ಅಗ್ನಿದುರಂತಕ್ಕೆ 18 ಮಕ್ಕಳ ಬಲಿ : ಮಾರ್ಷಲ್ ಆರ್ಟ್ಸ್ ಸ್ಕೂಲ್ನಲ್ಲಿ ಈ ದುರ್ಘಟನೆ ! ಚೀನಾ : ಚೀನಾ ದೇಶದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, 18 ವಿದ್ಯಾರ್ಥಿಗಳಿಗೆ ಬೆಂಕಿಗೆ ಆಹುತಿಯಾಗಿದ್ದಾರೆ. 16 ವಿದ್ಯಾರ್ಥಿಗಳನ್ನು ಬೆಂಕಿಯಿಂದ ರಕ್ಷಿಸಲಾಗಿದ್ದು, ಗಾಯಗಳಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾವಿಗೆ ಬಿದ್ದ ಇಬ್ಬರು ಮಕ್ಕಳೊಡನೆ ಪ್ರಾಣ ಕಳೆದುಕೊಂಡ ತಾಯಿ | ಆತ್ಮಹತ್ಯೆಯೇ.? ಎನ್ನುವ ಗುಮಾನಿ ! ತುಮಕೂರು(ReporterKarnataka.com) ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ತೆರೆದ ಬಾವಿಗೆ ಬಿದ್ದು ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ. ತೋಟದ ಕೆಲಸಕ್ಕೆ ಮಕ್ಕಳೊಡನೆ ಬಂದ ಗೃಹಿಣಿ ಹೇಮಲತಾ ಕೆಲಸ ಮಾಡುತ್ತಿರುವಾಗ ... ಮಾಜಿ ಲೇಡಿ ಕಾರ್ಪೊರೇಟರ್ ಭೀಕರ ಹತ್ಯೆ: ಮನೆಯಿಂದ ಹೊರಗೆ ಕರೆದು ಮಾರಕಾಸ್ತ್ರದಿಂದ ಹಲ್ಲೆಗೈದು ಕೊಲೆ ಬೆಂಗಳೂರು(reporterkarnataka news): ಛಲವಾದಿಪಾಳ್ಯದ ಫವರ್ ಗಾರ್ಡನ್ ನಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮನೆಯಿಂದ ಹೊರ ಕರೆದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ ಬರ... ದನ ಕಟ್ಟುವ ವಿಷಯದಲ್ಲಿ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಿತ: ಮಗ ಆಸ್ಪತ್ರೆಗೆ, ಅಪ್ಪ ಜೈಲಿಗೆ ಮಂಗಳೂರು(reporterkarnataka news): ಕ್ಷುಲ್ಲಕ ವಿಷಯಕ್ಕೆ ತಂದೆ-ಮಗನ ನಡುವೆ ಉಂಟಾದ ಜಗಳ ತಾರಕಕ್ಕೇರಿ ಸ್ವಂತ ಅಪ್ಪನೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆ ಗುತ್ತು ಎಂಬಲ್ಲಿ ನಡೆದಿದೆ. ತಂದೆ ವಿಶ್ವನಾಥ ಶೆಟ್ಟಿ ... ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ? ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ. ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವ... ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ ರಾಹುಲ್ ಅಥಣಿ ಬೆಳಗಾವಿ ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ... ಹಾಸನ ಸಮೀಪ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿ ಇಂದಬೆಟ್ಟಿನ 3 ಮಂದಿ ಸಾವು; ಇಬ್ಬರು ಗಂಭೀರ ಹಾಸನ(reporterkarnataka news): ಇಲ್ಲಿನ ಕೆಂಚಟ್ಟಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಇಂದಬೆಟ್ಟು ಗ್ರಾಮದ ಕುತ್ರಬೆಟ್ಟುವಿನವರು ಎಂದು ಗುರುತಿಸಲಾಗಿದೆ. ಎ... ಗುಜ್ಜರಕೆರೆ – ಅರೆಕೆರೆ ಬೈಲಿನಲ್ಲಿ ಉಕ್ಕುವ ಡ್ರೈನೇಜ್: ಮೇಯರ್ ಅವರೇ, ಸಮಸ್ಯೆ ಪರಿಹಾರಕ್ಕೆ ಇನ್ನೆಷ್ಟು ದಶಕಗಳು ಬೇಕು? ಮಂಗಳೂರು(reporterkarnataka news): 'ನಿತ್ಯ ಸಾಯುವವರಿಗೆ ಆಳುವವರು ಯಾರು?' ಎನ್ನುವಂತಾಗಿದೆ ಐತಿಹಾಸಿಕ ಗುಜ್ಜರಕೆರೆ ಅರೆಕೆರೆ ಬೈಲು ಪ್ರದೇಶದ ಸ್ಥಿತಿ. ಮಳೆ ಬಂದಾಗಲೆಲ್ಲ ಇಲ್ಲಿನ ನಿವಾಸಿಗಳಿಗೆ ಕಷ್ಟ ತಪ್ಪಿದಲ್ಲ. ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿರಲಿ, ಬಿಜೆಪಿ ಆಡಳಿತದಲ್ಲಿರಲಿ ಇಲ್... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗದ ಕೊರೊನಾ ಸೋಂಕು: ಇಂದು 15 ಮಂದಿ ಸಾವು; ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಮಂಗಳೂರು(reporterkarnataka news) ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆ... ಈಶಾನ್ಯ ರಾಜ್ಯಗಳಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲು ನವದೆಹಲಿ(reporterkarnataka news): ದೇಶದ ಈಶಾನ್ಯ ರಾಜ್ಯಗಳಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯದ ಕೆಲವು ಭಾಗದಲ್ಲಿ ಭೂಕಂಪ ಉಂಟಾಗಿದೆ. ಮೇಘಾಲಯದ ಮಣಿಪುರದ ಚಂದೇಲ್ ಹಾಗೂ ಪಶ್ಚಿಮ ಕಾಸು ಬೆಟ್ಟ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲು 3.0 ಭೂಕಂಪ ದಾಖಲಾಗಿದೆ. ... « Previous Page 1 …248 249 250 251 252 … 254 Next Page » ಜಾಹೀರಾತು