Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್ ReporterKarnataka.com ಟೋಕಿಯೊ ಒಲಂಪಿಕ್ಸ್ ನಡುವೆ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್ನ ಕುಸ್ತಿ ಪಟು ಕ್ಸೆನಿಯಾ ಪಟಪೋ... ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು. ಅಥಣಿ ತಾಲ... ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಮುಂಬಾಯಿ(reporterKarnataka.com) ಕರ್ನಾಟಕದ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 76 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 38 ಜನರಿಗೆ ಗಾಯಗಳಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.ಪ್ರವಾಹದಲ್ಲಿ 30... ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರ್ ಪಟ್ಟಣದ ಗುಂತಗೋಳ ಗ್ರಾಮದಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕಡಿದು ಕೊಲೆ ಮಾಡಲಾಗಿದೆ. ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್ನಲ್ಲಿ ಕ್ವಾಟರ್ಫೈನಲ್ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ Reporterkarnataka.com ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ. ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್ನ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ದೀ... ಬಂಡಿಪೋರಾದಲ್ಲಿ ಎನ್ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು ಬಂಡಿಪೋರಾ(ReporterKarnataka.com) ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆ... ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ... ಸಿಎಂ ನಿವಾಸ ‘ಕಾವೇರಿ’ಯಲ್ಲಿ ಕಾವಿಗಳಿಗೆ ಕವರ್ ಹಂಚಿಕೆ: ಬಿಜೆಪಿ ಹೈಕಮಾಂಡ್ ಗರಂ ? ಹಾಗಾದರೆ ಕವರೊಳಗೆ ಏನಿತ್ತು? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಬಿಜೆಪಿ ಹೈಕಮಾಂಡ್ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಚಿಸುತ್ತಿದ್ದಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಶಾಸಕರು, ಸಂಸದರು, ಆಪ್ತರು ದಿನವಿಡೀ ಸಿಎಂ ನಿವಾಸಕ್ಕೆ ಆಗಮಿಸು... BSY Resignation | ಬಿಎಸ್ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆ... « Previous Page 1 …250 251 252 253 254 … 261 Next Page » ಜಾಹೀರಾತು