಿತಿ ಒದಗಿಸಿದ ಆರೋಗ್ಯ ಸಚಿವರು* *ಬಳ್ಳಾರಿ ಪ್ರಜರಣವಷ್ಟೇ ಅಲ್ಲ ರಾಜ್ಯದ ಪ್ರತಿಯೊಂದ ತಾಯಿ ಮಗು ಸಾವು ಪ್ರಕರಣಗಳ ಪರಿಶೀಲನೆ ನಡೆಸಲು ತಂಡ ರಚಿಸಲಾಗಿದೆ* *ವ್ಯವಸ್ಥೆಯಲ್ಲಿರುವ ಲೋಪ ದೋಷಗಳನ್ನ ಸರಿಪಡಿಸುವತ್ತ ಪ್ರತಿಪಕ್ಷಗಳ ಸಹಕಾರ ಕೋರಿದ ಆರೋಗ್... ಬೆಳಗಾವಿಯಲ್ಲಿ 20 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ನಿರ್ಮಾಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಂಕುಸ್ಥಾಪನೆ * *20 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ* * *4 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಬಾಲಭವನ* ಬೆಳಗಾವಿ(reporterkarnataka.com): ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ... ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ 112 ಪೊಲೀಸರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ 112 ಸಂ... ಭ್ರೂಣ ಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲು; 46 ಮಂದಿ ಬಂಧನ: ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿಸುವರ್ಣಸೌಧ(reporterkarnataka.com):ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ... ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನ ಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ. ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ... ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಂದ ರಂಭಾಪುರಿ ಮಠಕ್ಕೆ ಆನೆ ಕೊಡುಗೆ: ಇದು ಅಂತಿಂಥ ಆನೆಯಲ್ಲ, ಮತ್ತೇನು ಇದರ ವಿಶೇಷ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ರಂಭಾಪುರಿ ಮಠಕ್ಕೆ ಆನೆ ಕೊಡುಗೆ ನೀಡಿದ್ದಾರೆ. ಇದು ಅಂತಿಂಥ ಆನೆಯಲ್ಲ, ರೋಬೋಟಿಕ್ ಆನೆ. ರಂಭಾಪುರಿ ಶ್ರೀಗಳಿಂದ ರೋಬೋಟಿಕ್ ಆನೆಗೆ ಚಾಲನೆ ನೀಡಲಾಯಿತು. ನೋಡಲು ಸೇಮ್ ನಿಜವ... ಮಂಗಳವಾದ್ಯದೊಂದಿಗೆ ಸಾಂಸ್ಕೃತಿಕ ರಥ ಸ್ವಸ್ಥಾನಾಗಮನ: ಆಳ್ವಾಸ್ ವಿರಾಸತ್ ಗೆ ವೈಭವದ ತೆರೆ ವಿದ್ಯಾಗಿರಿಮೂಡುಬಿದಿರೆ(reporterkarnataka.com): ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ... « Previous Page 1 …23 24 25 26 27 … 226 Next Page » ಜಾಹೀರಾತು